DRDO GTRE ಅಪ್ರೆಂಟಿಸ್ ಟ್ರೈನಿ ನೇಮಕಾತಿ 2025 || ಯಾವುದೇ ಅರ್ಜಿ ಶುಲ್ಕವಿಲ್ಲದೆ ಆನ್ಲೈನ್‌ನಲ್ಲಿ ಅರ್ಜಿ ಆಹ್ವಾನ

20250418 125447

DRDO GTRE ಅಪ್ರೆಂಟಿಸ್ ನೇಮಕಾತಿ 2025 : ಬೆಂಗಳೂರಿನಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಭಾಗವಾಗಿರುವ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್‌ಮೆಂಟ್ (GTRE), ಒಟ್ಟು 150 ಡಿಪ್ಲೊಮಾ ಮತ್ತು ಐಟಿಐ ವಿಭಾಗಗಳಲ್ಲಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡಿಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ […]