CISF – ಕಾನ್ಸ್ಟೇಬಲ್ ಟ್ರೇಡ್ಸ್ಮೆನ್ ನೇಮಕಾತಿ 2025 : ಒಟ್ಟು 1161 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
CISF ಕಾನ್ಸ್ಟೇಬಲ್ ನೇಮಕಾತಿ 2025: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಾನ್ಸ್ಟೇಬಲ್/ಟ್ರೇಡ್ಸ್ಮೆನ್ ಒಟ್ಟು 1161 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ಯಾರಾಮಿಲಿಟರಿ ಪಡೆಗಳಲ್ಲಿ ಸೇವೆ ಸಲ್ಲಿಸಲು ಬಯಸುವ ಆಕಾಂಕ್ಷಿಗಳಿಗೆ ಹಾಗೂ ಸರ್ಕಾರಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳಿಗೆ ಈ ನೇಮಕಾತಿ ಉತ್ತಮ ಅವಕಾಶವಾಗಿದೆ. CISF ನೇಮಕಾತಿಗೆ […]