afp header code starts here --> afp header code starts here -->

Tag: Punjab and Haryana High Court Stenographer Recruitment 2025

  • ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ನೇಮಕಾತಿ 2025 || ಒಟ್ಟು 478 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಅಡಿಯಲ್ಲಿರುವ ಅಧೀನ ನ್ಯಾಯಾಲಯಗಳಲ್ಲಿನ 478 ಸ್ಟೆನೋಗ್ರಾಫರ್ (ಗ್ರೇಡ್) 3 ಹುದ್ದೆಗಳ ನೇಮಕಾತಿಗಾಗಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವಿ ಪಡೆದ ಆಕಾಂಕ್ಷಿಗಳು ಹಾಗೂ ಖಾಲಿ ಹುದ್ದೆಯ ವಿವರದಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ದಿನಾಂಕ ಈಗಾಗಲೇ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಆಕಾಂಕ್ಷಿಗಳು ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ನೇಮಕಾತಿಯ ವಿವರ
    • ಸಂಸ್ಥೆಯ ಹೆಸರು : ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್
    • ಹುದ್ದೆಯ ಹೆಸರು : ಸ್ಟೆನೋಗ್ರಾಫರ್ (ಗ್ರೇಡ್) 3
    • ಒಟ್ಟು ಹುದ್ದೆಗಳು : 478 ರೀಚಾರ್ಜ್
    • ಅರ್ಜಿ ಸ್ವರೂಪ : ಅನ್ಲೈನ್‌ ಮೂಲಕ
    • ವರ್ಗ : ಸರ್ಕಾರಿ ಕೆಲಸ
    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಹುದ್ದೆಗಳ ವಿವರ

    ಸ್ಟೆನೋಗ್ರಾಫರ್ (ಗ್ರೇಡ್) 3 : 478 ರೀಚಾರ್ಜ್ ಹುದ್ದೆಗಳು

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎ / ಬಿಎಸ್ಸಿ ಪದವಿಯನ್ನು ಪಡೆದಿರಬೇಕು
    • ಆಕಾಂಕ್ಷಿಗಳು (ವರ್ಡ್ ಪ್ರೊಸೆಸಿಂಗ್ ಮತ್ತು ಸ್ಪ್ರೆಡ್‌ಶೀಟ್‌ಗಳು) ಕಂಪ್ಯೂಟರ್‌ನಲ್ಲಿ ಸಾಕಷ್ಟು ಪ್ರಾವಿಣ್ಯತೆಯನ್ನು ಹೊಂದಿರಬೇಕು.
    • ಆಕಾಂಕ್ಷಿಯೂ ಮೆಟ್ರಿಕ್ಯುಲೇಷನ್ ಮಟ್ಟದಲ್ಲಿ ಪಂಜಾಬಿಯನ್ನು ಭಾಷಾ ವಿಷಯವಾಗಿ ಅಧ್ಯಯನ ಮಾಡಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 47 ವರ್ಷಗಳು

    ನಿಯಮಗಳ ಪ್ರಕಾರ ವಯಸ್ಸಿನಲ್ಲಿ ಸಡಿಲಿಕೆ ಇರುತ್ತದೆ.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಮಾಸಿಕ ವೇತನ

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಯ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಅರ್ಜಿ ಶುಲ್ಕ ಹಾಗೂ ಪಾವತಿ ವಿಧಾನ
    • ಪಂಜಾಬ್‌ನ SC/BC/OBC/ESM/EWS ಆಕಾಂಕ್ಷಿಗಳಿಗೆ : 525/-
    • ಪಂಜಾಬ್‌ನ ಪಿಡಬ್ಲ್ಯೂಬಿಡಿ ಆಕಾಂಕಿಗಳಿಗೆ : 625/-
    • ಎಲ್ಲಾ ಇತರ ವರ್ಗಗಳು : 825/-
    • ಪಾವತಿ ವಿಧಾನ : ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ UPI ಮೂಲಕ ಮಾತ್ರ  ಆನ್ಲೈನ್‌ ನಲ್ಲಿ ಪಾವತಿಸಬೇಕು.
    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಕಂಡ ಹಂತಗಳನ್ನು ಒಳಗೊಂಡಿದೆ.

    • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) : 60 ಅಂಕಗಳು (ಇಂಗ್ಲಿಷ್ ಮತ್ತು ಸಾಮಾನ್ಯ ಜ್ಞಾನ).
    • ಇಂಗ್ಲಿಷ್ ಸಂಕ್ಷಿಪ್ತ ರೂಪ ಮತ್ತು ಪ್ರತಿಲೇಖನ ಪರೀಕ್ಷೆ : 80 WPM ನಲ್ಲಿ ಡಿಕ್ಟೇಷನ್, 20 WPM ನಲ್ಲಿ ಪ್ರತಿಲೇಖನ (ಗರಿಷ್ಠ 8% ದೋಷಗಳನ್ನು ಅನುಮತಿಸಲಾಗಿದೆ).
    • ಸ್ಪ್ರೆಡ್‌ಶೀಟ್ ಪರೀಕ್ಷೆ : ಅರ್ಹತಾ ಪರೀಕ್ಷೆ (10 ಅಂಕಗಳು, ಕನಿಷ್ಠ 40%).
    • ದಾಖಲೆ ಪರಿಶೀಲನೆ ಮತ್ತು ಅಂತಿಮ ಮೆರಿಟ್ ಪಟ್ಟಿ .
    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿಯ ಪ್ರಕಾರ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಕಂಡ ಹಂತಗಳನ್ನು ಅನುಸರಿಸಬೇಕು

    • ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 ರ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇಮೇಲ್‌ ಐಡಿ ಮತ್ತು ಮೊಬೈಲ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಗುರುತಿನ ಪುರಾವೆ, ಅಂಕಪಟ್ಟಿ, ವಿಳಾಸ ವಿವರಗಳು ಮತ್ತು ಇತರ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್‌ ಮಾಡಿ.
    • ಆನ್ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಓಟ್‌ ತೆಗೆದುಕೊಳ್ಳಿ
    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  ಮಾರ್ಚ್ 26, 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 23, 2025
    • ಪರೀಕ್ಷೆಯ ದಿನಾಂಕ : ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ
    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸ್ಟೆನೋಗ್ರಾಫರ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು