SECR ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ 2025 || ಒಟ್ಟು 1007 ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

20250415 121025

SECR ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ 2025 : ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ (ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ SECR) ಅಪ್ರೆಂಟಿಸ್‌ ಕಾಯ್ದೆ 1961 ರ ಅಡಿಯಲ್ಲಿ ಒಟ್ಟು 1007 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಗ್ನೇಯ ಮಧ್ಯ ರೈಲ್ವೆಯೊಂದಿಗೆ ಕೆಲಸ ಮಾಡಲು […]