afp header code starts here --> afp header code starts here -->

Tag: DEGREE PASS JOBS

  • RBI ಗ್ರೇಡ್ B ನೇಮಕಾತಿ 2025 || ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ ಕೂಡಲೇ ಅರ್ಜಿ ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತಿ;

    RBI ಗ್ರೇಡ್ B ನೇಮಕಾತಿ 2025 : ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ದೇಶಾದ್ಯಂತದ ತನ್ನ ವಿವಿಧ ಶಾಖೆಗಳಲ್ಲಿ ಒಟ್ಟು 120 ಗ್ರೇಡ್ B ಆಫೀಸರ್ ಹುದ್ದೆಗಳ ನೇಮಕಾತಿಗಾಗಿ, ವಾರ್ಷಿಕವಾಗಿ ಆರ್‌ಬಿಐ ಗ್ರೇಡ್ ಬಿ ಆಫೀಸರ್ ಪರೀಕ್ಷೆಯನ್ನು ನಡೆಸುತ್ತಿದ್ದು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಜೊತೆಗೆ ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಬಯಸುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. RBI ಗ್ರೇಡ್ B ಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಮೂಲಕ ತಿಳಿದುಕೊಳ್ಳಬಹುದು.

    ಭಾರತೀಯ ರಿಸರ್ವ್‌ ಬ್ಯಾಂಕ್‌ ಹುದ್ದೆಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಭಾರತೀಯ ರಿಸರ್ವ್‌ ಬ್ಯಾಂಕ್‌ (RBI)
    • ಹುದ್ದೆಯ ಹೆಸರು : 120 ಗ್ರೇಡ್ B ಆಫೀಸರ್ ಹುದ್ದೆಗಳು
    • ಒಟ್ಟು ಹುದ್ದೆಗಳು : 120 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ‘ಬಿ’ ದರ್ಜೆಯ ಅಧಿಕಾರಿಗಳು (ಡಿಆರ್) – ಸಾಮಾನ್ಯ : 83 ಹುದ್ದೆಗಳು
    • ‘ಬಿ’ ದರ್ಜೆಯ ಅಧಿಕಾರಿಗಳು (ಡಿಆರ್) – ಆರ್ಥಿಕ ಮತ್ತು ನೀತಿ ಸಂಶೋಧನಾ ಇಲಾಖೆ (ಡಿಇಪಿಆರ್) : 17 ಹುದ್ದೆಗಳು
    • ‘ಬಿ’ ದರ್ಜೆಯ ಅಧಿಕಾರಿಗಳು (ಡಿಆರ್) – ಅಂಕಿಅಂಶ ಮತ್ತು ಮಾಹಿತಿ ನಿರ್ವಹಣಾ ಇಲಾಖೆ (ಡಿಎಸ್ಐಎಂ) : 20 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಪರಿಮಾಣಾತ್ಮಕ ಅರ್ಥಶಾಸ್ತ್ರ, ಗಣಿತ ಅರ್ಥಶಾಸ್ತ್ರ, ಸಂಯೋಜಿತ ಅರ್ಥಶಾಸ್ತ್ರ ಅಥವಾ ಹಣಕಾಸು ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು .

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :  21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ 1,16,914/- ಮಾಸಿಕ ವೇತನವನ್ನು ಗುರುತಿಸಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ₹ 850/-
    • SC / ST / PH ಆಕಾಂಕ್ಷಿಗಳಿಗೆ : ₹ 100/-

    ಪಾವತಿ ವಿಧಾನ : ಡೆಬಿಟ್ ಕಾರ್ಡ್ , ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್ ನಗದು ಕಾರ್ಡ್ / ಮೊಬೈಲ್ ವ್ಯಾಲೆಟ್ ಮೂಲಕ ಆನ್ಲೈನ್‌ ಮೂಲಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    • ಹಂತ-I ಪರೀಕ್ಷೆ
    • ಹಂತ-II ಪರೀಕ್ಷೆ
    • ಸಂದರ್ಶನ
    RBI ಗ್ರೇಡ್ B ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • RBI ಗ್ರೇಡ್ B ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ಸೆಪ್ಟೆಂಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್ 2025
    • ಹಂತ I ಪ್ರವೇಶ ಪತ್ರ :  ಅಕ್ಟೋಬರ್ 2025
    • ಹಂತ I ಪರೀಕ್ಷೆ ದಿನಾಂಕ :  18 ಅಕ್ಟೋಬರ್ 2025 (DR ಜನರಲ್)
    • ಹಂತ I ಪರೀಕ್ಷೆಯ ದಿನಾಂಕ :  19 ಅಕ್ಟೋಬರ್ 2025 (DEPR/ DSIM)
    • ಹಂತ II ಪ್ರವೇಶ ಪತ್ರ :  ನವೆಂಬರ್ 2025
    • ಹಂತ II ಪರೀಕ್ಷೆ ದಿನಾಂಕ :  06 ಡಿಸೆಂಬರ್ 2025 (DR ಜನರಲ್)
    • ಹಂತ II ಪರೀಕ್ಷೆಯ ದಿನಾಂಕ :  07 ಡಿಸೆಂಬರ್ 2025 (DEPR/ DSIM)
    • ಫಲಿತಾಂಶ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುವುದು
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 || ಒಟ್ಟು 2500 ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 : ಬ್ಯಾಂಕ್ ಆಫ್ ಬರೋಡಾ ಭಾರತದಾದ್ಯಂತ ಒಟ್ಟು 2500 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವಿ ಮತ್ತು 1 ವರ್ಷದ ಬ್ಯಾಂಕಿಂಗ್ ಅನುಭವ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಅರ್ಜಿ ಸಲ್ಲಸಬಹುದು. ಬ್ಯಾಂಕಿಂಗ್ ವಲಯದಲ್ಲಿ ಸ್ಥಿರ, ಲಾಭದಾಯಕ ಮತ್ತು ಬೆಳವಣಿಗೆ-ಆಧಾರಿತ ವೃತ್ತಿಜೀವನವನ್ನು ಬಯಸುವವರಿಗೆ ಇದು ಒಂದು ಸುವರ್ಣಾವಕಾಶ. ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿಯ ಹುದ್ದೆಯ ವಿವರಗಳು,ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ
    • ಹುದ್ದೆಯ ಹೆಸರು : ಸ್ಥಳೀಯ ಬ್ಯಾಂಕ್ ಅಧಿಕಾರಿ (LBO), ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್
    • ಒಟ್ಟು ಹುದ್ದೆಗಳು : 2500 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಗಳ ವಿವರಗಳು

    ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) : 2500 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು.
    ಪರಿಶಿಷ್ಟ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕನಿಷ್ಠ 1 ವರ್ಷದ ಅನುಭವ 

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಢ ವಯಸ್ಸು : 30 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ರೂ 48480 ರಿಂದ 85920/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಆಕಾಂಕ್ಷಿಗಳಿಗೆ : ರೂ.850/- (ಜಿಎಸ್‌ಟಿ ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು
    • SC, ST, PWD,ಮಾಜಿ ಸೈನಿಕರು ಮತ್ತು ಮಹಿಳೆಯರಿಗೆ : ರೂ.175/- (GST ಸೇರಿದಂತೆ) + ಪಾವತಿ ಗೇಟ್‌ವೇ ಶುಲ್ಕಗಳು

    ಪಾವತಿ ವಿಧಾನ : ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ / ಯುಪಿಐ ಮೂಲಕ ಆನ್ಲೈನ್‌ ನಲ್ಲಿ ಪಾವತಿಸಬಹುದು

    ಆಯ್ಕೆ ಪ್ರಕ್ರಿಯೆ
    • ಆನ್‌ಲೈನ್ ಪರೀಕ್ಷೆ
    • ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT)
    • ಮನೋಮಾಪನ ಪರೀಕ್ಷೆ
    • ಗುಂಪು ಚರ್ಚೆ
    • ಸಂದರ್ಶನ
    ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಬ್ಯಾಂಕ್ ಆಫ್ ಬರೋಡಾ (LBO) ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ /ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಜುಲೈ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • SSC CGL ನೇಮಕಾತಿ 2025 || ಒಟ್ಟು 14,582 ಗ್ರೂಪ್ ʼಬಿʼ ಮತ್ತು ʼಸಿʼ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    SSC CGL ನೇಮಕಾತಿ 2025 : ಸಿಬ್ಬಂದಿ ಆಯ್ಕೆ ಆಯೋಗ (ಸ್ಟಾಫ್ ಸೆಲೆಕ್ಷನ್ ಕಮಿಷನ್ – SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ (CGL-2025) ಒಟ್ಟು 14,582 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. SSC CGL 2025 ನೇಮಕಾತಿಯೂ ಸಹಾಯಕ ವಿಭಾಗ ಅಧಿಕಾರಿ, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಲೆಕ್ಕಪರಿಶೋಧಕ, ಲೆಕ್ಕಪರಿಶೋಧಕ, ತೆರಿಗೆ ಸಹಾಯಕ ಮತ್ತು ಇನ್ನೂ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಮದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

    SSC CGL ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಯ ಹೆಸರು : ಸಹಾಯಕ ವಿಭಾಗ ಅಧಿಕಾರಿ, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಲೆಕ್ಕಪರಿಶೋಧಕ, ಲೆಕ್ಕಪರಿಶೋಧಕ, ತೆರಿಗೆ ಸಹಾಯಕ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 14,582 ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ

    ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್:

    • ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 12ನೇ ತರಗತಿಯಲ್ಲಿ ಗಣಿತದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ;
    • ಪದವಿ ಮಟ್ಟದಲ್ಲಿ ಅಂಕಿಅಂಶಗಳನ್ನು ಒಂದು ವಿಷಯವನ್ನಾಗಿಟ್ಟುಕೊಂಡು ಯಾವುದೇ ವಿಷಯದಲ್ಲಿ ಪದವಿ.

    ಸಂಖ್ಯಾಶಾಸ್ತ್ರೀಯ ತನಿಖಾಧಿಕಾರಿ ದರ್ಜೆ-II:

    • ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಖ್ಯಾಶಾಸ್ತ್ರವನ್ನು ಒಂದು ವಿಷಯವಾಗಿಟ್ಟುಕೊಂಡು ಯಾವುದೇ ವಿಷಯದಲ್ಲಿ ಪದವಿ.
    • ಅಭ್ಯರ್ಥಿಗಳು ಪದವಿ ಮಟ್ಟದಲ್ಲಿ ಸಂಖ್ಯಾಶಾಸ್ತ್ರದ ವಿಷಯವನ್ನು ಭಾಗ-I, ಭಾಗ-II ಮತ್ತು ಭಾಗ-III ರಲ್ಲಿ ಅಥವಾ ಮೂರು ವರ್ಷಗಳ ಪದವಿ ಕೋರ್ಸ್‌ನ ಆರು ಸೆಮಿಸ್ಟರ್‌ಗಳಲ್ಲಿ ಅಧ್ಯಯನ ಮಾಡಿರಬೇಕು ಮತ್ತು ಪದವಿಯ ಯಾವುದೇ ಭಾಗದಲ್ಲಿ ಕೇವಲ ಒಂದು ಪತ್ರಿಕೆ ಅಥವಾ ಪದವಿ ಮಟ್ಟದಲ್ಲಿ ಆರು ಸೆಮಿಸ್ಟರ್‌ಗಳಲ್ಲಿ ಅಧ್ಯಯನ ಮಾಡಿರಬೇಕು.

    ಎಲ್ಲಾ ಇತರ ಪೋಸ್ಟ್‌ಗಳು:

    • ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    ಮಾಸಿಕ ವೇತನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ವೇತನ ಮಟ್ಟ-7 (₹ 44900 ರಿಂದ 142400)
    • ವೇತನ ಮಟ್ಟ-6 (₹ 35400 ರಿಂದ 112400)
    • ವೇತನ ಮಟ್ಟ-5 (₹ 29200 ರಿಂದ 92300)
    • ವೇತನ ಮಟ್ಟ-4 (₹ 25500 ರಿಂದ 81100)
    ಅರ್ಜಿ ಶುಲ್ಕ
    • ಸಾಮಾನ್ಯ / ಒಬಿಸಿ ಆಕಾಂಕ್ಷಿಗಳು : ರೂ.100/-
    • SC / ST / ಪಿಡಬ್ಲ್ಯೂಬಿಡಿ / ಮಹಿಳಾ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    ಆಯ್ಕೆ ಪ್ರಕ್ರಿಯೆ
    • ಶ್ರೇಣಿ-I ಪೂರ್ವಭಾವಿ ಪರೀಕ್ಷೆ
    • ಶ್ರೇಣಿ-II ಪರೀಕ್ಷೆ
    SSC CGL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • SSC CGL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ಮಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09-06-2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  04-07-2025 

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ