afp header code starts here --> afp header code starts here -->

Tag: Central Bank Recruitment

  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 || ಒಟ್ಟು 4500 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ದೇಶಾದ್ಯಂತ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ಒಟ್ಟು 4500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಅಪ್ರೆಂಟಿಸ್ ಕಾಯ್ದೆ, 1961 ರ ಅಡಿಯಲ್ಲಿ ಮತ್ತು ಬ್ಯಾಂಕಿನ ಅಪ್ರೆಂಟಿಸ್‌ಶಿಪ್ ನೀತಿಯ ಪ್ರಕಾರ ಭರ್ತಿ ಮಾಡಲಾಗುವುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI)
    • ಹುದ್ದೆಯ ಹೆಸರು : ಅಪ್ರೆಂಟಿಸ್ ಹುದ್ದೆಗಳು
    • ಒಟ್ಟು ಹುದ್ದೆಗಳು : 4500 ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರ

    ವಿದ್ಯಾರ್ಹತೆ :

    ಆಕಾಂಕ್ಷಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು. ಅಥವಾ ತತ್ಸಮಾನ ಅರ್ಹತೆಗಳನ್ನು ಹೊಂದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು
    ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ 15000 /- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳಿಗೆ : 600 /-
    • ಓಬಿಸಿ / ಸಮಾನ್ಯ ವರ್ಗದ ಆಕಾಂಕ್ಷಿಗಳಿಗೆ : 800 /-
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 400 /-
    ಆಯ್ಕೆಪ್ರಕ್ರಿಯೆ
    • ಆನ್ಲೈನ್‌ ಪರೀಕ್ಷೆ
    • ದಾಖಲೆ ಪರಿಶೀಲನೆ
    • ಮೆರಿಟ್‌ ಪಟ್ಟಿ
    • ವೈದ್ಯಕೀಯ ಪರೀಕ್ಷೆ
    CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • CBI ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ಮಾಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ವೈಯಕ್ತಿಕ/ಶೈಕ್ಷಣಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07 ಜೂನ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಜೂನ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಕಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ