afp header code starts here --> afp header code starts here -->

Tag: KPSC Recruitment 2024

  • ಕೆಪಿಎಸ್ ಸಿ ನೇಮಕಾತಿ 2024: ಖಾಲಿಯಿರುವ 750 ಭೂಮಾಪಕರ ಹುದ್ದೆಗಳ ನೇಮಕಾತಿ|| KPSC Recruitment 2024 -more complete details

    KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗದಿಂದ 750 ಭೂಮಾಪಕರ ಹುದ್ದೆಗಳ ಬರ್ತಿಗೆ ಇದೀಗ ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿದೆ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸದರಿ ಹುದ್ದೆಗಳಿಗೆ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ಅದಕ್ಕೂ ಮುನ್ನ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹೆತೆ,ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಮಾಹಿತಿಯನ್ನು ನಾವು ಇಲ್ಲಿ ನೀಡಿದ್ದೇವೆ

    ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹಾತ್ವದ ಸುದ್ದಿಯೊಂದು ಹೊರಬಿದ್ದಿದೆ ಕರ್ನಾಟಕ ಲೋಕಸೇವಾ ಯೋಗದಿಂದ 750 ಭೂಮಾಪಕರ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಈ ಕೆಳಕಂಡ ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿ ಆಸಕ್ತ ಉದ್ಯೋಗಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    ನೇಮಕಾತಿಯ ವಿವರಗಳು:

    • ಇಲಾಖೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
    • ಹುದ್ದೆಯ ಹೆಸರು : ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 750
    • ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕದಲ್ಲಿ

    ಹುದ್ದೆಗಳ ವಿವರಗಳು:

    ಕ್ರಮ ಸಂಖ್ಯೆಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
    1ಲ್ಯಾಂಡ್ ಸರ್ವೇಯರ್ (ಹೆಚ್ ಕೆ )190
    2ಲ್ಯಾಂಡ್ ಸರ್ವೆಯರ್ (ಆರ್ ಪಿ ಸಿ)560

    ನೇಮಕಾತಿಯ ವಿದ್ಯಾರ್ಹತೆ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಾರ. ಉದ್ಯೋಗಾಕಾಂಕ್ಷಿಗಳು ಯಾವುದೇ ಮಾನ್ಯ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಐಟಿಐ. ಪಿಯುಸಿ. ಡಿಪ್ಲೋಮೋ. ಅಥವಾ ಬಿ.ಟೆಕ್ ಸಿವಿಲ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು.

    ನೇಮಕಾತಿಯ ವೇತನ ಶ್ರೇಣಿ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಾರ ಆಯ್ಕೆಯಾದ ಉದ್ಯೋಗಾಕ್ಷಿಗಳಿಗೆ ₹23500/- ರಿಂದ ₹47650/- ಮಾಸಿಕ ವೇತನವನ್ನು ನಿಗದಿ ಮಾಡಲಾಗಿದೆ

    ನೇಮಕಾತಿಯ ವಯೋಮಿತಿ:

    ಕೆಪಿಎಸ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಉದ್ಯೋಗಾಕಾಂಕ್ಷಿಗಳು

    • ಕನಿಷ್ಠ ವಯಸ್ಸು: 18 ವರ್ಷ
    • ಗರಿಷ್ಠ ವಯಸ್ಸು: 38 ವರ್ಷ

    ನೇಮಕಾತಿಯ ಸಡಿಲಿಕೆ:

    • ಪ್ರವರ್ಗ-2ಎ/2ಬಿ/3ಎ/3ಬಿ ಉದ್ಯೋಗಂಷಿಗಳಿಗೆ: 3 ವರ್ಷ ಮೀರಿರಬಾರದು
    • ಎಸ್ ಸಿ/ಎಸ್ ಟಿ/ಪ್ರವರ್ಗ-1 ಉದ್ಯೋಗಂಷಿಗಳಿಗೆ: 5 ವರ್ಷ
    • ಅಂಗವಿಕಲ ಹಾಗೂ ವಿಧವೆ ಉದ್ಯೋಗಂಷಿಗಳಿಗೆ : 10 ವರ್ಷ

    ನೇಮಕಾತಿಯ ಅರ್ಜಿ ಶುಲ್ಕ:

    • ಎಸ್ ಸಿ/ಎಸ್ ಟಿ/ಪ್ರವರ್ಗ-1/ಅಂಗವಿಕಲ ಉದ್ಯೋಗಂಷಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
    • ಮಾಜಿ ಸೈನಿಕ ಉದ್ಯೋಗಂಷಿಗಳಿಗೆ : ₹50/-
    • ಪ್ರವರ್ಗ-2ಎ/2ಬಿ/3ಎ/3ಬಿ ಉದ್ಯೋಗಂಷಿಗಳಿಗೆ: ₹300/-
    • ಸಾಮಾನ್ಯ ಉದ್ಯೋಗಂಷಿಗಳಿಗೆ: ₹600/-
    • ಪಾವತಿ ವಿಧಾನ: ಆನ್ಲೈನ್

    ಆಯ್ಕೆ ವಿಧಾನ:

    • ಕನ್ನಡ ಭಾಷಾ ಪರೀಕ್ಷೆ
    • ಸ್ಪರ್ಧಾತ್ಮಕ ಪರೀಕ್ಷೆ
    • ಡಾಕ್ಯೂಮೆಂಟ್ ಪರಿಶೀಲನೆ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಿಕೊಡಲಾಗುತ್ತಿದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ25 ನವಂಬರ್ 2024
    ಅರ್ಜಿ ಸಲ್ಲಿಸಲು ಕೊನೆ ದಿನಾಂಕ09 ಡಿಸೆಂಬರ್ 2024

    ನೇಮಕಾತಿಯ ಪ್ರಮುಖ ಲಿಂಕ್ ಗಳು:

    ಕಾರಿಜೆಂಡಮ್ ಅಧಿಸೂಚನೆ: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಕೊರಿಜೆಂಡಮ್ ಅಧಿಸೂಚನೆ – HK: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಅನುಬಂಧ ಅಧಿಸೂಚನೆ – HK: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಕೊರಿಜೆಂಡಮ್ ಅಧಿಸೂಚನೆ – RPC: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಅನುಬಂಧ ಅಧಿಸೂಚನೆ – RPC: ಲಿಂಕ್ಮೇಲೆ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ – ಲ್ಯಾಂಡ್ ಸರ್ವೆಯರ್ (HK): ಲಿಂಕ್ ಮೇಲೆ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ – ಲ್ಯಾಂಡ್ ಸರ್ವೆಯರ್ (RPC): ಲಿಂಕ್ ಮೇಲೆ ಕ್ಲಿಕ್ ಮಾಡಿ
    ಆನ್ಲೈನಲ್ಲಿ ಅರ್ಜಿ ಸಲ್ಲಿಸಲುಲಿಂಕ್ ಮೇಲೆ ಕ್ಲಿಕ್ ಮಾಡಿ

    ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಮೊದಲು ನಿಮಗೆ ತಲುಪಬೇಕೆಂದರೆ ಹಾಗೂ ಹೆಚ್ಚಿನ ಮಾಹಿತಿಗೆ ಫೇಸ್ಬುಕ್ ಪೇಜ್ ನ ಫಾಲೋ ಮಾಡಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

  • 945 KPSC ಸಹಾಯಕ ಕೃಷಿ ಅಧಿಕಾರಿ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ||KPSC Recruitment 2024-More Details

    KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ (KPSC) 2024 945 ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಭರ್ತಿ ಮಾಡಲು 2024ನೇ ವರ್ಷದ ಹೊಸ ನೇಮಕಾತಿಯ ಅಧಿಸೂಚನೆ ಹೊರಡಿಸಿದೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ ಈ ಹುದ್ದೆಗೆ ಸಲ್ಲಿಸಿ ಬಯಸುವ ಉದ್ಯೋಗಾಂಕ್ಷಿಗಳು ಪ್ರಗತಿರುವ ದಾಖಲೆಗಳು (Process Document) ವಯೋಮಿತಿ (Age Limit) ವಿದ್ಯಾರ್ಹತೆ (Qualification) ಅರ್ಜಿ ಶುಲ್ಕ (Application fees) ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

    ನಾವು ಪ್ರತಿನಿತ್ಯ ನೀಡುವಂತ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಮಾಹಿತಿ ತಲುಪ ಬೇಕೆಂದರೆ ತಪ್ಪದೇ ವಾಟ್ಸಪ್ ಗ್ರೂಪ್ ಗೆ ಸೇರಿಕೊಳ್ಳಿ (LINK HERE) ಮತ್ತು ನಮ್ಮ ಫೇಸ್ಬುಕ್ ಪೇಜ್ ಫಾಲೋ ಮಾಡಿ

    KPSC- AO/AAO ನೇಮಕಾತಿ ಅಧಿಸೂಚನೆ 2024

    ನೇಮಕಾತಿಯ ವಿವರಗಳು:

    • ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
    • ಉದ್ಯೋಗ ಹೆಸರು : ಸಹಾಯಕ ಕೃಷಿ ಅಧಿಕಾರಿ (AAO)
    • ಒಟ್ಟು ಹುದ್ದೆಗಳು : 945
    • ಅರ್ಜಿಯ ಸ್ವರೂಪ : ಆನ್ಲೈನ್ ಮೂಲಕ (online)
    • ಉದ್ಯೋಗ ಸ್ಥಳ : ಕರ್ನಾಟಕ

    ಹುದ್ದೆಗಳ ವಿವರಗಳು:

    • ಕೃಷಿ ಅಧಿಕಾರಿ ಹುದ್ದೆಗಳು 128
    • ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು 817

    ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಬಿ.ಎಸ್.ಸಿ/ಬಿ.ಟೆಕ್/ ಮತ್ತು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ/ಬಯೋಟೆಕ್ನಾಲಜಿ/ಕೃಷಿ ಇಂಜಿನಿಯರಿಂಗ್/ಹಾಗೂ ಇನ್ನು ಇತರೆ ಸಂಬಂಧಪಟ್ಟ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

    ನೇಮಕಾತಿ ವಯೋಮಿತಿ:

    • ಕನಿಷ್ಠ ವಯಸ್ಸು 18 ವರ್ಷ
    • ಗರಿಷ್ಠ ವಯಸ್ಸು 38 ವರ್ಷ ಮೀರಿರಬಾರದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಆಧಾರದ ಮೇರೆಗೆ ಮೇಲೆ ನೀಡಿರುವ ವಯೋಮಿತಿ ಪೂರ್ಣಗೊಂಡಿರಬೇಕು

    ವಯೋಮಿತಿ ಸಡಿಲಿಕೆ:

    • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ -1 ಉದ್ಯೋಗಾಂಕ್ಷಿಗಳಿಗೆ: 5 ವರ್ಷ
    • ಪ್ರವರ್ಗ 2A 2B 3A 3B ಉದ್ಯೋಗಾಂಕ್ಷಿಗಳಿಗೆ: 03 ವರ್ಷ
    • ವಿಕಲಚೇತನ ವಿಧವೆ ಉದ್ಯೋಗಾಂಕ್ಷಿಗಳಿಗೆ : 10 ವರ್ಷ ಸಡಿಲಿಕ್ಕೆ ನೀಡಲಾಗಿದೆ.

    ನೇಮಕಾತಿಯ ವೇತನ ಶ್ರೇಣಿ:

    • ಕೃಷಿ ಅಧಿಕಾರಿಗಳು(AO) ₹43,100/- ರಿಂದ ₹83,900/-
    • ಸಹಾಯಕ ಕೃಷಿ ಅಧಿಕಾರಿಗಳು (AAO) ₹40,900/- ರಿಂದ ₹78,200/-

    ನೇಮಕಾತಿಯ ಶುಲ್ಕ ಪಾವತಿ ವಿಧಾನ ಹಾಗೂ ಸಡಿಲಿಕ್ಕೆ:

    • ಶುಲ್ಕ ಪಾವತಿ ವಿಧಾನ ಆನ್ಲೈನ್ ಮೂಲಕ
    • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ -1/ವಿಕಲಚೇತನ ಉದ್ಯೋಗಾಂಕ್ಷಿಗಳಿಗೆ: ಶುಲ್ಕ ಪಾವತಿಯಲ್ಲಿ ಸಂಪೂರ್ಣ ಸಿಡಿಲಿಕ್ಕೆ ನೀಡಲಾಗಿದೆ
    • ಮಾಜಿ ಸೈನಿಕ ಉದ್ಯೋಗಾಂಕ್ಷಿಗಳಿಗೆ: ₹50/-
    • ಪ್ರವರ್ಗ 2A/2B/3A/3B ಉದ್ಯೋಗಾಂಕ್ಷಿಗಳಿಗೆ: ₹300/-
    • ಜನರಲ್ ಉದ್ಯೋಗಾಂಕ್ಷಿಗಳಿಗೆ : ₹600/-

    ಆಯ್ಕೆ ಪ್ರಕ್ರಿಯೆ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕನ್ನಡ ಭಾಷಾ ಪರೀಕ್ಷೆ ಮತ್ತು ಡಾಕ್ಯುಮೆಂಟ್ ಪರಿಶೀಲನೆ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:

    ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ07 ಅಕ್ಟೋಬರ್ 2024
    ಅರ್ಜಿ ಸಲ್ಲಿಕೆ ಕೊನೆ ದಿನಾಂಕ07 ನವಂಬರ್ 2024

    ನೇಮಕಾತಿಯ ಪ್ರಮುಖ ಲಿಂಕ್ ಗಳು:

    ನೋಟಿಫಿಕೇಶನ್ RPCಲಿಂಕ್ ಮೇಲೆ ಕ್ಲಿಕ್ ಮಾಡಿ
    ನೋಟಿಫಿಕೇಶನ್ HKಲಿಂಕ್ ಮೇಲೆ ಕ್ಲಿಕ್ ಮಾಡಿ
    ವೆಬ್ಸೈಟ್ ಅಂಡ್ ಅಪ್ಲಿಕೇಶನ್ ಲಿಂಕ್ಲಿಂಕ್ ಮೇಲೆ ಕ್ಲಿಕ್ ಮಾಡಿ
    ವಾಟ್ಸಪ್ ಲಿಂಕ್ಲಿಂಕ್ ಮೇಲೆ ಕ್ಲಿಕ್ ಮಾಡಿ
    ಟೆಲಿಗ್ರಾಂ ಲಿಂಕ್ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಕೆ.ಪಿ.ಎಸ್.ಸಿ ಹೊಸ ನೇಮಕಾತಿ ಅರ್ಜಿ ಆಹ್ವಾನ|KPSC Recruitment 2024 veterinary Officer post apply for online

    ಕೆ.ಪಿ.ಎಸ್.ಸಿ ಹೊಸ ನೇಮಕಾತಿ ಅರ್ಜಿ ಆಹ್ವಾನ|KPSC Recruitment 2024 veterinary Officer post apply for online

    KPSC Recruitment 2024| ಕರ್ನಾಟಕ ಲೋಕಾ ಸೇವಾ ಆಯೋಗ ಆದಿಸೂಚನೆ ಪಶುಪಾಲನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಶುವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಅಗತ್ಯ ಪುರಾವೆಗಳೊಂದಿಗೆ ಸಿದ್ಧಪಡಿಸಿಕೊಂಡು ತಮ್ಮ ತಮ್ಮ ಅರ್ಜಿಗಳನ್ನು ಅಧಿಕೃತ ಅಧಿಸೂಚನೆಯ ಜಾಲತಾಣದ ಮೂಲಕ ಅರ್ಜಿ ನೊಂದಣಿ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದೆ ಈ ಹುದ್ದೆಯ ಬಗ್ಗೆ ಆಸಕ್ತಿ ಉಳ್ಳವರು ಅರ್ಜಿಗಳನ್ನು ಸಲ್ಲಿಸಬಹುದು

    ನೇಮಕಾತಿಯ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

    2024 ಹೊಸ ನೇಮಕಾತಿ ಅಧಿಸೂಚನೆ

    KPSC Recruitment 2024| ಕರ್ನಾಟಕ ಲೋಕಾ ಸೇವಾ ಆಯೋಗ ಆದಿಸೂಚನೆ ಪಶುಪಾಲನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಪಶು ವೈದ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಪ್ರಗತಿ ದಾಖಲೆಗಳು ವಿದ್ಯಾರ್ಹತೆ. ವಯೋಮಿತಿ. ಶುಲ್ಕ ಪಾವತಿ ವಿಧಾನ. ವೇತನ ಶ್ರೇಣಿ ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ ಓದಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ

    ನೇಮಕಾತಿಗಳ ವಿವರ:

    • ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
    • ಹುದ್ದೆಯ ಹೆಸರು: ಪಶುವೈದ್ಯಾಧಿಕಾರಿ (ಗ್ರೂಪ್ – ಎ)
    • ಒಟ್ಟು ಹುದ್ದೆಗಳು: 400 ಅಜ
    • ಅರ್ಜಿ ಸ್ವರೂಪ: ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ: ಕರ್ನಾಟಕ

    ನೇಮಕಾತಿಯ ವಿದ್ಯಾರ್ಹತೆ:

    ಕರ್ನಾಟಕ ಲೋಕpಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಂಶಿಯ ವಿದ್ಯಾರ್ಹತೆಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ B.V.sc & B.V.sc & AH ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು

    ನೇಮಕಾತಿಯ ವೇತನ ಶ್ರೇಣಿ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆಯ ಪ್ರಕಾರ ಪಶು ವೈದ್ಯ ಅಧಿಕಾರಿ ಹುದ್ದೆಗೆ ₹ 52,650 ರೂ ರಿಂದ ₹ 91,100 ರುವರೆಗೆ ನಿಗದಿ ಪಡಿಸಲಾಗಿದೆ

    ನೇಮಕಾತಿಯ ವಯೋಮಿತಿ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಮೀರಿದ ಬಾರದು

    ವಯೋಮಿತಿ ಸಡಿಲಿಕೆ:

    2A/2B/3A/3B OBC ಉದ್ಯೋಗಾಂಷಿಗಳಿಗೆ 3 ವರ್ಷ SC/ST/CAT-1 ಉದ್ಯೋಗಾಂಷಿಗಳಿಗೆ 5 ವರ್ಷ PwD/ವಿಧವೆ ಉದ್ಯೋಗಾಂಷಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ

    ಅರ್ಜಿ ಪ್ರಕ್ರಿಯೆ

    ಲೋಕಸೇವಾ ಆಯೋಗ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಷಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ

    ನೇಮಕಾತಿಯ ಶುಲ್ಕ ಪಾವತಿಯಲ್ಲಿ ಸಿಡಿಲಿಕ್ಕೆ:

    • ಸಾಮಾನ್ಯ ವರ್ಗದ ಉದ್ಯೋಗಾಂಷಿಗಳಿಗೆ ₹ 600/-
    • ಪ್ರವರ್ಗ 2A/2B/3A/3B ವರ್ಗದ ಉದ್ಯೋಗಾಂಷಿಗಳಿಗೆ ₹ 300/-
    • ಮಾಜಿ ಸೈನಿಕ ಉದ್ಯೋಗಾಂಷಿಗಳಿಗೆ ₹ 50/-
    • SC/ST ಪ್ರವರ್ಗ 1 ಮತ್ತು PwD ಉದ್ಯೋಗಾಂಷಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ

    ನೇಮಕಾತಿಯ ಆಯ್ಕೆ ಪ್ರಕ್ರಿಯೆ:

    • ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
    • ಹೆಚ್ಚಿನ ಮಾಹಿತಿಗೆ ನಾವು ಕೆಳಗೆ ಕೊಟ್ಟಿರುವ ಅಧಿಸೂಚನೆ ಲಿಂಕ್ ಅನ್ನು ಓದಿಕೊಳ್ಳಿ

    ನೇಮಕಾತಿಯ ಮುಖ್ಯ ಸೂಚನೆಗಳು:

    ಅರ್ಜಿ ಪೂರ್ವ ಪರಿಶೀಲನೆ:. ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವ ಮೊದಲು, ಎಲ್ಲಾ ಅಗತ್ಯ ವಿವರಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿ.ಅರ್ಜಿ ಪೂರೈಸಿದ ನಂತರ, ಯಾವುದೇ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ.

    ನೇಮಕಾತಿಯ ಪ್ರಮುಖ ದಿನಾಂಕಗಳು:

    • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 12-08-2024
    • ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ 12-09-2024

    ನೇಮಕಾತಿಯ ಪ್ರಮುಖ ಲಿಂಕ್ ಗಳು: