afp header code starts here --> afp header code starts here -->

Tag: PUC pass government job Court vacancy

  • ಕೆಪಿಎಸ್ ಸಿ ನೇಮಕಾತಿ 2024: ಖಾಲಿಯಿರುವ 750 ಭೂಮಾಪಕರ ಹುದ್ದೆಗಳ ನೇಮಕಾತಿ|| KPSC Recruitment 2024 -more complete details

    KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗದಿಂದ 750 ಭೂಮಾಪಕರ ಹುದ್ದೆಗಳ ಬರ್ತಿಗೆ ಇದೀಗ ಹೊಸದಾಗಿ ಅಧಿಸೂಚನೆ ಹೊರಡಿಸಲಾಗಿದೆ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸದರಿ ಹುದ್ದೆಗಳಿಗೆ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ಅದಕ್ಕೂ ಮುನ್ನ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹೆತೆ,ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಮಾಹಿತಿಯನ್ನು ನಾವು ಇಲ್ಲಿ ನೀಡಿದ್ದೇವೆ

    ಕರ್ನಾಟಕ ಸರ್ಕಾರದಡಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಮಹಾತ್ವದ ಸುದ್ದಿಯೊಂದು ಹೊರಬಿದ್ದಿದೆ ಕರ್ನಾಟಕ ಲೋಕಸೇವಾ ಯೋಗದಿಂದ 750 ಭೂಮಾಪಕರ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಈ ಕೆಳಕಂಡ ಹುದ್ದೆಗಳಿಗೆ ಸಂಬಂಧಪಟ್ಟ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿ ಆಸಕ್ತ ಉದ್ಯೋಗಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    ನೇಮಕಾತಿಯ ವಿವರಗಳು:

    • ಇಲಾಖೆಯ ಹೆಸರು : ಕರ್ನಾಟಕ ಲೋಕಸೇವಾ ಆಯೋಗ (KPSC)
    • ಹುದ್ದೆಯ ಹೆಸರು : ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು : 750
    • ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕದಲ್ಲಿ

    ಹುದ್ದೆಗಳ ವಿವರಗಳು:

    ಕ್ರಮ ಸಂಖ್ಯೆಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
    1ಲ್ಯಾಂಡ್ ಸರ್ವೇಯರ್ (ಹೆಚ್ ಕೆ )190
    2ಲ್ಯಾಂಡ್ ಸರ್ವೆಯರ್ (ಆರ್ ಪಿ ಸಿ)560

    ನೇಮಕಾತಿಯ ವಿದ್ಯಾರ್ಹತೆ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಾರ. ಉದ್ಯೋಗಾಕಾಂಕ್ಷಿಗಳು ಯಾವುದೇ ಮಾನ್ಯ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಐಟಿಐ. ಪಿಯುಸಿ. ಡಿಪ್ಲೋಮೋ. ಅಥವಾ ಬಿ.ಟೆಕ್ ಸಿವಿಲ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು.

    ನೇಮಕಾತಿಯ ವೇತನ ಶ್ರೇಣಿ:

    ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆ ಪ್ರಕಾರ ಆಯ್ಕೆಯಾದ ಉದ್ಯೋಗಾಕ್ಷಿಗಳಿಗೆ ₹23500/- ರಿಂದ ₹47650/- ಮಾಸಿಕ ವೇತನವನ್ನು ನಿಗದಿ ಮಾಡಲಾಗಿದೆ

    ನೇಮಕಾತಿಯ ವಯೋಮಿತಿ:

    ಕೆಪಿಎಸ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಉದ್ಯೋಗಾಕಾಂಕ್ಷಿಗಳು

    • ಕನಿಷ್ಠ ವಯಸ್ಸು: 18 ವರ್ಷ
    • ಗರಿಷ್ಠ ವಯಸ್ಸು: 38 ವರ್ಷ

    ನೇಮಕಾತಿಯ ಸಡಿಲಿಕೆ:

    • ಪ್ರವರ್ಗ-2ಎ/2ಬಿ/3ಎ/3ಬಿ ಉದ್ಯೋಗಂಷಿಗಳಿಗೆ: 3 ವರ್ಷ ಮೀರಿರಬಾರದು
    • ಎಸ್ ಸಿ/ಎಸ್ ಟಿ/ಪ್ರವರ್ಗ-1 ಉದ್ಯೋಗಂಷಿಗಳಿಗೆ: 5 ವರ್ಷ
    • ಅಂಗವಿಕಲ ಹಾಗೂ ವಿಧವೆ ಉದ್ಯೋಗಂಷಿಗಳಿಗೆ : 10 ವರ್ಷ

    ನೇಮಕಾತಿಯ ಅರ್ಜಿ ಶುಲ್ಕ:

    • ಎಸ್ ಸಿ/ಎಸ್ ಟಿ/ಪ್ರವರ್ಗ-1/ಅಂಗವಿಕಲ ಉದ್ಯೋಗಂಷಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
    • ಮಾಜಿ ಸೈನಿಕ ಉದ್ಯೋಗಂಷಿಗಳಿಗೆ : ₹50/-
    • ಪ್ರವರ್ಗ-2ಎ/2ಬಿ/3ಎ/3ಬಿ ಉದ್ಯೋಗಂಷಿಗಳಿಗೆ: ₹300/-
    • ಸಾಮಾನ್ಯ ಉದ್ಯೋಗಂಷಿಗಳಿಗೆ: ₹600/-
    • ಪಾವತಿ ವಿಧಾನ: ಆನ್ಲೈನ್

    ಆಯ್ಕೆ ವಿಧಾನ:

    • ಕನ್ನಡ ಭಾಷಾ ಪರೀಕ್ಷೆ
    • ಸ್ಪರ್ಧಾತ್ಮಕ ಪರೀಕ್ಷೆ
    • ಡಾಕ್ಯೂಮೆಂಟ್ ಪರಿಶೀಲನೆ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಿಕೊಡಲಾಗುತ್ತಿದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ25 ನವಂಬರ್ 2024
    ಅರ್ಜಿ ಸಲ್ಲಿಸಲು ಕೊನೆ ದಿನಾಂಕ09 ಡಿಸೆಂಬರ್ 2024

    ನೇಮಕಾತಿಯ ಪ್ರಮುಖ ಲಿಂಕ್ ಗಳು:

    ಕಾರಿಜೆಂಡಮ್ ಅಧಿಸೂಚನೆ: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಕೊರಿಜೆಂಡಮ್ ಅಧಿಸೂಚನೆ – HK: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಅನುಬಂಧ ಅಧಿಸೂಚನೆ – HK: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಕೊರಿಜೆಂಡಮ್ ಅಧಿಸೂಚನೆ – RPC: ಲಿಂಕ್ ಮೇಲೆ ಕ್ಲಿಕ್ ಮಾಡಿ
    ಅನುಬಂಧ ಅಧಿಸೂಚನೆ – RPC: ಲಿಂಕ್ಮೇಲೆ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ – ಲ್ಯಾಂಡ್ ಸರ್ವೆಯರ್ (HK): ಲಿಂಕ್ ಮೇಲೆ ಕ್ಲಿಕ್ ಮಾಡಿ
    ಅಧಿಕೃತ ಅಧಿಸೂಚನೆ – ಲ್ಯಾಂಡ್ ಸರ್ವೆಯರ್ (RPC): ಲಿಂಕ್ ಮೇಲೆ ಕ್ಲಿಕ್ ಮಾಡಿ
    ಆನ್ಲೈನಲ್ಲಿ ಅರ್ಜಿ ಸಲ್ಲಿಸಲುಲಿಂಕ್ ಮೇಲೆ ಕ್ಲಿಕ್ ಮಾಡಿ

    ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಮೊದಲು ನಿಮಗೆ ತಲುಪಬೇಕೆಂದರೆ ಹಾಗೂ ಹೆಚ್ಚಿನ ಮಾಹಿತಿಗೆ ಫೇಸ್ಬುಕ್ ಪೇಜ್ ನ ಫಾಲೋ ಮಾಡಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

  • 10 ಮತ್ತು 12ನೇ ತರಗತಿ ಪಾಸ್ ಆಗಿರುವವರಿಗೆ  ನ್ಯಾಯಾಲಯದಲ್ಲಿ ಕೆಲಸ|Yadgiri District Court Requirement:2024 apply for online|@yadgir.dcourts.govt.in

    10 ಮತ್ತು 12ನೇ ತರಗತಿ ಪಾಸ್ ಆಗಿರುವವರಿಗೆ ನ್ಯಾಯಾಲಯದಲ್ಲಿ ಕೆಲಸ|Yadgiri District Court Requirement:2024 apply for online|@yadgir.dcourts.govt.in

    ಯಾದಗಿರಿ ನ್ಯಾಯಾಲಯದಲ್ಲಿ ನೇಮಕಾತಿ ಆದಿ ಸೂಚನೆ :2024 ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಯಾದಗಿರಿ ಡಿಸ್ಟಿಕ್ ಘಟಕಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಗತಿರುವ ದಾಖಲೆಗಳು ವಯೋಮಿತಿ ವಿದ್ಯಾರ್ಹತೆ ಅರ್ಜಿ ಶುಲ್ಕ ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ವೆಬ್ಸೈಟ್ ಲಿಂಕ್ ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ

    ಹೆಚ್ಚಿನ ಸರ್ಕಾರಿ ಉದ್ಯೋಗ ಮಾಹಿತಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗ ಮಾಹಿತಿಗೆ ತಪ್ಪದೆ ನಮ್ಮ ಟೆಲಿಗ್ರಾಂ ಗ್ರೂಪ್ ಸೇರುವ ಮೂಲಕ ಹೆಚ್ಚು ಮಾಹಿತಿ ಪಡೆದುಕೊಳ್ಳಬಹುದು (LINK HERE) ಮತ್ತು ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಲಿಂಕ್ ಅನ್ನು ಶೇರ್ ಮಾಡುವ ಮೂಲಕ ಸಹಕರಿಸಿ

    ನೇಮಕಾತಿ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಳ್ಳಿ

    2024 ಹೊಸ ನೇಮಕಾತಿ ಅಧಿಸೂಚನೆ

    ನೇಮಕಾತಿ ವಿವರ:-
    • ನೇಮಕಾತಿ ಇಲಾಖೆ ಹೆಸರು:- ಯಾದಗಿರಿ ಡಿಸ್ಟಿಕ್ ಕೋರ್ಟ್ ಪ್ರಧಾನ ಮತ್ತು ಸತ್ರ ನ್ಯಾಯಾಲಯ
    • ಹುದ್ದೆಯ ಹೆಸರು:- ವಿವಿಧ ಬಗೆಯ
    • ಹುದ್ದೆಗಳು ಒಟ್ಟು ಹುದ್ದೆಗಳು:- 30
    • ಅರ್ಜಿ ಸಲ್ಲಿಕೆ:- ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ:- ಕರ್ನಾಟಕ

    ನೇಮಕಾತಿ ಹುದ್ದೆಗಳ ವಿವರ:-

    • ಶೀಘ್ರಲಿಪಿ ಗಾರರು ಗ್ರೇಡ್ 3 – 01
    • ಬೆರಳಚ್ಚುಗಾರರು – 04
    • ಜವಾನ-24

    ನೇಮಕಾತಿಯ ಶೈಕ್ಷಣಿಕ ಅರ್ಹತೆ:-

    • ಶೀಘ್ರ ಲಿಪಿಕಾರರು ಗ್ರೇಡ್- 3 ಹುದ್ದೆಗೆ:- ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮ ದಲ್ಲಿ ಮೂರು ವರ್ಷಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿರುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರ ಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು
    • ಬೆರಳಚ್ಚುಗಾರರು ಹುದ್ದೆಗೆ:- ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮ ದಲ್ಲಿ ಮೂರು ವರ್ಷಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿರುವ ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರಣರಾಗಿರಬೇಕು
    • ಜವಾನರ ಹುದ್ದೆಗೆ:- ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಥಿಯನ್ನು ಹೊಂದಿರಬೇಕು
    ನೇಮಕಾತಿ ವಯೋಮಿತಿ:-

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ 18 ವರ್ಷ ಪೂರೈಸಿರಬೇಕು

    ವಯೋಮಿತಿ ಸಡಿಲಿಕೆ:-
    • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ – 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
    • ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
    • ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ
    ನೇಮಕಾತಿ ವೇತನ ಶ್ರೇಣಿ:-
    ಅದಿಸೂಚನೆ ಪ್ರಕಾರ ಆಯ್ಕೆ ಆದ ಅಭ್ಯರ್ಥಿಗಳಿಗೆ
    • ಶೀಘ್ರಲಿಪಿಕಾರರು ಗ್ರೇಡ್ -3 ಹುದ್ದೆಗೆ:- 27,650 ರೂ ರಿಂದ 52,650 ರೂ
    • ಬೆರಳಚ್ಚುಗಾರರು ಹುದ್ದೆಗೆ :- 21,400 ರೂ ರಿಂದ 42,000 ರೂ
    • ಜವಾನ ಹುದ್ದೆಗೆ :- 17,000 ರೂ ರಿಂದ 28,950 ರೂ ವರೆಗೆ ನಿಗದಿಪಡಿಸಲಾಗಿದೆ
    ಅರ್ಜಿ ಸಲ್ಲಿಕೆ ಮತ್ತು ಪಾವತಿ :-
    • ನೇಮಕಾತಿ ಆದಿ ಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಿದೆ
    • ಪಾವತಿ ವಿಧಾನ:- ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಮೂಲಕ ನಿಗದಿಪಡಿಸಿದ ದಿನಾಂಕದೊಳಗೆ ಪಾವತಿ ಮಾಡಲು ಗಡಗು ನೀಡಿದೆ
    ಶುಲ್ಕ ಪಾವತಿ ಸಡಿಲಿಕೆ:-
    • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200
    • ಪ್ರವರ್ಗ-1 2A 2B 3A 3B ಅಭ್ಯರ್ಥಿಗಳಿಗೆ ರೂ 100
    • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
    ನೇಮಕಾತಿಯ ಪ್ರಮುಖ ದಿನಾಂಕಗಳು:-
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16-12-2023
    • ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15-02-2024
    ನೇಮಕಾತಿಯ ಪ್ರಮುಖ ಲಿಂಕ್ ಗಳು:-