afp header code starts here --> afp header code starts here -->

Tag: DCC Bank government job update

  • ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ನೇಮಕಾತಿಗೆ ಅರ್ಜಿ ಆಹ್ವಾನ|Punjab National Bank Recruitment: 2024  @pnbindia.in

    ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ ನೇಮಕಾತಿಗೆ ಅರ್ಜಿ ಆಹ್ವಾನ|Punjab National Bank Recruitment: 2024 @pnbindia.in

    2024 ಹೊಸ ನೇಮಕಾತಿ ಅಧಿಸೂಚನೆ

    Punjab National Bank, Recruitment-2024 ಭಾರತದಲ್ಲಿ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾದ  ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ನೇಮಕಾತಿಯ ಅಧಿಸೂಚನೆ ಹೊರಬಿದ್ದಿದ್ದು  ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ 

    ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಬಂದು ತಲುಪಬೇಕೆಂದರೆ ಹಾಗೂ ನಾವು ನೀಡುವಂತ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೇ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ಬೇಗನೆ ತಲುಪುತ್ತೆ.

    ನೇಮಕಾತಿಯ ವಿವರಗಳು:-
    • ಇಲಾಖೆಯ ಹೆಸರು:- ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
    • ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು:- 1000
    • ಉದ್ಯೋಗ ಸ್ಥಳ:- ಭಾರತದಾದ್ಯಂತ
    ಹುದ್ದೆಗಳ ವಿವರಗಳು:-
    • ಕ್ರೆಡಿಟ್ ಅಧಿಕಾರಿಗಳು 1000
    • ಮಿನಿ ಮಯ ಅಧಿಕಾರಿಗಳು 15
    • ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್ 5
    • ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ 5
    ನೇಮಕಾತಿಯ ಶೈಕ್ಷಣಿಕ ಅರ್ಹತೆ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಿದ್ಯಾ ಅರ್ಹತೆಗಳು ಮಂಡಳಿಗಳಲ್ಲಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಬಿಎ. ಬಿ ಟೆಕ್. ಎಂಸಿಎ. ಎಂಬಿಎ. ಸಿಎ. ಐಸಿಡಬ್ಲ್ಯೂಎ. ಸಿಎಫ್ಎ. ಪಿಜಿ. ಡಿಪ್ಲೋಮೋ. ಅಭ್ಯರ್ಥಿಯು ಈ ವಿದ್ಯಾ ಅರ್ಹತೆ ಹೊಂದಿರಬೇಕು.

    ಈ ನೇಮಕಾತಿಯ ವೇತನ ಶ್ರೇಣಿ:-
    • ಕ್ರೆಡಿಟ್ ಅಧಿಕಾರಿಗಳು :- 36000 – 63840 ರೂ
    • ಮಿನಿ ಮಯ ಅಧಿಕಾರಿಗಳು:- 48710 – 69810 ರೂ
    • ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್:- 63840 – 78230 ರೂ
    • ಸೈಬರ್ ಸೆಕ್ಯೂರಿಟಿ ಮ್ಯಾನೇಜರ್:- 48710 – 69810 ರೂ
    ಈ ನೇಮಕಾತಿಯ ವಯೋಮಿತಿ:-

    ಪಂಜಾಬ್ ನ್ಯಾಷನಲ್ ಬ್ಯಾಂಕ್ ಆದಿ ಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 38 ವರ್ಷ ಮೀರಿರಬಾರದು

    ವಯೋಮಿತಿಯಲ್ಲಿ ಸಡಿಲಿಕೆ:-
    • ಓಬಿಸಿ (NCL) ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗಿದೆ
    • ಎಸ್ ಸಿ/ಎಸ್ ಟಿ. Ex- ಸರ್ವಿಸ್ ಮ್ಯಾನ್ ಅಭ್ಯರ್ಥಿಗಳಿಗೆ ಐದು ವರ್ಷ
    • PwBD ಅಭ್ಯರ್ಥಿಗಳಿಗೆ 10 ವರ್ಷ ಸಡೀಲಿಕೆ ನೀಡಲಾಗಿದೆ
    ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ವಿಧಾನ:-

    ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಿದ್ದು ಪಾವತಿ ವಿಧಾನವು ಸಹ ಆನ್ಲೈನ್ ಮೂಲಕ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ನಿಗದಿಪಡಿಸಿದ್ದ ದಿನಾಂಕದೊಳಗೆ ಆನ್ಲೈನ್ ಪಾವತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ.

    ಶುಲ್ಕ ಪಾವತಿ ವಿಧಾನದಲ್ಲಿ ಸಡಿಲಿಕೆ:-
    • ಎಸ ಸಿ ಎಸ ಟಿ ಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 59 ರೂ
    • ಎಲ್ಲಾ ಅಭ್ಯರ್ಥಿಗಳಿಗೆ 1180 ರೂ ನಿಗದಿ ಮಾಡಿದೆ
    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 07-02-2024
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.2.2024
    ಪ್ರಮುಖ ಲಿಂಕ್ ಗಳು :-
  • ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2024|DCC Bank Clerk Job Recruitment 2024

    ಡಿಸಿಸಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ-2024|DCC Bank Clerk Job Recruitment 2024

    ಈ ಜಾಲತಾಣದ ಉದ್ದೇಶವೇನೆಂದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಹೊರಡಿಸುವ ನೇಮಕಾತಿ ಮಾಹಿತಿ ಮತ್ತು ವಿದ್ಯಾರ್ಥಿ ವೇತನ ಮಾಹಿತಿ ಮತ್ತು ಕಂಪ್ಯೂಟರ್ ಕೌಶಲ್ಯ ಶಿಕ್ಷಣ ಮಾಹಿತಿಯನ್ನು ನೀಡುವ ಉದ್ದೇಶದಿಂದ ಈ ಜಾಲತಾಣವನ್ನು ನಾವು ತೆರೆದಿದ್ದೇವೆ ಎಲ್ಲ ಮಾಹಿತಿಗಳು ಸಂಪೂರ್ಣವಾಗಿ ಉಚಿತವಾಗಿರುತ್ತದೆ ದಯಮಾಡಿ ಸಹಕಾರ ಬೆಂಬಲ ಪ್ರೋತ್ಸಾಹ ನೀಡಿ ಮತ್ತು ತಪ್ಪದೆಯ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ ಇದರಲ್ಲಿ ನಾವು ಕೊಡುವ ಎಲ್ಲಾ ಮಾಹಿತಿಗಳು ಸಂಪೂರ್ಣವಾಗಿ ಮೊದಲು ನಿಮಗೆ ದೊರೆಯುತ್ತದೆ.

    ಈ ನೇಮಕಾತಿಯ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಳ್ಳಿ

    2024 – ಹೊಸ ನೇಮಕಾತಿಯ ಅಧಿಸೂಚನೆ

    ಅಕೋಲಾ-ವಾಶಿಮ್ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್., ಅಕೋಲಾ ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್, ಅಕೋಲಾ ಬ್ಯಾಂಕಿನ ಜೂನಿಯರ್ ಕ್ಲರ್ಕ್ (ಬೆಂಬಲ ಸಿಬ್ಬಂದಿ) ಹುದ್ದೆಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತದೆ ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸುವ ವ್ಯಕ್ತಿಗಳು ಸೂಚಿಸಿದ ಸಮಯದ ಚೌಕಟ್ಟಿನಲ್ಲಿ ಅಥವಾ ಮೊದಲು ಬ್ಯಾಂಕ್ ವೆಬ್‌ಸೈಟ್ (www.akoladccbank.com) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ. ಆನ್‌ಲೈನ್ ಅಪ್ಲಿಕೇಶನ್‌ಗಾಗಿ ಅಭ್ಯರ್ಥಿಗಳು ಮಾನ್ಯವಾದ ಇ-ಮೇಲ್ ಐಡಿಯನ್ನು ಹೊಂದಿರಬೇಕು ಮತ್ತು ಇದು ಸಂಪೂರ್ಣ ನೇಮಕಾತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿರಬೇಕು. ಆನ್‌ಲೈನ್ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಸೂಚನೆಗಳನ್ನು ನೋಂದಾಯಿತ ಇ-ಮೇಲ್ ಐಡಿಗೆ ಕಳುಹಿಸಬಹುದು. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಕ್ಷಿಗಳು ಅಗತ್ಯವಿರುವ ದಾಖಲಾತಿಗಳು ವಿದ್ಯಾರ್ಹತೆ ವೇತನ ಶ್ರೇಣಿ ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಅರ್ಥ ಮಾಡಿಕೊಂಡು ಈ ನೇಮಕಾತಿಗೆ ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ಕೆಳಭಾಗದಲ್ಲಿ ಕೊಟ್ಟಿರುವ ಮಾಹಿತಿಗಳನ್ನು ದಾಖಲಾತಿಗಳು. ವಿದ್ಯಾರ್ಹತೆ. ವೇತನ ಶ್ರೇಣಿ. ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಓದಿ ಅಥವಾ ಕೆಳಭಾಗದಲ್ಲಿ ನೀಡಿರುವ ಅಧಿಕೃತ ಅಧಿಸೂಚನೆ ಲಿಂಕ್ ಈ ನೇಮಕಾತಿಯ ವೆಬ್ ಸೈಟ್ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಂಡು ನಂತರ ಅರ್ಜಿ ಸಲ್ಲಿಸುವುದು ಉತ್ತಮ

    ನೇಮಕಾತಿಯ ವಿವರಗಳು:-

    • ನೇಮಕಾತಿ ಇಲಾಖೆಯ ಹೆಸರು :- ಅಂಕೋಲ ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(DCC BANK)
    • ಉದ್ಯೋಗದ ಹೇಸರು :- ಜೂನಿಯರ್ ಕ್ಲಾಕ್ (ಬೆಂಬಲ ಸಿಬ್ಬಂದಿ)
    • ಒಟ್ಟು ಹುದ್ದೆಗಳು :- 100
    • ಅರ್ಜಿ ದಾಖಲಾತಿ ರೂಪ :- ಆನ್ಲೈನ್ (ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಬೇಕು)
    • ಉದೋಗ ಸ್ಥಳ :- ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಬೇಕು

    ಈ ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:-

    ಕನಿಷ್ಠ ಶೈಕ್ಷಣಿಕ ಅರ್ಹತೆ, ಕಂಪ್ಯೂಟರ್ ಅರ್ಹತೆ ಮತ್ತು ಅನುಭವ: – 31.12.2023 ರಂತೆ ಜೂನಿಯರ್ ಕ್ಲರ್ಕ್ (ಬೆಂಬಲ ಸಿಬ್ಬಂದಿ):-ಕನಿಷ್ಠ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಸ್ನಾತಕೋತ್ತರ ಅಭ್ಯರ್ಥಿಗಳಿಗೆ ಕನಿಷ್ಠ % ಅಂಕಗಳಲ್ಲಿ ಸಡಿಲಿಕೆ. ಅಥವಾ “A” ಅಥವಾ “B” ಮಟ್ಟದ ಪ್ರಮಾಣಪತ್ರ ಕೋರ್ಸ್ ಅಥವಾ ಉತ್ತೀರ್ಣರಾದ ಕಂಪ್ಯೂಟರ್ ಡಿಪ್ಲೋಮಾ/ಕಂಪ್ಯೂಟರ್ ಪದವಿ ಅಥವಾ ಮಹಾರಾಷ್ಟ್ರ ರಾಜ್ಯ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಮಂಡಳಿ, ಮುಂಬೈನ MS-CIT.ಅಭ್ಯರ್ಥಿಯು B.C.A/ B.C.M / M.C.M/ B.E./B.Tech. ಕಂಪ್ಯೂಟರ್ ಸಂಬಂಧಿತ ವಿಷಯ ಅಥವಾ ಯಾವುದೇ ಇತರ ಕಂಪ್ಯೂಟರ್ ಸಂಬಂಧಿತ ಪದವಿಯನ್ನು ಹೊಂದಿದ್ದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು

    ಈ ನೇಮಕಾತಿಯ ವೇತನ ಶ್ರೇಣಿ:-

    ಅಂಕೋಲಾ ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ 10,000 ದಿಂದ 28 ಸಾವಿರ ವರೆಗೆ ತಿಂಗಳಿಗೆ ವೇತನ ಶ್ರೇಣಿಯನ್ನು ನಿಗದಿ ಮಾಡಿದೆ ಮತ್ತು ಇದರ ಜೊತೆಗೆ ಬ್ಯಾಂಕಿನ ಅರ್ಹ ಸೌಲಭ್ಯಗಳು ಸವಲತ್ತುಗಳು ಲಭ್ಯವಿರುತ್ತದೆ ಎಂದು ನೇಮಕಾತಿಯ ಪ್ರಾಧಿಕಾರವು ತಿಳಿಸಿದೆ

    ಈ ನೇಮಕಾತಿಯ ವಯೋಮಿತಿ:-

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ವಯೋಮಿತಿಯು 31-12-2023 ರಂತೆ 21 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 30 ವರ್ಷಕ್ಕಿಂತ ವರ್ಷಕ್ಕಿಂತ ಮೇಲಿರಬಾರದು

    ಈ ನೇಮಕಾತಿಯ ಆಯ್ಕೆ ಪ್ರಕ್ರಿಯೆ:-

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಸಿ ಬಿ ಟಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇಂಗ್ಲಿಷ್ ನಲ್ಲಿ ಪರೀಕ್ಷೆ ಇರುತ್ತದೆ ಮತ್ತು ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

    ಈ ನೇಮಕಾತಿಯ ಅರ್ಜಿ ಶುಲ್ಕ ಪಾವತಿ ವಿಧಾನ:-

    ಈ ನೇಮಕಾತಿ ಅರ್ಜಿ ಶುಲ್ಕ 1000/- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್. ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಲು ಪ್ರಾಧಿಕಾರವು ತಿಳಿಸಿದೆ 9.2.2024 ಈ ದಿನಾಂಕದೊಳಗೆ ಅರ್ಜಿ ಶುಲ್ಕ ಪಾವತಿ ಮಾಡಲು ಗಡಗು ನೀಡಿದೆ

    ಈ ನೇಮಕಾತಿಯ ಮುಖ್ಯ ದಿನಾಂಕಗಳು:-

    ಅರ್ಜಿ ಪ್ರಾರಂಭ ದಿನಾಂಕ 29-01-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09-02-2024 ರಂದು ಪ್ರಾಧಿಕಾರವು ನಿಗದಿಪಡಿಸಿದ ದಿನಾಂಕದೊಳಗ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಈ ನೇಮಕಾತಿಯ ಪ್ರಮುಖ ಮುಖ್ಯ ಅರ್ಹತೆಗಳು:-

    • ಇತರೆ ಅರ್ಹತೆ: ಅಭ್ಯರ್ಥಿಯು ಶಾಲೆ ಬಿಡುವ ಪ್ರಮಾಣಪತ್ರ / ಜನನ ಪ್ರಮಾಣಪತ್ರವನ್ನು ಹೊಂದಿರಬೇಕು. ಅಭ್ಯರ್ಥಿಯ ರಾಷ್ಟ್ರೀಯತೆ ಭಾರತೀಯರಾಗಿರಬೇಕು. ಅಭ್ಯರ್ಥಿಯು ಮಹಾರಾಷ್ಟ್ರದಲ್ಲಿ ನೆಲೆಸಿರಬೇಕು. ಸಂದರ್ಶನದ ಸಮಯದಲ್ಲಿ ಪರಿಶೀಲನೆಗಾಗಿ ಮೇಲೆ ತಿಳಿಸಿದ ಅನ್ವಯವಾಗುವ ದಾಖಲೆಗಳ ಮೂಲ ಪ್ರತಿಗಳನ್ನು ಸಲ್ಲಿಸಬೇಕು.
    • ಅಕೋಲಾ-ವಾಶಿಮ್ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೃಷಿ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದೆ, ಗ್ರಾಮೀಣ ಪ್ರದೇಶದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಸ್ವಯಂ ಘೋಷಣೆ ನಮೂನೆಯೊಂದಿಗೆ ಮಾತ್ರ ಅರ್ಜಿ ಸಲ್ಲಿಸಬೇಕಾಗುತ್ತದೆ.
    • ನೇಮಕಾತಿ ಪ್ರಕ್ರಿಯೆ: ಅರ್ಹ ಅಭ್ಯರ್ಥಿಗಳಲ್ಲಿ ಕೆಳಗಿನ ನೇಮಕಾತಿ ಪ್ರಕ್ರಿಯೆಯ ಪ್ರಕಾರ ಜೂನಿಯರ್ ಕ್ಲರ್ಕ್ ಅನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯು 75% ಅಂಕಗಳು ಮತ್ತು ಸಂದರ್ಶನಕ್ಕಾಗಿ 25% ಅಂಕಗಳಾಗಿರುತ್ತದೆ. ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬ್ಯಾಂಕ್ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗುತ್ತದೆ. ಆನ್‌ಲೈನ್ ಪರೀಕ್ಷೆಯಲ್ಲಿ ಒಟ್ಟು ಕನಿಷ್ಠ 50% ಅಂಕಗಳ ಅಗತ್ಯವಿದೆ. ಪರೀಕ್ಷೆಯನ್ನು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುವುದು ಮತ್ತು ತಪ್ಪು ಉತ್ತರಗಳಿಗೆ (1/4 ನೇ) ದಂಡವನ್ನು ವಿಧಿಸಲಾಗುತ್ತದೆ