VITM ನೇಮಕಾತಿ 2025 || ಕಚೇರಿ ಸಹಾಯಕ, ಹುದ್ದೆಗಳಿಗೆ 10ನೇ ತರಗತಿ ಐಟಿಐ ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಉದ್ಯೋಗಾವಕಾಶ

20251005 215754

VITM ನೇಮಕಾತಿ 2025 : ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM) ಒಟ್ಟು 12  ಕಚೇರಿ ಸಹಾಯಕ (ಆಫೀಸ್ ಅಸಿಸ್ಟೆಂಟ್), ತಂತ್ರಜ್ಞ (ಟೆಕ್ನಿಷಿಯನ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ […]