afp header code starts here --> afp header code starts here -->

Tag: Karnataka state job update

  • ಕರ್ನಾಟಕ ರಾಜ್ಯ ಕೆನರಾ ಬ್ಯಾಂಕ್ ನೇಮಕಾತಿ 2025 || ಒಟ್ಟು 3500 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನ… ಸಂಪೂರ್ಣ ಮಾಹಿತಿ

    ಕೆನರಾ ಬ್ಯಾಂಕ್ ನೇಮಕಾತಿ 2025 : ಕೆನರಾ ಬ್ಯಾಂಕ್‌ 3500 ಗ್ರಾಜುಯೇಟ್ ಅಪ್ರೆಂಟಿಸ್‌ಗಳು ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಕೆನರಾ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಕೆನರಾ ಬ್ಯಾಂಕ್ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕೆನರಾ ಬ್ಯಾಂಕ್
    • ಹುದ್ದೆಯ ಹೆಸರು : ಗ್ರಾಜುಯೇಟ್ ಅಪ್ರೆಂಟಿಸ್‌ಗಳು
    • ಒಟ್ಟು ಹುದ್ದೆಗಳು : 3500 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ
    ಹುದ್ದೆಗಳ ವಿವರಗಳು
    • ಒಟ್ಟು ಹುದ್ದೆಗಳು : 3500 ಹುದ್ದೆಗಳು
    • ಕರ್ನಾಟಕದಲ್ಲಿ 591 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.15000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ವರ್ಗಗಳ ಆಕಾಂಕ್ಷಿಗಳಿಗೆ : ರೂ.500/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    • ವೈದ್ಯಕೀಯ ಪರೀಕ್ಷೆ
    ಕೆನರಾ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  23 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • DYES ಕರ್ನಾಟಕ ನೇಮಕಾತಿ 2025 || ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    DYES ಕರ್ನಾಟಕ ನೇಮಕಾತಿ 2025 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು (DYES) ಕರ್ನಾಟಕದಾದ್ಯಂತ ಕ್ರೀಡಾ ಹಾಸ್ಟೆಲ್‌ಗಳಲ್ಲಿ ಒಟ್ಟು 06 ಮೆಂಟರ್ (ಮಾರ್ಗದರ್ಶಕ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹಾಗಯೇ ಕಾಳಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. DYES ಕರ್ನಾಟಕ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    DYES ಕರ್ನಾಟಕ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ (DYES ಕರ್ನಾಟಕ)
    • ಹುದ್ದೆಯ ಹೆಸರು : ಮಾರ್ಗದರ್ಶಕರು
    • ಒಟ್ಟು ಹುದ್ದೆಗಳು : 06 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಬೆಂಗಳೂರು ನಗರ ವಿಭಾಗ : 01
    • ಬೆಳಗಾವಿ ವಿಭಾಗ : 01
    • ಕಲಬುರಗಿ ವಿಭಾಗ : 01
    • ಮೈಸೂರು ವಿಭಾಗ  : 01
    • ಕೊಡಿಗೆ ಕ್ರೀಡಾ ಶಾಲೆ-ಹಾಸ್ಟೆಲ್ : 01
    • ವಿದ್ಯಾನಗರ ತರಬೇತಿ ಕೇಂದ್ರ : 01
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಒಲಿಂಪಿಕ್ಸ್, ಏಷ್ಯನ್ ಕ್ರೀಡಾಕೂಟ ಅಥವಾ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು 
    ಅಥವಾ ಪದಕಗಳನ್ನು ಗೆದ್ದಿರಬೇಕು.

    ವಯೋಮಿತಿ :

    ಅಧಿಸೂಚನೆಯನ್ನು ಗಮನಿಸಿ

    ಮಾಸಿಕ ವೇತನ

    DYES ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    DYES ಕರ್ನಾಟಕ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • DYES ಕರ್ನಾಟಕ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮೆಂಟರ್ಸ್ ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಡೌನ್‌ಲೋಡ್ ಮಾಡಿ.
    • ನಂತರ, ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸ್ಪೀಡ್‌ ಪೋಸ್ಟ್‌ ಮಾಡಿ

    ಅರ್ಜಿ ಕಳುಹಿಸುವ ವಿಳಾಸ :

    ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕರು
    ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ
    ಬೆಂಗಳೂರು – 560001

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • KMF ಶಿಮುಲ್ ನೇಮಕಾತಿ 2025 || ಸಹಕಾರಿ ಹಾಲು ಉತ್ಪಾದಕರ ಸಂಘ ಕರ್ನಾಟಕ ರಾಜ್ಯ ಸರ್ಕಾರದಿಂದ ಪದವೀಧರರಿಗೆ ಅರ್ಜಿ ಆಹ್ವಾನಿಸಲಾಗಿದೆ

    KMF ಶಿಮುಲ್ ನೇಮಕಾತಿ 2025 : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಒಟ್ಟು 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KMF ಶಿಮುಲ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    KMF ಶಿಮುಲ್ ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (KMF SHIMUL)
    • ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ
    • ಒಟ್ಟು ಹುದ್ದೆಗಳು : 27 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ – ಕರ್ನಾಟಕ
    ಹುದ್ದೆಗಳ ವಿವರಗಳು
    • ಸಹಾಯಕ ವ್ಯವಸ್ಥಾಪಕ (ಎಫ್ & ಎಫ್) : 3 ಹುದ್ದೆಗಳು
    • ವಿಸ್ತರಣಾಧಿಕಾರಿ ಗ್ರೇಡ್-3 : 5 ಹುದ್ದೆಗಳು
    • ರಸಾಯನಶಾಸ್ತ್ರಜ್ಞ ಗ್ರೇಡ್-2 (ರಸಾಯನಶಾಸ್ತ್ರ) : 4 ಹುದ್ದೆಗಳು
    • ರಸಾಯನಶಾಸ್ತ್ರಜ್ಞ ಗ್ರೇಡ್-2 (ಸೂಕ್ಷ್ಮ ಜೀವವಿಜ್ಞಾನ) : 2 ಹುದ್ದೆಗಳು
    • ಜೂನಿಯರ್ ಸಿಸ್ಟಮ್ ಆಪರೇಟರ್ : 3 ಹುದ್ದೆಗಳು
    • ಕಿರಿಯ ತಂತ್ರಜ್ಞರು – ವಿದ್ಯುತ್ : 5 ಹುದ್ದೆಗಳು
    • ಜೂನಿಯರ್ ತಂತ್ರಜ್ಞರು – ರೆಫ್ರಿಜರೇಷನ್ (MRAC) : 2 ಹುದ್ದೆಗಳು
    • ಜೂನಿಯರ್ ತಂತ್ರಜ್ಞ – ಬಾಯ್ಲರ್ ಅಟೆಂಡೆಂಟ್ : 3 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಬಿ.ಎಸ್ಸಿ ಪದವಿಯನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು :  18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  40 ವರ್ಷಗಳು.
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ತಿಂಗಳಿಗೆ ರೂ. 34100 – 99400/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • 2A, 2B, 3A ಮತ್ತು 3B ಆಕಾಂಕ್ಷಿಗಳಿಗೆ : ರೂ. 500/-
    • ಇತರ ಉಳಿದ ಆಕಾಂಕ್ಷಿಗಳಿಗೆ : ರೂ. 1000/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    KMF ಶಿಮುಲ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KMF ಶಿಮುಲ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲರ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಆಗಸ್ಟ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 || ಒಟ್ಟು 1,425 ಕಚೇರಿ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ |ಪದವೀಧರರು ಈಗಲೇ ಅರ್ಜಿ ಸಲ್ಲಿಸಬಹುದು

    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ದೇಶದ 3ನೇ ಅತಿದೊಡ್ಡ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಆಗಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ) ಒಟ್ಟು 1,425 ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬ್ಯಾಂಕ್‌ ನಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮೂ ಲಕ ಅರ್ಜಿ ಸಲ್ಲಿಸಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು. ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ)
    • ಹುದ್ದೆಯ ಹೆಸರು : ಕಚೇರಿ ಸಹಾಯಕ , ಸ್ಕೇಲ್ I ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್), ಸ್ಕೇಲ್ II ಆಫೀಸರ್ ಹುದ್ದೆಗಳು
    • ಒಟ್ಟು ಹುದ್ದೆಗಳು : 1,425 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ
    ಹುದ್ದೆಯ ವಿವರಗಳು
    • ಕಚೇರಿ ಸಹಾಯಕ (ಗುಮಾಸ್ತ) : 800 ಹುದ್ದೆಗಳು
    • ಸಹಾಯಕ ವ್ಯವಸ್ಥಾಪಕ (ಅಧಿಕಾರಿ ಸ್ಕೇಲ್-I) : 500 ಹುದ್ದೆಗಳು
    • ವ್ಯವಸ್ಥಾಪಕ (ಆಫೀಸರ್ ಸ್ಕೇಲ್-II) : 125 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    • ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮಾನವಾದ ಪದವಿ ಯನ್ನು ಹೊಂದಿರಬೇಕು
    • ಸ್ಥಳೀಯ ಭಾಷೆಯ (ಕನ್ನಡ) ಜ್ಞಾನ ಅಗತ್ಯ

    ವಯೋಮಿತಿ :

    • ಕಚೇರಿ ಸಹಾಯಕ (ಗುಮಾಸ್ತ) : 18 – 28 ವರ್ಷಗಳು
    • ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 18 – 30 ವರ್ಷಗಳು
    • ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 21 – 32 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಕಚೇರಿ ಸಹಾಯಕ (ಗುಮಾಸ್ತ) : 35,000 – 37,000 ರೂಪಾಯಿಗಳು
    • ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೇಲ್-I) : 75,000 – 77,000 ರೂಪಾಯಿಗಳು
    • ಮ್ಯಾನೇಜರ್ (ಆಫೀಸರ್ ಸ್ಕೇಲ್-II) : 65,000 – 67,000 ರೂಪಾಯಿಗಳು
    ಅರ್ಜಿ ಶುಲ್ಕ
    • ಸಾಮಾನ್ಯ ವರ್ಗ / ಒಬಿಸಿ ಆಕಾಂಕ್ಷಿಗಳಿಗೆ : 850/-
    • ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 175/-
    ಆಯ್ಕೆ ಪ್ರಕ್ರಿಯೆ
    • ಪೂರ್ವಭಾವಿ ಪರೀಕ್ಷೆ
    • ಮುಖ್ಯ ಪರೀಕ್ಷೆ
    • ಸಂದರ್ಶನ
    ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ / ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಸೆಪ್ಟೆಂಬರ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲೀಮಕ್‌ : ಮೇಲೆ ಕ್ಲಿಕ್‌ ಮಾಡಿ

  • BEL ನೇಮಕಾತಿ 2025 || 20 ಪ್ರಾಜೆಕ್ಟ್ ಎಂಜಿನಿಯರ್ – I ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    BEL ನೇಮಕಾತಿ 2025 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಒಟ್ಟು 20 ಪ್ರಾಜೆಕ್ಟ್ ಎಂಜಿನಿಯರ್ – I ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿಶಾಖಪಟ್ಟಣ – ಆಂಧ್ರಪ್ರದೇಶ, ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. BEL ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    BEL ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
    • ಹುದ್ದೆಯ ಹೆಸರು : ಪ್ರಾಜೆಕ್ಟ್ ಎಂಜಿನಿಯರ್-I
    • ಒಟ್ಟು ಹುದ್ದೆಗಳು :  20 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ವಿಶಾಖಪಟ್ಟಣಂ – ಆಂಧ್ರಪ್ರದೇಶ, ಕೋಲ್ಕತ್ತಾ – ಪಶ್ಚಿಮ ಬಂಗಾಳ, ಉತ್ತರ ಕನ್ನಡ – ಕರ್ನಾಟಕ
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    BEL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ / ಟೆಲಿಕಮ್ಯುನಿಕೇಷನ್ / ಕಮ್ಯುನಿಕೇಷನ್ / ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಷನ್ / ಇನ್ಸ್ಟ್ರುಮೆಂಟೇಷನ್ ವಿಭಾಗದಲ್ಲಿ 4 ವರ್ಷಗಳ ಪೂರ್ಣಾವಧಿ ಬಿಇ/ಬಿ ಟೆಕ್.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 32 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ ಆಕಾಂಕ್ಷಿಗಳು : 03 ವರ್ಷಗಳು
    • SC/ST ಆಕಾಂಕ್ಷಿಗಳು : 05 ವರ್ಷಗಳು
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳು : 10 ವರ್ಷಗಳು
    ಮಾಸಿಕ ವೇತನ

    BEL ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.40000 – 55000/- ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಪಿಡಬ್ಲ್ಯೂಬಿಡಿ, ಎಸ್‌ಸಿ ಮತ್ತು ಎಸ್‌ಟಿ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ಎಲ್ಲಾ ಆಕಾಂಕ್ಷಿಗಳಿಗೆ : ರೂ. 472/- (ರೂ. 400 + 18%GST)
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    BEL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • BEL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರು ಎಲ್ಲಾ ಶೈಕ್ಷಣಿಕ ವೈಯಕ್ತಿಕ ದಾಖಲೆಗಳನ್ನು ಭರ್ತಿಮಾಡಿ. (ನಿಮ್ಮ ಫೋಟೊ, ಸಹಿ ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 || 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗಳಿಗೆ ಆಫ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಜಂಟಿ ಉದ್ಯಮವಾದ, ನಮ್ಮ ಮೆಟ್ರೋ ಎಂದು ಕರೆಯುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮಾಹಿತಿ ತಂತ್ರಜ್ಞಾನ ಇಲಾಖೆಯಲ್ಲಿ ಒಪ್ಪಂದದ ಆಧಾರದ ಮೇಲೆ ಒಟ್ಟು 05 ಆಕ್ಸ್‌ಪರ್ಟ್ ಡೆವಲಪರ್ ಹುದ್ದೆಗ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ಮೆಟ್ರೋ ದಲ್ಲಿ ಕೆಲಸ ಮಾಡಲು ಬಯಸುವ ಆಕಾಂಕ್ಷಿಗಳು ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)
    • ಹುದ್ದೆಯ ಹೆಸರು : ಆಕ್ಸ್‌ಪರ್ಟ್ ಡೆವಲಪರ್
    • ಒಟ್ಟು ಹುದ್ದೆಗಳು : 5 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮತ್ತು ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು

    ಆಕ್ಸ್‌ಪರ್ಟ್ ಡೆವಲಪರ್ : 5 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    BMRCL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಬಿ.ಎಸ್ಸಿ  , BCA, BE ಅಥವಾ B.Tech ಅನ್ನು ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  36 ವರ್ಷಗಳು.
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    BMRCL ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ತಿಂಗಳಿಗೆ ರೂ.62500/- ಮಾಸಿಕ ವೇತನವನ್ನು ನೀಡಾಗುತ್ತದೆ.

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ನಿರ್ದಿಷ್ಟ ಪಡಿಸಿಲ್ಲ

    ಆಯ್ಕೆ ಪ್ರಕ್ರಿಯೆ

    ಸಂದರ್ಶನ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    • BMRCL ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ , ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ದಾಖಲೆಗಳನ್ನುಭರ್ತಿ ಮಾಡಿ
    • ದಾಖಲೆಗಳನ್ನು ಭರ್ತಿ ಮಾಡಿದ ನಂತರ, ಸರಿಯಾಗಿದೆಯೇ ಎಂದು ಒಮ್ಮೆ ಪರಿಶೀಲಿಸಿ.
    • ಆನ್ಲೈನ್‌ ಅರ್ಜಿಯನ್ನು ಭರ್ತಿ ಮಾಡಿದ ನಂತರ ಹಾರ್ಡ್‌ ಕಾಪಿಯನ್ನು, ಎಲ್ಲಾ ಪೂರಕ ದಾಖಲೆಗಳ ಸ್ವಯಂ – ದೃಢೀಕೃತ ಪ್ರತಿಗಳೊಂದಿಗೆ, ಕೆಳಗಿರುವ ವಿಳಾಸಕ್ಕೆ, ರಿಜಿಸ್ಟರ್ ಪೋಸ್ಟ್‌ / ಸ್ಪೀಡ್‌ ಪೋಸ್ಟ್‌ ಮೂಲಕ ಕಳುಹಿಸಬೇಕು.
    • ಲಕೋಟೆಯ ಮೇಲೆ ಆಕ್ಸ್‌ಪರ್ಟ್ ಡೆವಲಪರ್” ಹುದ್ದೆಗೆ ಎಂದು ಬರೆದಿರಬೇಕು.

    ಹಾರ್ಡ್‌ ಕಾಪಿಯನ್ನು ಕಳುಹಿಸಬೇಕಾದ ವಿಳಾಸ :

    ಉಪ ಪ್ರಧಾನ ವ್ಯವಸ್ಥಾಪಕರು (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಸಂಕೀರ್ಣ, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14 ಆಗಸ್ಟ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ನೇಮಕಾತಿ 2025|| ಅರ್ಜಿ ಆಹ್ವಾನ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಕಂದಾಯ ಇಲಾಖೆಯಲ್ಲಿ (Karnataka Revenue Department) ಹೊರಗುತ್ತಿಗೆ ಆಧಾರದ ಮೇಲೆ ಒಟ್ಟು 06 ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು, ಅಕೌಂಟ್ಸ್ ಸುಪರಿಡೆಂಟ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯಲ್ಲಿ ಕೆಲಸವನ್ನು ಬಯಸುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಆಕಾಂಕ್ಷಿಗಳು ಕೊನೆಯ ದಿನಾಂಕದಳಗೆ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ರ ಹೈಲೈಟ್ಸ್
    • ಸಂಸ್ಥೆಯ ಹೆಸರು : ಕಂದಾಯ ಇಲಾಖೆ
    • ಹುದ್ದೆಯ ಹೆಸರು : ಆಡಿಟ್ ಅಧಿಕಾರಿ, ಸಹಾಯಕ ನಿಯಂತ್ರಕರು, ಅಕೌಂಟ್ಸ್ ಸುಪರಿಡೆಂಟ್ ಹಾಗೂ ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 06 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಬೆಂಗಳೂರು
    ಹುದ್ದೆಯ ವಿವರಗಳು
    • ಅಸಿಸ್ಟೆಂಟ್ ಕಂಟ್ರೋಲರ್ : 01
    • ಆಡಿಟ್ ಆಫೀಸರ್ : 01
    • ಅಕೌಂಟ್ಸ್ ಸೂಪರಿಂಟೆಂಡೆಂಟ್ : 01
    • ಲೀಗಲ್ ಆಫೀಸರ್ & ಲೀಗಲ್ ಅಡ್ವೈಸರ್ : 01
    • ಪ್ರೈವೇಟ್ ಸೆಕ್ರೆಟರಿ : 01
    • ಐಟಿಸ ಸಿಬ್ಬಂದಿ -2, ಜೂನಿಯರ್ ಪ್ರೋಗ್ರಾಮರ್ & ನೆಟ್‌ವರ್ಕಿಂಗ್ ಮ್ಯಾನೇಜರ್ : 01
    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಬಿ.ಕಾಂ, ಎಂ.ಕಾಂ,  LLB, LLM, ಪದವಿ, ಬಿ.ಇ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ :

    ಅಧಿಕೃತ ಅಧಿಸೂಚನೆಯ ಪ್ರಕಾರ, ವಯಸ್ಸಿನ ಮಿತಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025 : ವೇತನ ಶ್ರೇಣಿ

    ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ

    • ಅಸಿಸ್ಟೆಂಟ್ ಕಂಟ್ರೋಲರ್ : 72,000/-
    • ಆಡಿಟ್ ಆಫೀಸರ್ : 60,000/-
    • ಅಕೌಂಟ್ಸ್ ಸೂಪರಿಂಟೆಂಡೆಂಟ್ : 56,000/-
    • ಲೀಗಲ್ ಆಫೀಸರ್ & ಲೀಗಲ್ ಅಡ್ವೈಸರ್ : 65,000 – 75,000/-
    • ಪ್ರೈವೇಟ್ ಸೆಕ್ರೆಟರಿ : 35,000/-
    • ಐಟಿ ಪರ್ಸನಲ್-2, ಜೂನಿಯರ್ ಪ್ರೋಗ್ರಾಮರ್ & ನೆಟ್‌ವರ್ಕಿಂಗ್ ಮ್ಯಾನೇಜರ್ : 45,000 – 50,000/-
    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಕಂದಾಯ ಇಲಾಖೆ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ಸಂದರ್ಶನ
    ಕಂದಾಯ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಕಂದಾಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • ಆಸಕ್ತರು ಅಧಿಕೃತ ಅಧಿಸೂಚನೆಯ ಪ್ರಕಾರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
    • ಮೊದಲಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
    • ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ, ಕೆಳಗಿನ ವಿಳಾಸಕ್ಕೆ ರಿಜಿಸ್ಟರ್‌ ಪೋಸ್ಟ್‌ ಅಥವಾ ಸ್ಪೀಡ್‌ ಪೋಸ್ಟ್‌ ಮೂಲಕ ಕೊನೆಯ ದಿನಾಂಕದೊಳಗೆ ಕಳುಹಿಸಿ

    ಅರ್ಜಿ ಕಳುಹಿಸುವ ವಿಳಾಸ :

    ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿ, ಪೋಡಿಯಮ್ ಬ್ಲಾಕ್, 3ನೇ ಮತ್ತು 4ನೇ ಮಹಡಿ, ವಿಶ್ವೇಶ್ವರಯ್ಯ ಟವರ್, ಬೆಂಗಳೂರು-560001

    ರಾಜ್ಯ ಕಂದಾಯ ಇಲಾಖೆ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24 ಏಪ್ರಿಲ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05 ಮೇ 2025
    ರಾಜ್ಯ ಕಂದಾಯ ಇಲಾಖೆ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ