CCIL ಕೇಂದ್ರ ಹತ್ತಿ ಮಂಡಳಿ ನೇಮಕಾತಿ 2025 || 147 ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ
CCIL ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 : ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCIL) ಸಂಸ್ಥೆಯೂ ನವಿ ಮುಂಬೈ ಮತ್ತು ಭಾರತದಾದ್ಯಂತದ ಒಟ್ಟು 147 ಮ್ಯಾನೇಜ್‌ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ […]