afp header code starts here --> afp header code starts here -->

Tag: LLB Pass jobs

  • ಹೈಕೋರ್ಟ್ ನೇಮಕಾತಿ 2025 || ಎಲ್.ಎಲ್.ಬಿ ಪಾಸಾದ ಆಕಾಂಕ್ಷಿಗಳಿಗೆ ಉದ್ಯೋಗಾವಕಾಶ ವಕೀಲ ವೃತ್ತಿ ಆರಂಭಿಸಲು ಸುವರ್ಣ ಅವಕಾಶ ಕೂಡಲೇ ಅರ್ಜಿ ಸಲ್ಲಿಸಿ

    ಗುಜರಾತ್ ಹೈಕೋರ್ಟ್ ವಕೀಲರ ನೇಮಕಾತಿ 2025 : ಗುಜರಾತ್ ಹೈಕೋರ್ಟ್  2024 – 25ನೇ ಸಾಲಿನ ಜಿಲ್ಲಾ ನ್ಯಾಯಾಧೀಶರ ನೇರ ನೇಮಕಾತಿಗಾಗಿ ಒಟ್ಟು 113 ವಕೀಲರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಗುಜರಾತ್ ಹೈಕೋರ್ಟ್ ವಕೀಲರ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮಾಹಿತಿ; ಮೂಲಕ ತಿಳಿದುಕೊಳ್ಳಬಹುದು.

    ಗುಜರಾತ್ ಹೈಕೋರ್ಟ್ ವಕೀಲರ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಗುಜರಾತ್ ಹೈಕೋರ್ಟ್
    • ಹುದ್ದೆಯ ಹೆಸರು : ಜಿಲ್ಲಾ ನ್ಯಾಯಾಧೀಶರು
    • ಒಟ್ಟು ಹುದ್ದೆಗಳು : 113 ಹುದ್ದೆಗಳುw
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಗುಜರಾತ್
    ಹುದ್ದೆಯ ವಿವರಗಳು

    ಜಿಲ್ಲಾ ನ್ಯಾಯಾಧೀಶರು : 113 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (ಎಲ್.ಎಲ್.ಬಿ.) ಹೊಂದಿರಬೇಕು .

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 35 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 48 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ₹1,44,840/- ರಿಂದ ₹1,94,660/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಎಸ್‌ಸಿ / ಎಸ್‌ಟಿ / ಮಹಿಳಾ ಆಕಾಂಕ್ಷಿಗಳು : ₹750/-
    • ಸಮಾನ್ಯ ವರ್ಗ / ಒಬಿಸಿ ಆಕಾಂಕ್ಷಿಗಳಿಗೆ : ₹1,500/-

    ಪಾವತಿ ವಿಧಾನ : ಆಕಾಂಕ್ಷಿಗಳು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್‌ ನ್ಲಿ ಅರ್ಜಿ ಸಲ್ಲಿಸಬಹುದಾಗಿದೆ

    ಆಯ್ಕೆ ಪ್ರಕ್ರಿಯೆ
    • ಪೂರ್ವಭಾವಿ ಪರೀಕ್ಷೆ (ಎಲಿಮಿನೇಷನ್ ಟೆಸ್ಟ್)
    • ಮುಖ್ಯ ಲಿಖಿತ ಪರೀಕ್ಷೆ
    • ಸಂದರ್ಶನ
    ಗುಜರಾತ್ ಹೈಕೋರ್ಟ್ ವಕೀಲರ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • ಗುಜರಾತ್ ಹೈಕೋರ್ಟ್ ವಕೀಲರ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಮತ್ತು ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ.
    • ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಆಗಸ್ಟ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ