afp header code starts here --> afp header code starts here -->

Tag: RDWSD Recruitment 2024

  • ಪಂಚಾಯತ್ ರಾಜ್ ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ| RDWSD Karnataka Recruitment 2024|More Details

    RDWSD Karnataka Recruitment 2024 – ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿಗೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯು ಅಗತ್ಯ ದಾಖಲೆಗಳು ಉದ್ಯೋಗದ ವಿದ್ಯಾರ್ಹತೆ ಮಾನದಂಡ ಹಾಗೂ ವಯೋಮಿತಿಯ ಮಾನದಂಡ ಇನ್ನು ಮುಂತಾದ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು ಅರ್ಜಿ ನೋಂದಣಿ ಪ್ರಕ್ರಿಯೆಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು ತಮ್ಮ ತಮ್ಮ ಅರ್ಜಿಗಳನ್ನು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು

    ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಹೆಚ್ಚಿನ ಉದ್ಯೋಗ ಮಾಹಿತಿಯನ್ನು ಮೊದಲು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಿಕೊಳ್ಳಿ (LINK HERE) ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ಮೊದಲು ನೇರವಾಗಿ ಬಂದು ತಲುಪುತ್ತದೆ

    ನೇಮಕಾತಿಯ ಸಂಕ್ಷಿಪ್ತ ವಿವರಗಳನ್ನು ನಾವು ಈ ಕೆಳಗೆ ಲೇಖನದಲ್ಲಿ ನೀಡಲಾಗಿದೆ ಮಾಹಿತಿ ಪಡೆದುಕೊಂಡು ಒಂದು ಬಾರಿ ಅಧಿಕೃತ ಅಧಿಸೂಚನೆ ಲಿಂಕನ್ನು ಓದಿಕೊಂಡು ಮಾಹಿತಿ ಪಡೆದ ನಂತರ ವರ್ಜಿಸಲ್ಲಿಸಿ

    RDWSD-ಪಂಚಾಯತ್ ರಾಜ್ ನೇಮಕಾತಿ ಅಧಿಸೂಚನೆ 2024

    RDWSD Karnataka Recruitment 2024 – ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇರ ನೇಮಕಾತಿಗೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ನೇಮಕಾತಿ ಅಧಿಸೂಚನೆ ಹೊರಬಿದ್ದಿದ್ದು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಪ್ರಗತಿ ದಾಖಲೆಗಳು (Process Document) ವಿದ್ಯಾರ್ಹತೆ. (Eligibility) ವಯೋಮಿತಿ.(Age limit) ಶುಲ್ಕ ಪಾವತಿ ವಿಧಾನ.(Mode of Fee Payment) ವೇತನ ಶ್ರೇಣಿ (Pay Scale) ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ (Notification) ಓದಿ ಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ

    ನೇಮಕಾತಿಯ ವಿವರಗಳು:

    • ಇಲಾಖೆಯ ಹೆಸರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
    • ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು
    • ಒಟ್ಟು ಹುದ್ದೆಗಳು 47
    • ಅರ್ಜಿ ಸ್ವರೂಪ: ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ: ಕರ್ನಾಟಕ

    ಹುದ್ದೆಗಳ ವಿವರಗಳು:

    1. ಸಂಗ್ರಹಣೆ ಸಲಹೆಗಾರ 9 ಹುದ್ದೆಗಳು
    2. ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ 10 ಹುದ್ದೆಗಳು
    3. ಪರಿಸರ ಸಲಹೆಗಾರ 10 ಹುದ್ದೆಗಳು
    4. ಸಾಮಾಜಿಕ ಅಭಿವೃದ್ಧಿ ಸಲಹೆಗಾರ 7 ಹುದ್ದೆಗಳು
    5. ಹಣಕಾಸು ಸಲಹೆಗಾರ 11 ಹುದ್ದೆಗಳು

    ನೇಮಕಾತಿಯ ವಿದ್ಯಾರ್ಹತೆ:

    RDWSD ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯ ವಿದ್ಯಾರ್ಹತೆಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ/BCA/BE/ B.Tech/ M.Tech,/MCA/MSW/MA/MBA/M.Com ಪದವಿ ವಿದ್ಯಾರ್ಹತೆಗಳನ್ನು ಪೂರ್ಣಗೊಳಿಸಬೇಕು ವೃತ್ತಿಯಲ್ಲಿ ಅನುಭವ ಉಳ್ಳುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಪ್ರಾಧಿಕಾರವು ತಿಳಿಸಿದೆ

    ನೇಮಕಾತಿಯ ವಯೋಮಿತಿ:

    RDWSD ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯು ಗರಿಷ್ಠ ವಯಸ್ಸು 50 ವರ್ಷ ಮೀರಿರಬಾರದು ಎಂದು ಪ್ರಾಧಿಕಾರವು ತಿಳಿಸಿದೆ

    ನೇಮಕಾತಿಯ ವೇತನ ಶ್ರೇಣಿ:

    RDWSD ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಉದ್ಯೋಗಾಂಷಿಗಳಿಗೆ ₹50,000 ರೂ ರಿಂದ ₹75,000 ರೂವರೆಗೂ ಮಾಸಿಕ ವೇತನ ನೀಡಲಾಗುತ್ತಿದೆ

    ನೇಮಕಾತಿಯ ಅರ್ಜಿ ಶುಲ್ಕ:

    ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿ ವಿಧಾನ ಇರುವುದಿಲ್ಲ

    ನೇಮಕಾತಿಯ ಆಯ್ಕೆ ವಿಧಾನ:

    RDWSD ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆ ಪ್ರಕ್ರಿಯೆಯು ಡಾಕ್ಯುಮೆಂಟ್ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಾಧಿಕಾರವು ತಿಳಿಸಿದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 12- ಸೆಪ್ಟೆಂಬರ್ – 2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-ಅಕ್ಟೋಬರ್ – 2024

    ನೇಮಕಾತಿಯ ಪ್ರಮುಖ ಲಿಂಕ್ ಗಳು: