afp header code starts here --> afp header code starts here -->

Tag: PUC Pass job

  • KHPT ನೇಮಕಾತಿ 2025 || 44 ಸಮುದಾಯ ಸಹಾಯಕರು, ವ್ಯವಸ್ಥಾಪಕ, ಕ್ಷೇತ್ರ ಸಂಯೋಜಕರು ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ

    KHPT ನೇಮಕಾತಿ 2025 : ಕರ್ನಾಟಕ ಆರೋಗ್ಯ ಪ್ರಚಾರ ಸಂಸ್ಥೆ(KHPT) ಒಟ್ಟು 44 ಸಮುದಾಯ ಸಹಾಯಕರು, ವ್ಯವಸ್ಥಾಪಕ, ಕ್ಷೇತ್ರ ಸಂಯೋಜಕರು ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. KHPT ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    KHPT ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಸಂಸ್ಥೆ(KHPT)
    • ಹುದ್ದೆಯ ಹೆಸರು : ಸಮುದಾಯ ಸಹಾಯಕರು, ವ್ಯವಸ್ಥಾಪಕ, ಕ್ಷೇತ್ರ ಸಂಯೋಜಕರು ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 44 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಚಿಕ್ಕಮಗಳೂರು, ಚಾಮರಾಜನಗರ, ರಾಯಚೂರು, ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಉಪ ನಿರ್ದೇಶಕರು – ಹಣಕಾಸು : 1 ಹುದ್ದೆ
    • ಜೂನಿಯರ್ ನರ್ಸ್ : 1 ಹುದ್ದೆ
    • ತಾಲ್ಲೂಕು ಸಂಯೋಜಕರು : 2 ಹುದ್ದೆಗಳು
    • ಸಮುದಾಯ ಸುಗಮಕಾರ : 30 ಹುದ್ದೆಗಳು
    • ವ್ಯವಸ್ಥಾಪಕ : 1 ಹುದ್ದೆ
    • ಕ್ಷೇತ್ರ ಸಂಯೋಜಕರು : 5 ಹುದ್ದೆಗಳು
    • ಯೋಜನೆಯ ಪ್ರಮುಖರು : 1 ಹುದ್ದೆ
    • ಜಿಲ್ಲಾ ಸಂಪರ್ಕ ಅಧಿಕಾರಿ : 3 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    KHPT ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗುತ್ತದೆ.

    • ಉಪ ನಿರ್ದೇಶಕರು – ಹಣಕಾಸು : ಸಿಎ, ಎಂಬಿಎ, ಎಂ.ಕಾಂ.
    • ಜೂನಿಯರ್ ನರ್ಸ್ : ಜಿಎನ್‌ಎಂ, ಬಿ.ಎಸ್ಸಿ
    • ತಾಲ್ಲೂಕು ಸಂಯೋಜಕರು : ಪದವಿ
    • ಸಮುದಾಯ ಸುಗಮಕಾರ : ಪಿಯುಸಿ, ಪದವಿ
    • ವ್ಯವಸ್ಥಾಪಕ : ಸ್ನಾತಕೋತ್ತರ ಪದವಿ
    • ಕ್ಷೇತ್ರ ಸಂಯೋಜಕರು : ಪದವಿ, ಸ್ನಾತಕೋತ್ತರ ಪದವಿ
    • ಯೋಜನೆಯ ಪ್ರಮುಖರು : ಸ್ನಾತಕೋತ್ತರ ಪದವಿ, ಪಿಎಚ್‌ಡಿ
    • ಜಿಲ್ಲಾ ಸಂಪರ್ಕ ಅಧಿಕಾರಿ :ಸ್ನಾತಕೋತ್ತರ ಪದವಿ

    ವಯೋಮಿತಿ :

    KHPT ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ವಯೋಮಿತಿಯನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಮಾಸಿಕ ವೇತನ

    KHPT ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ಗುರುತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ
    • ಕಿರುಪಟ್ಟಿ
    • ಅನುಭವ
    • ಸಂದರ್ಶನ
    KHPT ನೇಮಕಾತಿ 2025 : ಅರ್ಜಿ ಸಲಿಸುವ ವಿಧಾನ
    • KHPT ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಪೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿಯನ್ನು ಭರ್ತಿ ಮಾಡಿದ ನಂತರ ಒಮ್ಮೆ ಪರಿಶೀಲಿಸಿ,
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

  • WCD ಚಿಕ್ಕಮಗಳೂರು ನೇಮಕಾತಿ 2025 || ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    WCD ಚಿಕ್ಕಮಗಳೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು (WCD) ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಹಾಗೂ ತರಿಕೆರೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 332 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಚಿಕ್ಕಮಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. WCD ಚಿಕ್ಕಮಗಳೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    WCD ಚಿಕ್ಕಮಗಳೂರು ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು (WCD ಚಿಕ್ಕಮಗಳೂರು)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ
    • ಒಟ್ಟು ಹುದ್ದೆಗಳು : 332 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್
    • ಉದ್ಯೋಗ ಸ್ಥಳ : ಚಿಕ್ಕಮಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಚಿಕ್ಕಮಗಳೂರು : ಕಾರ್ಯಕರ್ತೆ – 7 ಹುದ್ದೆಗಳು, ಸಹಾಯಕಿ – 48 ಹುದ್ದೆಗಳು
    • ಕಡೂರು : ಕಾರ್ಯಕರ್ತೆ – 11 ಹುದ್ದೆಗಳು, ಸಹಾಯಕಿ – 70 ಹುದ್ದೆಗಳು
    • ಕೊಪ್ಪ : ಕಾರ್ಯಕರ್ತೆ – 6 ಹುದ್ದೆಗಳು, ಸಹಾಯಕಿ – 25 ಹುದ್ದೆಗಳು
    • ಮೂಡಿಗೆರೆ : ಕಾರ್ಯಕರ್ತೆ – 4 ಹುದ್ದೆಗಳು, ಸಹಾಯಕಿ – 54 ಹುದ್ದೆಗಳು
    • ನರಸಿಂಹರಾಜಪುರ : ಕಾರ್ಯಕರ್ತೆ – 8 ಹುದ್ದೆಗಳು, ಸಹಾಯಕಿ – 27 ಹುದ್ದೆಗಳು
    • ಶೃಂಗೇರಿ : ಕಾರ್ಯಕರ್ತೆ – 1 ಹುದ್ದೆಗಳು, ಸಹಾಯಕಿ – 13 ಹುದ್ದೆಗಳು
    • ತರಿಕೆರೆ : ಕಾರ್ಯಕರ್ತೆ – 6 ಹುದ್ದೆಗಳು, ಸಹಾಯಕಿ – 52 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    WCD ಚಿಕ್ಕಮಗಳೂರು ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ (SSLC), 12ನೇ ತರಗತಿ (PUC) ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    ವಯೋಮಿತಿ ಸಡಿಲಿಕೆ:
    • ಪಿಡಬ್ಲ್ಯೂಡಿ ಆಕಾಂಕ್ಷಿಗಳು : 10 ವರ್ಷಗಳು
    ವೇತನ ಶ್ರೇಣಿ

    WCD ಚಿಕ್ಕಮಗಳೂರು ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಚಿಕ್ಕಮಗಳೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ಚಿಕ್ಕಮಗಳೂರು ನೇಮಕಾತಿ ಅಧೀಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಮತ್ತು ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕೊಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಮೊದಲು ಎಲ್ಲಾ ವಿವರಗಳನ್ನು ಪರಿಶೀಲಿಸಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಅಕ್ಟೋಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04 ನವೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ಕರ್ನಾಟಕ ಕೃಷಿ ಮಾರಾಟ ಇಲಾಖೆ ನೇಮಕಾತಿ 2025 || ಒಟ್ಟು 180 SDA, FDA, ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ

    KSDAಕರ್ನಾಟಕ ಕೃಷಿ ಮಾರಾಟ ಇಲಾಖೆ ನೇಮಕಾತಿ 2025 : ಕರ್ನಾಟಕ ಕೃಷಿ ಮಾರಾಟ ಇಲಾಖೆಯಲ್ಲಿ(KSDA) ಒಟ್ಟು 180 ಸಹಾಯಕ ಎಂಜಿನಿಯರ್ (ಸಿವಿಲ್), ಜೂನಿಯರ್ ಎಂಜಿನಿಯರ್ (ಸಿವಿಲ್), ಮಾರುಕಟ್ಟೆ ಮೇಲ್ವಿಚಾರಕ, ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ), ಮಾರಾಟ ಸಹಾಯಕ ಹಾಗು ಇತರ ನೇಮಕಾತಿಗಾಗಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಮಹಿಳೆಯರು ಹಾಗೂ ಪುರುಷ ಆಕಾಂಕ್ಷಿಗಳಿಂದ ಆನ್ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಕೊನೆಯ ದಿನಾಂಕದೊಳಗಾಗಿ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    KSDAಕರ್ನಾಟಕ ಕೃಷಿ ಮಾರಾಟ ಇಲಾಖೆ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಕರ್ನಾಟಕ ಕೃಷಿ ಮಾರಾಟ ಇಲಾಖೆ (KSDA)
    • ಹುದ್ದೆಯ ಹೆಸರು : ಸಹಾಯಕ ಎಂಜಿನಿಯರ್ (ಸಿವಿಲ್), ಎಫ್‌ಡಿಎ, ಎಸ್‌ಡಿಎ ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 180 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ
    ಹುದ್ದೆಗಳ ವಿವರಗಳು

    ಸಹಾಯಕ ಎಂಜಿನಿಯರ್ (AE ಸಿವಿಲ್) : 10 ಹುದ್ದೆಗಳು
    ಜೂನಿಯರ್ ಎಂಜಿನಿಯರ್ (JE ಸಿವಿಲ್) : 05 ಹುದ್ದೆಗಳು
    ಮಾರುಕಟ್ಟೆ ಮೇಲ್ವಿಚಾರಕ : 30 ಹುದ್ದೆಗಳು
    ಪ್ರಥಮ ದರ್ಜೆ ಸಹಾಯಕ (FDA) : 30 ಹುದ್ದೆಗಳು
    ದ್ವಿತೀಯ ದರ್ಜೆ ಸಹಾಯಕ (SDA) : 30 ಹುದ್ದೆಗಳು
    ಮಾರಾಟ ಸಹಾಯಕರು : 75 ಹುದ್ದೆಗಳು

    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಕರ್ನಾಟಕದ ಕೃಷಿ ಮಾರಾಟ ಇಲಾಖೆಯ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ ಹುದ್ದೆಗಳ ಆಧಾರದ ಮೇಲೆ ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಅನ್ನು ಪೂರ್ಣಗೊಳಿಸಿರಬೇಕು .

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  38 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಕರ್ನಾಟಕದ ಕೃಷಿ ಮಾರಾಟ ಇಲಾಖೆಯ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ 34100 – 99100/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • 2A, 2B, 3A, 3B ಆಕಾಂಕ್ಷಿಗಳು : ರೂ.750/-
    • SC / ST, ಮಾಜಿ ಸೇನಾ ಆಕಾಂಕ್ಷಿಗಳು : ರೂ. 500/-
    • ಪಿಡಬ್ಲ್ಯೂಡಿ ಆಕಾಂಕ್ಷಿಗಳು : ರೂ. 250/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆಗಳ ಪರಿಶೀಲನೆ
    • ಸಂದರ್ಶನ
    KSDAಕರ್ನಾಟಕ ಕೃಷಿ ಮಾರಾಟ ಇಲಾಖೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • KSDA – ಕರ್ನಾಟಕ ಕೃಷಿ ಮಾರಾಟ ಇಲಾಖೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ – ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಮತ್ತು ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ, ಭಾವಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 09 ಅಕ್ಟೋಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಕೋಲಾರ ನೇಮಕಾತಿ 2025 || ಒಟ್ಟು 278 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ… ಸಂಪೂರ್ಣ ಮಾಹಿತಿ

    WCD ಕೋಲಾರ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರವು (WCD) ಒಟ್ಟು 278 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಕೃತ ಅಧಿಸೂಚನೆಯನ್ನು ಬಿಡುಗಡೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೆಯೇ ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕೋಲಾರ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. WCD ಕೋಲಾರ ನೇಮಕಾತಿಯ ಹುದ್ದೆಯ ವಿವರಗಳು ಹಾಗೂ ಈ ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಕೋಲಾರ ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ (WCD)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 278 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕೋಲಾರ – ಕರ್ನಾಟಕ
    ಹುದ್ದೆಗಳ ವಿವರಗಳು
    • ಅಂಗನವಾಡಿ ಕಾರ್ಯಕರ್ತೆ : 49 ಹದ್ದೆಗಳು
    • ಅಂಗನವಾಡಿ ಸಹಾಯಕಿ : 229 ಹುದ್ದೆಗಳು

    ಕೋಲಾರ ಜಿಲ್ಲೆಯ ತಾಲ್ಲೂಕಿನಲ್ಲಿರುವ ಹುದ್ದೆಯ ವಿವರಗಳು

    • ಬಂಗಾರಪೇಟೆ – ಅಂಗನವಾಡಿ ಕಾರ್ಯಕರ್ತೆ : 5 ಹುದ್ದೆಗಳು, ಅಂಗನವಾಡಿ ಸಹಾಯಕಿ : 30 ಹುದ್ದೆಗಳು
    • ಬೇತಮಂಗಲ – ಅಂಗನವಾಡಿ ಕಾರ್ಯಕರ್ತೆ : 12 ಹುದ್ದೆಗಳು, ಅಂಗನವಾಡಿ ಸಹಾಯಕಿ : 23 ಹುದ್ದೆಗಳು
    • ಕೋಲಾರ – ಅಂಗನವಾಡಿ ಕಾರ್ಯಕರ್ತೆ : 4 ಹುದ್ದೆಗಳು, ಅಂಗನವಾಡಿ ಸಹಾಯಕಿ :58 ಹುದ್ದೆಗಳು
    • ಮಾಲೂರು – ಅಂಗನವಾಡಿ ಕಾರ್ಯಕರ್ತೆ :10 ಹುದ್ದೆಗಳು, ಅಂಗನವಾಡಿ ಸಹಾಯಕಿ : 53 ಹುದ್ದೆಗಳು
    • ಮುಲ್ಬಾಗಲ್ – ಅಂಗನವಾಡಿ ಕಾರ್ಯಕರ್ತೆ : 8 ಹುದ್ದೆಗಳು, ಅಂಗನವಾಡಿ ಸಹಾಯಕಿ : 37 ಹುದ್ದೆಗಳು
    • ಶ್ರೀನಿವಾಸಪುರ – ಅಂಗನವಾಡಿ ಕಾರ್ಯಕರ್ತೆ :10 ಹದ್ದೆಗಳು, ಅಂಗನವಾಡಿ ಸಹಾಯಕಿ : 28 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆ ಯನ್ನು ಗುರುತಿಸಲಾಗುತ್ತದೆ.

    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ಉತ್ತೀರ್ಣ
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ
    ವೇತನ ಶ್ರೇಣಿ

    ಅಧಿಕೃತಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗೀ ಅಧಿಸೂಚನೆಯನ್ನು ಗಮನಿಸಿ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಕೋಲಾರ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ಕೋಲಾರ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನೋಂದಾಯಿಸಿ
    • ಅಗತ್ಯವಿರುವ ಎಲ್ಲ ಶಯಕ್ಷಣಿಕ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲಸು ಪ್ರಾರಂಭ ದಿನಾಂಕ : 22 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ / ಅಪ್ಲಿಕೇಶನ್‌ ಲಿಂಕ್ : ಮೇಲೆ ಕ್ಲಿಕ್‌ ಮಾಡಿ

    ಮಾರ್ಗಸೂಚಿ ಅಧಿಸೂಚನೆ : ಮೇಲೆ ಕ್ಲಿಕ್‌ ಮಾಡಿ

  • WCD ಚಿಕ್ಕಬಳ್ಳಾಪುರ ನೇಮಕಾತಿ 2025 || ಹತ್ತನೇ ತರಗತಿ, ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉದ್ಯೋಗವಕಾಶ

    WCD ಚಿಕ್ಕಬಳ್ಳಾಪುರ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ (ಡಬ್ಲ್ಯೂಸಿಡಿ) ಒಟ್ಟು 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಅದುವೇ ಚಿಕ್ಕಬಳ್ಳಾಪುರ ದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲಿ ಅರ್ಜಿ ಸಲ್ಲಿಸಬಹುದಾಗಿದೆ. WCD ಚಿಕ್ಕಬಳ್ಳಾಪುರ ನೇಮಕಾತಿಯ ಹುದ್ದೆಯ ವಿವರಗಳು ಹಾಗೂ ಈ ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

    WCD ಚಿಕ್ಕಬಳ್ಳಾಪುರ ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ ( ಡಬ್ಲ್ಯೂಸಿಡಿ ಚಿಕ್ಕಬಳ್ಳಾಪುರ)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 274 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಕರ್ನಾಟಕ – ಚಿಕ್ಕಬಳ್ಳಾಪುರ
    ಹುದ್ದೆಗಳ ವಿವರಗಳು
    • ಬಾಗೇಪಲ್ಲಿ – ಅಂಗನವಾಡಿ ಕಾರ್ಯಕರ್ತೆ : 5 ಹುದ್ದೆಗಳು, ಅಂಗನವಾಡಿ ಸಹಾಯಕಿ : 47 ಹುದ್ದೆಗಳು
    • ಚಿಕ್ಕಬಳ್ಳಾಪುರ – ಅಂಗನವಾಡಿ ಕಾರ್ಯಕರ್ತೆ : 3 ಹುದ್ದೆಗಳು, ಅಂಗನವಾಡಿ ಸಹಾಯಕಿ : 37 ಹುದ್ದೆಗಳು
    • ಚಿಂತಾಮಣಿ – ಅಂಗನವಾಡಿ ಕಾರ್ಯಕರ್ತೆ : 14 ಹುದ್ದೆಗಳು, ಅಂಗನವಾಡಿ ಸಹಾಯಕಿ : 63 ಹುದ್ದೆಗಳು
    • ಗುಡಿಬಂಡೆ – ಅಂಗನವಾಡಿ ಕಾರ್ಯಕರ್ತೆ : , ಅಂಗನವಾಡಿ ಸಹಾಯಕಿ : 7 ಹುದ್ದೆಗಳು
    • ಶಿಡ್ಲಘಟ್ಟ – ಅಂಗನವಾಡಿ ಕಾರ್ಯಕರ್ತೆ : 3 ಹುದ್ದೆಗಳು, ಅಂಗನವಾಡಿ ಸಹಾಯಕಿ : 48 ಹುದ್ದೆಗಳು
    • ಗೌರಿಬಿದನೂರು – ಅಂಗನವಾಡಿ ಕಾರ್ಯಕರ್ತೆ : 8 ಹುದ್ದೆಗಳು, ಅಂಗನವಾಡಿ ಸಹಾಯಕಿ : 39 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು
    • ಅಂಗನವಾಡಿ ಕಾರ್ಯಕರ್ತೆ : ಪಿಯುಸಿ ಉತ್ತೀರ್ಣರಾಗಿರಬೇಕು
    • ಅಂಗನವಾಡಿ ಸಹಾಯಕಿ : ಹತ್ತನೇ ತರಗತಿ ಪಾಸಾಗಿರಬೇಕು
    ವಯೋಮಿತಿ :
    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು :  35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ವೇತನ ಶ್ರೇಣಿ

    WCD ಚಿಕ್ಕಬಳ್ಳಾಪುರ ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ

    ಮೆರಿಟ್‌ ಪಟ್ಟಿ

    WCD ಚಿಕ್ಕಬಳ್ಳಾಪುರ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ಚಿಕ್ಕಬಳ್ಳಾಪುರ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಸೆಪ್ಟೆಂಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • VITM ನೇಮಕಾತಿ 2025 || ಕಚೇರಿ ಸಹಾಯಕ, ಹುದ್ದೆಗಳಿಗೆ 10ನೇ ತರಗತಿ ಐಟಿಐ ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಉದ್ಯೋಗಾವಕಾಶ

    VITM ನೇಮಕಾತಿ 2025 : ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM) ಒಟ್ಟು 12  ಕಚೇರಿ ಸಹಾಯಕ (ಆಫೀಸ್ ಅಸಿಸ್ಟೆಂಟ್), ತಂತ್ರಜ್ಞ (ಟೆಕ್ನಿಷಿಯನ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯ್ನು ಬಿಡುಗಡೆ ಮಾಡಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕ್ಯಾಲಿಕಟ್ – ಕೇರಳ, ತಿರುಪತಿ – ಆಂಧ್ರಪ್ರದೇಶ, ಕಲಬುರಗಿ, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. VITM ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದಾಗಿದೆ.

    VITM ನೇಮಕಾತಿ 2025 : ಪರಿವಿಡಿ
    • ಸಂಸ್ಥೆಯ ಹೆಸರು : ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯ (VITM)
    • ಹುದ್ದೆಯ ಹೆಸರು : ಕಚೇರಿ ಸಹಾಯಕ, ತಂತ್ರಜ್ಞ
    • ಒಟ್ಟು ಹುದ್ದೆಗಳು : 12 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಕ್ಯಾಲಿಕಟ್ – ಕೇರಳ, ತಿರುಪತಿ – ಆಂಧ್ರಪ್ರದೇಶ, ಕಲಬುರಗಿ, ಬೆಂಗಳೂರು – ಕರ್ನಾಟಕ
    ಹುದ್ದೆಗಳ ವಿವರಗಳು
    • ಪ್ರದರ್ಶನ ಸಹಾಯಕ ಎ. : 1 ಹುದ್ದೆ
    • ತಂತ್ರಜ್ಞ ಎ : 6 ಹುದ್ದೆಗಳು
    • ಕಚೇರಿ ಸಹಾಯಕ (ಗ್ರಾ.III) : 5 ಹುದ್ದೆಗಳು
    VITM ನೇಮಕಾತಿ 2025 : ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    VITM ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಶೈಕ್ಷಣಿಕ ಅರ್ಹತೆಯನ್ನು ಗುರುತಿಸಲಾಗಿದ್ದು, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಐಟಿಐ, 12ನೇ ತರಗತಿ, ಪದವಿಯನ್ನು ಪೂರ್ಣಗೊಳಿಸಿರಬೇಕು.

    • ಪ್ರದರ್ಶನ ಸಹಾಯಕ ಎ. : ಪದವಿ
    • ತಂತ್ರಜ್ಞ ಎ : 10ನೇ ತರಗತಿ, ಐಟಿಐ
    • ಕಚೇರಿ ಸಹಾಯಕ (ಗ್ರಾ.III) :12ನೇ ತರಗತಿ

    ವಯೋಮಿತಿ :

    • ಪ್ರದರ್ಶನ ಸಹಾಯಕ ಎ. : ಗರಿಷ್ಠ 35 ವರ್ಷ
    • ತಂತ್ರಜ್ಞ ಎ : ಗರಿಷ್ಠ 35 ವರ್ಷ
    • ಕಚೇರಿ ಸಹಾಯಕ (ಗ್ರಾ.III) : ಗರಿಷ್ಠ 25 ವರ್ಷ
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    VITM ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ. 36,220 – 59,600 / – ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ
    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ / ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    • ಇತರ ಉಳಿದ ಆಕಾಂಕ್ಷಿಗಳಿಗೆ : ರೂ. 885/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆ
    • ಸಂದರ್ಶನ
    VITM ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • VITM ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೊ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾ ನ್‌ ಮಾಡಿ, ಅಪ್ಲೋಡ್‌ ಮಾಡಿ,
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಹಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಸೆಪ್ಟೆಂಬರ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

  • SSC CHSL ನೇಮಕಾತಿ 2025 || ಒಟ್ಟು 3131 ಲೋವರ್ ಡಿವಿಷನ್ ಕ್ಲರ್ಕ್ ಮತ್ತು ಇತರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್‌ ನಲ್ಲಿ ಅರ್ಜಿ ಆಹ್ವಾನ

    SSC CHSL ನೇಮಕಾತಿ 2025 : ಸಿಬ್ಬಂದಿ ಆಯ್ಕೆ ಆಯೋಗ (SSC) , ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL)  ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಒಟ್ಟು 3131 ಲೋವರ್ ಡಿವಿಷನ್ ಕ್ಲರ್ಕ್ (LDC), ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಡೇಟಾ ಎಂಟ್ರಿ ಆಪರೇಟರ್ (DEO), ಪೋಸ್ಟಲ್ ಅಸಿಸ್ಟೆಂಟ್ (PA), ಮತ್ತು ಸಾರ್ಟಿಂಗ್ ಅಸಿಸ್ಟೆಂಟ್ (SA), ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    SSC CHSL ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು

    • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಯ ಹೆಸರು : ಲೋವರ್ ಡಿವಿಷನ್ ಕ್ಲರ್ಕ್ (LDC), ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಹಾಗೂ ಇತರ ಹುದ್ದೆಗಳು
    • ಒಟ್ಟು ಹುದ್ದೆಗಳು : 3131 ಹುದ್ದೆಗಳು
    • ಉದ್ಯೋಗ ಸ್ಥಳ : ಭಾರತದಾದ್ಯಂತ
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    ನೇಮಕಾತಿಯ ವಿವರಗಳು
    • ಲೋವರ್ ಡಿವಿಷನ್ ಕ್ಲರ್ಕ್ (LDC)
    • ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)
    • ಅಂಚೆ ಸಹಾಯಕ (PA)
    • ವಿಂಗಡಣಾ ಸಹಾಯಕ (SA)
    • ಡೇಟಾ ಎಂಟ್ರಿ ಆಪರೇಟರ್ (DEO)

    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಆಕಾಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12 ನೇ ತರಗತಿ (ಅಥವಾ ತತ್ಸಮಾನ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 12ನೇ ತರಗತಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಆದರೆ ದಾಖಲೆ ಪರಿಶೀಲನೆಗಾಗಿ ಕಟ್ಆಫ್ ದಿನಾಂಕದೊಳಗೆ ಅವರು ಅಗತ್ಯವಿರುವ ಅರ್ಹತೆಯನ್ನು ಹೊಂದಿರಬೇಕು. 

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 27 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ)/ ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (ಜೆಎಸ್‌ಎ): ಪೇ ಲೆವೆಲ್-2 (ರೂ. 19,900-63,200).
    • ಡೇಟಾ ಎಂಟ್ರಿ ಆಪರೇಟರ್ (DEO) : ವೇತನ ಹಂತ-4 (ರೂ. 25,500-81,100) ಮತ್ತು ಹಂತ-5 (ರೂ. 29,200-92,300).
    • ಡೇಟಾ ಎಂಟ್ರಿ ಆಪರೇಟರ್, ಗ್ರೇಡ್ ‘ಎ’: ವೇತನ ಮಟ್ಟ-4 (ರೂ. 25,500-81,100).
    ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಸಾಮಾನ್ಯ /ಒಬಿಸಿ /ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : 100 ರೂ. 
    • ಮಹಿಳಾ ಆಕಾಂಕ್ಷಿಗಳಿಗೆ / ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಮತ್ತು ಮಾಜಿ ಸೈನಿಕರ ವರ್ಗಗಳಿಗೆ ಸೇರಿದ ಆಕಾಂಕ್ಷಿಗಳಿಗೆ : ಅರ್ಜಿ ಶುಲ್ಕವಿಲ್ಲ 

    ಪಾವತಿ ವಿಧಾನ : ಅರ್ಜಿ ಶುಲ್ಕವನ್ನು UPI, ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್/ಡೆಬಿಟ್ ಕಾರ್ಡ್ ವಿಧಾನಗಳ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸಬಹುದು.

    ಆಯ್ಕೆ ಪ್ರಕ್ರಿಯೆ
    • ಶ್ರೇಣಿ 1: ಆನ್‌ಲೈನ್ ವಸ್ತುನಿಷ್ಠ ಮಾದರಿ ಪರೀಕ್ಷೆ
    • ಶ್ರೇಣಿ 2 ವಿವರಣಾತ್ಮಕ ಮತ್ತು ಕೌಶಲ್ಯ ಆಧಾರಿತ ಪರೀಕ್ಷೆಗಳು
    • ಕೌಶಲ್ಯ/ಟೈಪಿಂಗ್ ಪರೀಕ್ಷೆ: ಹುದ್ದೆಗೆ ಅನುಗುಣವಾಗಿ ಅನ್ವಯಿಸುತ್ತದೆ.
    SSC CHSL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • SSC CHSL ನೇಮಕಾತಿ 2025 ರ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಛಾಯಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ.
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತಗೆದುಕೊಳ್ಳಿ
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23-06-2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18-07-2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲೀಂಕ್‌ : ಮೇಲೆ ಕ್ಲಿಕ್‌ ಮಾಡಿ

  • HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 || ಒಟ್ಟು 209 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ (HCL) ಖೇತ್ರಿ ಕಾಪರ್ ಕಾಂಪ್ಲೆಕ್ಸ್‌ನಲ್ಲಿ ಒಟ್ಟು 209 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ 1961 ರ ಅಪ್ರೆಂಟಿಸ್‌ಶಿಪ್ ಕಾಯ್ದೆಯ ಅಡಿಯಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ .ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸರ್ಕಾರಿ ಉದ್ಯಮವಾಗಿದ್ದು, ಭಾರತದಲ್ಲಿ ತಾಮ್ರ ಯೋಜನೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    HCL ನೇಮಕಾತಿ 2025 : ನೇಮಕಾತಿಯ ಹೈಲೈಟ್ಸ್
    • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL)
    • ಹುದ್ದೆಯ ಹೆಸರು : ಟ್ರೇಡ್ ಅಪ್ರೆಂಟಿಸ್‌ಗಳು
    • ವರ್ಗ : ಕೇಂದ್ರ ಸರ್ಕಾರಿ ಕೆಲಸ
    • ಒಟ್ಟು ಹುದ್ದೆಗಳು : 209 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ಹುದ್ದೆಯ ವಿವರಗಳು
    • ಮೇಟ್ (ಗಣಿ) : 37
    • ಬ್ಲಾಸ್ಟರ್ (ಗಣಿ) : 36
    • ಫ್ರಂಟ್ ಆಫೀಸ್ ಅಸಿಸ್ಟೆಂಟ್ : 20
    • ಡೀಸೆಲ್ ಮೆಕ್ಯಾನಿಕ್ : 04
    • ಫಿಟ್ಟರ್ : 10
    • ಟರ್ನರ್ : 07
    • ವೆಲ್ಡರ್ (ಗ್ಯಾಸ್ & ಎಲೆಕ್ಟ್ರಿಕ್) : 10
    • ಎಲೆಕ್ಟ್ರಿಷಿಯನ್ : 30
    • ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ : 04
    • ಡ್ರಾಫ್ಟ್ಸ್‌ಮನ್ (ಸಿವಿಲ್) : 04
    • ಡ್ರಾಟ್ಸ್‌ಮನ್ (ಮೆಕ್ಯಾನಿಕಲ್) : 05
    • ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ : 33
    • ಸರ್ವೇಯರ್ : 04
    • ಪಂಪ್ ಆಪರೇಟರ್ ಕಮ್ ಮೆಕ್ಯಾನಿಕ್ : 04
    • ರೆಫ್ರಿಜರೇಷನ್ ಮತ್ತು ಏರ್ ಕಂಡಿಷನರ್ : 01
    HCL ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    • 10+2 ಶಿಕ್ಷಣ ಪದ್ಧತಿಯಡಿಯಲ್ಲಿ 10ನೇ ತರಗತಿ / ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕೆ ಸಮಾನವಾದದ್ದು.
    • NCVT/SCVT ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಟ್ರೇಡ್‌ನಲ್ಲಿ ITI ಉತ್ತೀರ್ಣ.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 30 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಎಸ್‌ಸಿ /ಎಸ್‌ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು
    • ಒಬಿಸಿ ಆಕಾಂಕ್ಷಿಗಳಿಗೆ : 3 ವರ್ಷಗಳು
    ವೇತನ ಶ್ರೇಣಿ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ

    HCL ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಆಯ್ಕೆ ಪ್ರಕ್ರಿಯೆಯೂ ಮೆರಿಟ್‌ ಪಟ್ಟಿಯನ್ನು ಆಧಾರಿಸುತ್ತದೆ.

    HCL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು

    • HCL ನೇಮಕಾತಿ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ- ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಕೊನೆಯಲ್ಲಿ ಸಲ್ಲಿಸಿರುವ ಅರ್ಜಿ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19 ಮೇ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02 ಜೂನ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ