afp header code starts here --> afp header code starts here -->

Tag: Diploma pass job

  • ISRO NRSC Recruitment 2025 || ಒಟ್ಟು 13 ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ

    ISRO NRSC ನೇಮಕಾತಿ 2025 : ರಾಷ್ಟ್ರೀಯ ದೂರಸಂವೇದಿ ಕೇಂದ್ರ (ISRO NRSC) ಒಟ್ಟು 13 ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕರತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇಸ್ರೋ ದಲ್ಲಿ ಕೆಲಸವನ್ನು ಮಾಡಲು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಹಾಗೇಯೆ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ISRO NRSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ISRO NRSC ನೇಮಕಾತಿ 2025 :

    ISRO NRSC ನೇಮಕಾತಿ ಪರಿವಿಡಿ

    • ಸಂಸ್ಥೆಯ ಹೆಸರು : ರಾಷ್ಟ್ರೀಯ ದೂರಸಂವೇದಿ ಕೇಂದ್ರ (ISRO NRSC)
    • ಹುದ್ದೆಯ ಹೆಸರು : ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 13 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ತಾಂತ್ರಿಕ ಸಹಾಯಕ (ಸಿವಿಲ್) : 01 ಹುದ್ದೆಗಳು
    • ತಾಂತ್ರಿಕ ಸಹಾಯಕ ಇ : 01 ಹುದ್ದೆಗಳು
    • ತಂತ್ರಜ್ಞ-ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್) : 05 ಹುದ್ದೆಗಳು
    • ಟೆಕ್ನಿಕ್ಲಾನ್-ಬಿ (ಮಾಹಿತಿ ತಂತ್ರಜ್ಞಾನ) : 04 ಹುದ್ದೆಗಳು
    • ತಂತ್ರಜ್ಞ-ಬಿ (ಎಲೆಕ್ಟ್ರಿಕಲ್) : 01 ಹುದ್ದೆಗಳು
    • ಡ್ರಾಫ್ಟ್ಸ್‌ಮನ್-ಬಿ (ಸಿವಿಲ್) : 01 ಹುದ್ದೆಗಳು

    ISRO NRSC ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಇಸ್ರೋ NRSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ತಾಂತ್ರಿಕ ಸಹಾಯಕ (ಸಿವಿಲ್):  ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ ದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ.
    • ತಾಂತ್ರಿಕ ಸಹಾಯಕ ಇ:   ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ದರ್ಜೆ ಡಿಪ್ಲೊಮಾ.
    • ತಂತ್ರಜ್ಞ-ಬಿ (ಎಲೆಕ್ಟ್ರಾನಿಕ್ ಮೆಕ್ಯಾನಿಕ್): ಎಲೆಕ್ಟ್ರಾನಿಕ್ ಮೆಕ್ಯಾನಿಕ್‌ನಲ್ಲಿ ಐಟಿಐ 
      ಅಥವಾ ತತ್ಸಮಾನ ಅರ್ಹತೆಯೊಂದಿಗೆ  ಐಟಿಐ, ಎಸ್‌ಎಸ್‌ಎಲ್‌ಸಿ / ಎಸ್‌ಎಸ್‌ಸಿ .
    • ಟೆಕ್ನಿಕ್ಲಾನ್-ಬಿ (ಮಾಹಿತಿ ತಂತ್ರಜ್ಞಾನ):  ಎಸ್‌ಎಸ್‌ಎಲ್‌ಸಿ/ ಎಸ್‌ಎಸ್‌ಸಿ
    • ತಂತ್ರಜ್ಞ-ಬಿ (ಎಲೆಕ್ಟ್ರಿಕಲ್): ಎಲೆಕ್ಟ್ರಿಕಲ್ ಟ್ರೇಡ್‌ನಲ್ಲಿ ಐಟಿಐ ಅಥವಾ ತತ್ಸಮಾನ ಅರ್ಹತೆಯೊಂದಿಗೆ ಎಸ್‌ಎಸ್‌ಎಲ್‌ಸಿ/ ಎಸ್‌ಎಸ್‌ಸಿ
    • ಡ್ರಾಫ್ಟ್ಸ್‌ಮನ್-ಬಿ (ಸಿವಿಲ್):  ಡ್ರಾಫ್ಟ್ಸ್‌ಮನ್ ಸಿವಿಲ್‌ನಲ್ಲಿ ಐಟಿಐ ಅಥವಾ ತತ್ಸಮಾನ ಅರ್ಹತೆಯೊಂದಿಗೆ ಎಸ್‌ಎಸ್‌ಎಲ್‌ಸಿ/ಎಸ್‌ಎಸ್‌ಸಿ

    ವಯೋಮಿತಿ :

    ವಯೋಮಿತಿಯ ವಿವರಗಳನ್ನು ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿಲ್ಲ.

    ಮಾಸಿಕ ವೇತನ

    ಇಸ್ರೋ NRSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ₹44,900 ರಿಂದ ₹1,42,400/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಅಧಿಸೂಚನೆಯನ್ನು ಗಮನಿಸಿ.

    ಆಯ್ಕೆ ಪ್ರಕ್ರಿಯೆ

    • ಲಿಖಿತ ಪರೀಕ್ಷೆ.
    • ಕೌಶಲ್ಯ ಪರೀಕ್ಷೆ.
    • ದಾಖಲೆ ಪರಿಶೀಲನೆ.
    • ವೈದ್ಯಕೀಯ ಪರೀಕ್ಷೆ

    ISRO NRSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • ಇಸ್ರೋ NRSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ

    ISRO NRSC ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ನವೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ನವೆಂಬರ್‌ 2025

    ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಇಂಡಿಯನ್ ಆಯಿಲ್ ಅಪ್ರೆಂಟಿಸ್ ನೇಮಕಾತಿ 2025 || ಒಟ್ಟು 475 ಹುದ್ದೆಗಳಿಗೆ ಐಟಿಐ ಮತ್ತು ಪದವಿ ಪಾಸಾದ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನ

    IOCL ಅಪ್ರೆಂಟಿಸ್ ನೇಮಕಾತಿ 2025 : ದಕ್ಷಿಣ ಪ್ರದೇಶದ ಮಾರ್ಕೆಟಿಂಗ್ ವಿಭಾಗದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL), 1961 ರ ಅಡಿಯಲ್ಲಿ ಒಟ್ಟು 475 ಅಪ್ರೆಂಟಿಸ್ ಕಾಯ್ದೆ, ಟ್ರೇಡ್, ಟೆಕ್ನಿಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇಂತಹ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. IOCL ಅಪ್ರೆಂಟಿಸ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜ ಶುಲ್ಕ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

    IOCL ಅಪ್ರೆಂಟಿಸ್ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ದಕ್ಷಿಣ ಪ್ರದೇಶ) (IOCL)
    • ಹುದ್ದೆಯ ಹೆಸರು : ಅಪ್ರೆಂಟಿಸ್ ಹುದ್ದೆಗಳು
    • ಒಟ್ಟು ಹುದ್ದೆಗಳು : 475 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಪುದುಚೇರಿ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ
    ಹುದ್ದೆಯ ವಿವರಗಳು
    • ಟ್ರೇಡ್ ಅಪ್ರೆಂಟಿಸ್ : 80 ಹುದ್ದೆಗಳು
    • ತಂತ್ರಜ್ಞ ಅಪ್ರೆಂಟಿಸ್ : 95 ಹುದ್ದೆಗಳು
    • ಪದವೀಧರ ಅಪ್ರೆಂಟಿಸ್ : 300 ಹುದ್ದೆಗಳು
    IOCL ರಾಜ್ಯವಾರು ವಿವರಗಳು
    • ತಮಿಳುನಾಡು ಮತ್ತು ಪುದುಚೇರಿ : 120 ಹುದ್ದೆಗಳು
    • ಕರ್ನಾಟಕ : 50 ಹುದ್ದೆಗಳು
    • ಕೇರಳ : 115 ಹುದ್ದೆಗಳು
    • ಆಂಧ್ರ ಪ್ರದೇಶ : 95 ಹುದ್ದೆಗಳು
    • ತೆಲಂಗಾಣ : 95 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಟ್ರೇಡ್ ಅಪ್ರೆಂಟಿಸ್ (ಐಟಿಐ):  ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ಗಳಲ್ಲಿ ಐಟಿಐ.
    • ಟೆಕ್ನಿಷಿಯನ್ ಅಪ್ರೆಂಟಿಸ್ (ಡಿಪ್ಲೊಮಾ):  ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ
    • ಪದವೀಧರ ಅಪ್ರೆಂಟಿಸ್:  ಯಾವುದೇ ವಿಭಾಗದಲ್ಲಿ ಪದವಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  24 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
    • ಒಬಿಸಿ-ಎನ್‌ಸಿಎಲ್ ಆಕಾಂಕ್ಷಿಗಳಿಗೆ : 3 ವರ್ಷಗಳು
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು
    ಮಾಸಿಕ ವೇತನ

    ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    •  ವೈದ್ಯಕೀಯ ಫಿಟ್‌ನೆಸ್
    IOCL ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • IOCL ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ISRO VSSC ನೇಮಕಾತಿ 2025 || ಒಟ್ಟು 83 ತಾಂತ್ರಿಕ ಸಹಾಯಕ, ಗ್ರಂಥಾಲಯ ಸಹಾಯಕ ಮತ್ತು ಇತರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಗಿದೆ

    ISRO VSSC ನೇಮಕಾತಿ 2025 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (ISRO VSSC) ಒಟ್ಟು 83 ತಾಂತ್ರಿಕ ಸಹಾಯಕ, ಗ್ರಂಥಾಲಯ ಸಹಾಯಕ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ISRO VSSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಮಾಸಿಕ ವೇತನ, ಅರ್ಜಿ ಶುಲ್ಕ, ಪ್ರಮುಖ ದಿನಾಂಕ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ISRO VSSC ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) , ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC)
    • ಹುದ್ದೆಯ ಹೆಸರು : ವೈಜ್ಞಾನಿಕ, ತಾಂತ್ರಿಕ ಮತ್ತು ಗ್ರಂಥಾಲಯ ಸಹಾಯಕ
    • ಒಟ್ಟು ಹುದ್ದೆಗಳು : 83 ಹುದ್ದೆಗಳು
    • ಉದ್ಯೋಗ ಸ್ಥಳ : ಅಖಿಲ ಭಾರತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ಹುದ್ದೆಗಳ ವಿವರಗಳು
    • ತಾಂತ್ರಿಕ ಸಹಾಯಕ (ಎಲೆಕ್ಟ್ರಾನಿಕ್ಸ್) : 27
    • ತಾಂತ್ರಿಕ ಸಹಾಯಕ (ಯಾಂತ್ರಿಕ) : 27
    • ತಾಂತ್ರಿಕ ಸಹಾಯಕ (ಕಂಪ್ಯೂಟರ್ ವಿಜ್ಞಾನ) : 12
    • ತಾಂತ್ರಿಕ ಸಹಾಯಕ (ರಾಸಾಯನಿಕ) : 06
    • ತಾಂತ್ರಿಕ ಸಹಾಯಕ (ಆಟೋಮೊಬೈಲ್)‌ : 01
    • ತಾಂತ್ರಿಕ ಸಹಾಯಕ (ಸಿವಿಲ್) : 02
    • ತಾಂತ್ರಿಕ ಸಹಾಯಕ (R&AC) : 01
    • ವೈಜ್ಞಾನಿಕ ಸಹಾಯಕ (ಭೌತಶಾಸ್ತ್ರ) : 04
    • ವೈಜ್ಞಾನಿಕ ಸಹಾಯಕ (ರಸಾಯನಶಾಸ್ತ್ರ) : 01
    • ಗ್ರಂಥಾಲಯ ಸಹಾಯಕ-ಎ (ಗ್ರಂಥಾಲಯ ವಿಜ್ಞಾನ) : 02
    ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ತಾಂತ್ರಿಕ ಸಹಾಯಕ (ಎಲೆಕ್ಟ್ರಾನಿಕ್ಸ್) : ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ / ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
    • ತಾಂತ್ರಿಕ ಸಹಾಯಕ (ಮೆಕ್ಯಾನಿಕಲ್) : ಮೆಕ್ಯಾನಿಕಲ್ / ಪ್ರೊಡಕ್ಷನ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
    • ತಾಂತ್ರಿಕ ಸಹಾಯಕ (ಕಂಪ್ಯೂಟರ್ ವಿಜ್ಞಾನ) : ಕಂಪ್ಯೂಟರ್ ವಿಜ್ಞಾನ / ಮಾಹಿತಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ.
    • ಟೆಕ್. ಸಹಾಯಕ (ರಾಸಾಯನಿಕ) : ರಾಸಾಯನಿಕ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
    • ಟೆಕ್. ಸಹಾಯಕ (ಆಟೋಮೊಬೈಲ್) : ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
    • ತಾಂತ್ರಿಕ ಸಹಾಯಕ (ಸಿವಿಲ್) : ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ.
    • ತಾಂತ್ರಿಕ ಸಹಾಯಕ (R&AC) : ರೆಫ್ರಿಜರೇಷನ್ ಮತ್ತು AC ನಲ್ಲಿ ಡಿಪ್ಲೊಮಾ
    • ವೈಜ್ಞಾನಿಕ ಸಹಾಯಕ (ಭೌತಶಾಸ್ತ್ರ) : ಭೌತಶಾಸ್ತ್ರದಲ್ಲಿ ಬಿ.ಎಸ್ಸಿ ಪದವಿ.
    • ವೈಜ್ಞಾನಿಕ ಸಹಾಯಕ (ರಸಾಯನಶಾಸ್ತ್ರ) : ರಸಾಯನಶಾಸ್ತ್ರದಲ್ಲಿ ಬಿ.ಎಸ್ಸಿ ಪದವಿ.
    • ಗ್ರಂಥಾಲಯ ಸಹಾಯಕ-ಎ (ಗ್ರಂಥಾಲಯ ವಿಜ್ಞಾನ) : ಗ್ರಂಥಾಲಯ ವಿಜ್ಞಾನ / ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  35 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನಶ್ರೇಣಿ

    ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ

    • ತಾಂತ್ರಿಕ ಸಹಾಯಕ: ಹಂತ 07 : ರೂ. 44,900 – 1,42.400
    • ವೈಜ್ಞಾನಿಕ ಸಹಾಯಕ: ಹಂತ 07 : ರೂ. 44,900 – 1,42.400
    • ಗ್ರಂಥಾಲಯ ಸಹಾಯಕ-ಎ: ಹಂತ 07 : ರೂ.
    ಅರ್ಜಿ ಶುಲ್ಕ

    ಎಲ್ಲಾ ಆಕಾಂಕ್ಷಿಗಳು :  750/-

    ಪಾವತಿ ವಿಧಾನ : ಯುಪಿಐ, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ ಮೂಲಕ ಆನ್ಲೈನ್‌ ನಲ್ಲಿ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಕೌಶಲ್ಯ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    ISRO VSSC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ISRO VSSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಪ್ರಮಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04-06-2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  18-06-2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • IAF ಗ್ರೂಪ್ ಸಿ ನೇಮಕಾತಿ 2025 || ಒಟ್ಟು 153 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.

    IAF ವಾಯುಪಡೆಯ ಗ್ರೂಪ್ ಸಿ ನೇಮಕಾತಿ 2025 :  ಭಾರತೀಯ ವಾಯುಪಡೆ (IAF) ಒಟ್ಟು 153 ಗ್ರೂಪ್ ʼಸಿʼ ಎಂಟಿಎಸ್, ಎಲ್‌ಡಿಸಿ, ಹೌಸ್ ಕೀಪಿಂಗ್ ಮತ್ತು ಡ್ರೈವರ್ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಕ್ಷಣಾ ವಲಯದಲ್ಲಿ ಹಾಗೂ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    IAF ಗ್ರೂಪ್ ʼಸಿʼ ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಭಾರತೀಯ ವಾಯುಪಡೆ (IAF)
    • ಹುದ್ದೆಯ ಹೆಸರು : ಗ್ರೂಪ್ ʼಸಿʼ ನಾಗರಿಕ ಹುದ್ದೆಗಳು
    • ಒಟ್ಟು ಹುದ್ದೆಗಳು : 153 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ವರ್ಗ : ಕೇಂದ್ರ ಸರ್ಕಾರಿ ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಗಳ ವಿವರಗಳು
    • ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ) : 14
    • ಹಿಂದಿ ಟೈಪಿಸ್ಟ್ : 02
    • ಅಂಗಡಿ ಪಾಲಕ : 16
    • ಕುಕ್ (OG) : 12
    • ಬಡಗಿ (SK) : 03
    • ವರ್ಣಚಿತ್ರಕಾರ (ನುರಿತ) : 03
    • ಬಹು ಕಾರ್ಯ ಸಿಬ್ಬಂದಿ (MTS) : 53
    • ಮೆಸ್ ಸಿಬ್ಬಂದಿ : 07
    • ಹೌಸ್ ಕೀಪಿಂಗ್ ಸಿಬ್ಬಂದಿ : 31
    • ಲಾಂಡ್ರಿಮ್ಯಾನ್ : 03
    • ವಲ್ಕನೈಸರ್ : 01
    • ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್ (OG) : 08
    IAF ಗ್ರೂಪ್ ʼಸಿʼ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    IAF ವಾಯುಪಡೆಯ ಗ್ರೂಪ್ ಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು 10ನೇ ತರಗತಿ, 12ನೇ ತರಗತಿ, ಡಿಪ್ಲೊಮಾ, ಐಟಿಐ ಅನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನಶ್ರೇಣಿ :

    IAF ವಾಯುಪಡೆಯ ಗ್ರೂಪ್ ಸಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳಿಗೆ 18000/- ದಿಂದ 63200/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಲಾಗಿಲ್ಲ.

    IAF ಗ್ರೂಪ್ ʼಸಿʼ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆಗಳ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    • ಅಂತಿಮ ಮೆರಿಟ್ ಪಟ್ಟಿ
    ಅರ್ಜಿ ಸಲ್ಲಿಸುವ ವಿಧಾನ
    • ಏರ್ ಫೋರ್ಸ್ ಗ್ರೂಪ್ ಸಿ ನೇಮಕಾತಿ 2025 ಅರ್ಜಿಗಳನ್ನು ಆಫ್‌ಲೈನ್ ಮೋಡ್ ಮೂಲಕ ಸ್ವೀಕರಿಸಲಾಗುತ್ತದೆ
    • ಆಕಾಂಕ್ಷಿಗಳು ನೇಮಕಾತಿಗೆ ಅರ್ಜಿಯನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಟೈಪ್ ಮಾಡಬೇಕು.
    • ಸಂಬಂಧಿತ ದಾಖಲೆಗಳ ಸ್ವಯಂ-ದೃಢೀಕರಿಸಿದ ಛಾಯಾಚಿತ್ರ, ವಯಸ್ಸಿನ ಪುರಾವೆ ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಿ. 
    • ತಿಯೊಂದು ಹುದ್ದೆಗೂ ಪ್ರತ್ಯೇಕ ಅರ್ಜಿಯನ್ನು ಕಳುಹಿಸಬೇಕು.
    • ಆಕಾಂಕ್ಷಿಗಳು ಲಕೋಟೆಯ ಮೇಲೆ “ವರ್ಗದ ಹುದ್ದೆಗೆ ಅರ್ಜಿ……” ಎಂದು ಸ್ಪಷ್ಟವಾಗಿ ನಮೂದಿಸಬೇಕು.
    • 10/- ರೂ ಸ್ಟಾಂಪ್‌ನೊಂದಿಗೆ ಸ್ವಯಂ ವಿಳಾಸವಿರುವ (ವಿಳಾಸವನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಟೈಪ್ ಮಾಡಬೇಕು) ಲಕೋಟೆಯನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಗೊತ್ತುಪಡಿಸಿದ ವಿಳಾಸಕ್ಕೆ ಸ್ಪೀಡ್/ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಿ.
    IAF ಗ್ರೂಪ್ ʼಸಿʼ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಜೂನ್ 2025
    ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • CCIL ಕೇಂದ್ರ ಹತ್ತಿ ಮಂಡಳಿ ನೇಮಕಾತಿ 2025 || 147 ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ

    CCIL ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2025 : ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCIL) ಸಂಸ್ಥೆಯೂ ನವಿ ಮುಂಬೈ ಮತ್ತು ಭಾರತದಾದ್ಯಂತದ ಒಟ್ಟು 147 ಮ್ಯಾನೇಜ್‌ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಉನ್ನತ ಶಿಕ್ಷಣವನ್ನು ಪಡೆದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    CCIL ಕೇಂದ್ರ ಹತ್ತಿ ಮಂಡಳಿ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ (CCIL)
    • ಹುದ್ದೆಯ ಹೆಸರು : ಮ್ಯಾನೇಜ್‌ಮೆಂಟ್ ಟ್ರೈನಿ ಮತ್ತು ಜೂನಿಯರ್ ಅಸಿಸ್ಟೆಂಟ್ ಹಾಗೂ ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 147 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಯ ವಿವರಗಳು
    • ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 10 ಹುದ್ದೆಗಳು
    • ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) : 10 ಹುದ್ದೆಗಳು
    • ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : 125 ಹುದ್ದೆಗಳು
    • ಜೂನಿಯರ್ ಅಸಿಸ್ಟೆಂಟ್  (ಕಾಟನ್ ಟೆಸ್ಟಿಂಗ್ ಲ್ಯಾಬ್) : 02 ಹುದ್ದೆಗಳು
    CCIL ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರ

    ವಿದ್ಯಾರ್ಹತೆ :

    • ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : ಆಕಾಂಕ್ಷಿಗಳು ಎಂ.ಬಿ.ಎ ಅಥವಾ ಮಾರ್ಕೆಟಿಂಗ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
    • ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) : ಸಿಎ / ಐಸಿಡಬ್ಲ್ಯೂಎ ಅಥವಾ ಎಂ.ಕಾಂ ಪೂರ್ಣಗೊಳಿಸಿರಬೇಕು
    • ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : ಯಾವುದೇ ಪದವಿಯನ್ನು ಪಡೆದಿರಬೇಕು
    • ಜೂನಿಯರ್ ಅಸಿಸ್ಟೆಂಟ್  (ಕಾಟನ್ ಟೆಸ್ಟಿಂಗ್ ಲ್ಯಾಬ್) : ಆಕಾಂಕ್ಷಿಗಳು ಬಿ.ಎಸ್ಸಿ ಅಥವಾ ಡಿಪ್ಲೊಮಾ ಪಡೆದಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಹಿಸುತ್ತದೆ.
    ಮಾಸಿಕ ವೇತನ

    CCIL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) : 30,000/- ರಿಂದ ರೂ. 1,20,000/-
    • ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್) : 30,000/- ರಿಂದ ರೂ. 1,20,000/-
    • ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ : 22,000/- ರಿಂದ ರೂ. 90,000/-
    • ಜೂನಿಯರ್ ಅಸಿಸ್ಟೆಂಟ್ : 22,000/- ರಿಂದ ರೂ. 90,000/-
    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ.1500/-
    • SC , ST , PwBD , ಮಾಜಿ ಸೈನಿಕ : ರೂ.500/-

    ಪಾವತಿ ವಿಧಾನ : ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬಹುದು.

    ಆಯ್ಕೆ ಪ್ರಕ್ರಿಯೆ

    CCIL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    ಅರ್ಜಿ ಸಲ್ಲಿಸುವ ವಿಧಾನ
    • CCIL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಮಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣೀಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳು ಹಾಗೂ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    CCIL ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಮೇ 2025
    ಪ್ರಮುಖ ಲಿಂಕ್ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ