RDPR RECRUITMENT 2025 || ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025 || 5 ಸಲಹೆಗಾರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
RDPR RECRUITMENT 2025 : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ (RDPR) ಒಟ್ಟು 5 ಸಲಹೆಗಾರ (ಕನ್ಸಲ್ಟೆಂಟ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಸರ್ಕಾರ ಉದ್ಯೋಗವನ್ನು ಪಡೆಯಲು ಇಚ್ಚೀಸುವ ಆಸಕ್ತ ಆಕಾಂಕ್ಷಿಗಳು 07 ನವೆಂಬರ್ […]