SSC ನೇಮಕಾತಿ 2025 || ಪಿಯುಸಿ ಪಾಸಾದವರಿಗೆ ಒಟ್ಟು 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
SSC ನೇಮಕಾತಿ 2025 : ಸಿಬ್ಬಂದಿ ಆಯ್ಕೆ ಆಯೋಗವು (ಸ್ಟಾಫ್ ಸೆಲೆಕ್ಷನ್ ಕಮಿಷನ್ SSC) ಒಟ್ಟು 7565 ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ನಲ್ಲಿ ಈಗಲೇ ಅರ್ಜಿ ಸಲ್ಲಿಸಬಹುದಾಗಿದೆ. […]