afp header code starts here --> afp header code starts here -->

Tag: Security officer BMRCL Recruitment Notification-2024

  • ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2024|BMRCL Recruitment Notification-2024 apply for online

    ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2024|BMRCL Recruitment Notification-2024 apply for online

    Bangalore metro rail corporation Limited (BMRCL) ನೇಮಕಾತಿ ಅಧಿಸೂಚನೆ ಬೆಂಗಳೂರು ಮೆಟ್ರೋ ನಿಗಮ ಲಿಮಿಟೆಡ್ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಅಗತ್ಯ ದಾಖಲೆಗಳು. ವಯೋಮಿತಿ.ವಿಂದ್ಯಾರ್ಹತೆ. ಅರ್ಜಿ ಶುಲ್ಕ. ಹಾಗೂ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದು ಓದಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

    ನೇಮಕಾತಿಯ ಮಾಹಿತಿ ಬಗ್ಗೆ ಸಂಕ್ಷಿಪ್ತ ವಿವರಗಳನ್ನು ತಿಳಿದುಕೊಳ್ಳೋಣ ಬನ್ನಿ

    2024 ಹೊಸ ನೇಮಕಾತಿ ಅಧಿಸೂಚನೆ

    Bangalore metro rail corporation Limited (BMRCL) ನೇಮಕಾತಿ ಅಧಿಸೂಚನೆ ಕರ್ನಾಟಕ ರಾಜ್ಯ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಪ್ರಗತಿ ದಾಖಲೆಗಳು ವಿದ್ಯಾರ್ಹತೆ. ವಯೋಮಿತಿ. ಶುಲ್ಕ ಪಾವತಿ ವಿಧಾನ. ವೇತನ ಶ್ರೇಣಿ ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ ಓದಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ ಸಲ್ಲಿಸಿ

    ನೇಮಕಾತಿಗಳ ವಿವರ:

    • ಇಲಾಖೆ ಹೆಸರು: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
    • ಹುದ್ದೆಯ ಹೆಸರು: ಸೇವಕ ಭದ್ರತಾ ಅಧಿಕಾರಿ grade NE 3
    • ಒಟ್ಟು ಹುದ್ದೆಗಳು: 58
    • ಅರ್ಜಿ ಸ್ವರೂಪ: ಆನ್ಲೈನ್ ಮೂಲಕ
    • ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ ಸ್ಟೇಟ್)

    ನೇಮಕಾತಿಯ ವಿದ್ಯಾರ್ಹತೆ:

    ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿ ಸೂಚನೆ ನಿಯಮಗಳ ಅನುಸಾರ ವಿದ್ಯಾ ಅರ್ಹತೆಯನ್ನು ಹೊಂದಿರಬೇಕು

    ನೇಮಕಾತಿಯ ವೇತನ ಶ್ರೇಣಿ:

    ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ₹ 30,000 ರಿಂದ ₹32,950 ನಿಗದಿಪಡಿಸಲಾಗಿದೆ

    ನೇಮಕಾತಿಯ ವಯೋಮಿತಿ:

    ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಂಶಿಯ ವಯಸ್ಸು 62 ವರ್ಷ ಮೀರಿರಬಾರದು

    ನೇಮಕಾತಿಯ ಅರ್ಜಿ ಪ್ರಕ್ರಿಯೆ:

    ಈ ನೇಮಕಾತಿಗೆ ಅಧಿಸೂಚನೆ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿ ಸ್ವಯಂ ದೃಢೀಕರಿಸಿದ ದಾಖಲೆಗಳನ್ನು ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ 3ನೇ ಮಹಡಿ BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು 560 027 ಈ ವಿಳಾಸಕ್ಕೆ 13.09.2024 ಕೊನೆ ದಿನಾಂಕ ಮೊದಲೇ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕು

    ನೇಮಕಾತಿಯ ಆಯ್ಕೆ ಪ್ರಕ್ರಿಯೆ:

    ಈ ನೇಮಕಾತಿ ಅಧಿಸೂಚನೆ ಪ್ರಕಾರ BMRCL ಭಾರತೀಯ ಸೇನೆಯಿಂದ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಸಿಬ್ಬಂದಿಗಳು ನೌಕಾಪಡೆ/ ಭಾರತೀಯ ವಾಯುಪಡೆ/ ರಾಜ್ಯ ಪೊಲೀಸ್ ಇಲಾಖೆ/ CAPF/CRPF/BSF/CISF ಮತ್ತು ಇತರ ಸಂಬಂಧಿತ ಸಮಾನ ಸೇವೆಗಳು BMRCL ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗಕ್ಕೆ ಭದ್ರತಾ ಸಿಬ್ಬಂದಿ ಮತ್ತು ಇತರ ಸಂಬಂಧಿತ ಕೆಲಸಗಳನ್ನು ನೋಡಿಕೊಳ್ಳಲು ಮೆಟ್ರೋ ನಿಲ್ದಾಣಗಳಲ್ಲಿ ಮತ್ತು ಡಿಪೋಗಳಲ್ಲಿ. ಪ್ರಸ್ತಾವಿತ ಎಲ್ಲಾ ನೇಮಕಾತಿಗಳು “ಒಪ್ಪಂದದ ಆಧಾರದ ಮೇಲೆ” ಈ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:

    • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 13-8-2024
    • ಅರ್ಜಿ ಸಲ್ಲಿಕೆ ಕೊನೆ ದಿನಾಂಕ 9-9-2024
    • ಅರ್ಜಿ ಹಾರ್ಡ್ ಕಾಫಿ ಕಳಿಸಲು ಕೊನೆ ದಿನಾಂಕ 13-9-2024

    ನೇಮಕಾತಿಯ ಪ್ರಮುಖ ಲಿಂಕುಗಳು: