RITES Recruitment 2025 : ಒಟ್ಟು 150 ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆನ್ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

RITES RECRUITMENT 2025

RITES ನೇಮಕಾತಿ 2025 : ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ ( ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸ್ – RITES) ಒಟ್ಟು 150 ಹಿರಿಯ ತಾಂತ್ರಿಕ ಸಹಾಯಕ ( ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ […]