WCD ದಕ್ಷಿಣ ಕನ್ನಡ ನೇಮಕಾತಿ 2025 || ಹತ್ತನೇ ತರಗತಿ ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉದ್ಯೋಗಾವಕಾಶ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

20250920 154231

WCD ದಕ್ಷಿಣ ಕನ್ನಡ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 277 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ […]