afp header code starts here --> afp header code starts here -->

Tag: DHFWS RECRUITMENT

  • DHFWS Recruitment 2025|| ಕೊಪ್ಪಳ ನೇಮಕಾತಿ 2025|| ಒಟ್ಟು 14 ನರ್ಸಿಂಗ್ ಅಧಿಕಾರಿ, ಫಾರ್ಮಾಸಿಸ್ಟ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    DHFWS ಕೊಪ್ಪಳ ನೇಮಕಾತಿ 2025 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS ) ಒಟ್ಟು 14 ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್, ಪ್ರಯೋಗಾಲಯ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. DHFWS ಕೊಪ್ಪಳ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    DHFWS ನೇಮಕಾತಿ 2025 :

    DHFWS ನೇಮಕಾತಿಯ ಪ್ರಮುಖ ವಿವರಗಳು

    • ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ (DHFWS )
    • ಹುದ್ದೆಯ ಹೆಸರು : ನರ್ಸಿಂಗ್ ಅಧಿಕಾರಿ, ಫಾರ್ಮಸಿಸ್ಟ್ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 14 ಹುದ್ದೆಗಳು
    • ಅರ್ಜಿ ಸ್ವರೂಪ :ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಕೊಪ್ಪಳ

    ಹುದ್ದೆಗಳ ವಿವರಗಳು

    • ನರ್ಸಿಂಗ್ ಅಧಿಕಾರಿ : 12 ಹುದ್ದೆಗಳು
    • ಪ್ರಯೋಗಾಲಯ ತಂತ್ರಜ್ಞ : 1 ಹುದ್ದೆ
    • ಔಷಧಿಕಾರ : 1 ಹುದ್ದೆ
    • ಒಟ್ಟು : 14 ಹುದ್ದೆಗಳು

    DHFWS ನೇಮಕಾತಿ ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    DHFWS ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ನರ್ಸಿಂಗ್ ಅಧಿಕಾರಿ : ಜಿಎನ್‌ಎಂ, ಪದವಿ, ಬಿ.ಎಸ್ಸಿ
    • ಪ್ರಯೋಗಾಲಯ ತಂತ್ರಜ್ಞ : ಹತ್ತನೇ ತರಗತಿ, 12ನೇ, ಡಿಪ್ಲೊಮಾ
    • ಔಷಧಿಕಾರ :ಡಿ.ಫಾರ್ಮಾ, ಬಿ.ಫಾರ್ಮಾ

    SSLC PUC ಪರೀಕ್ಷೆಯ ವೇಳಾಪಟ್ಟಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು.
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

    ಮಾಸಿಕ ವೇತನ

    DHFWS ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 16,067/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    • ದಾಖಲೆ ಪರಿಶೀಲನೆ
    • ಸಂದರ್ಶನ

    ಕಂದಾಯ ಇಲಾಖೆ ನೇಮಕಾತಿ ನಾಳೆ ಕೊನೆ ದಿನ ನೇಮಕಾತಿ ಮಾಹಿತಿಯನ್ನು ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

    DHFWS ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • DHFWS ಕೊಪ್ಪಳ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 31 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ನವೆಂಬರ್ 2025

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ