ISRO NRSC Recruitment 2025 || ಒಟ್ಟು 13 ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ನಲ್ಲಿ ಅರ್ಜಿ ಆಹ್ವಾನ
ISRO NRSC ನೇಮಕಾತಿ 2025 : ರಾಷ್ಟ್ರೀಯ ದೂರಸಂವೇದಿ ಕೇಂದ್ರ (ISRO NRSC) ಒಟ್ಟು 13 ತಂತ್ರಜ್ಞ, ಡ್ರಾಫ್ಟ್ಸ್‌ಮನ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕರತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. […]