afp header code starts here --> afp header code starts here -->

Tag: Ssc gd

  • SSC GD Recruitment : 25,487 ಹುದ್ದೆಗಳು! SSC GD 2025–26ಕ್ಕೆ ಈ ಬಾರಿ ಭಾರೀ ಸ್ಪರ್ಧೆ – ನಿಮ್ಮ ಅವಕಾಶ ಕಳೆದುಕೊಳ್ಳಬೇಡಿ

    SSC ನೇಮಕಾತಿ  2025-26 : ಸಿಬ್ಬಂದಿ ಆಯ್ಕೆ ಆಯೋಗ (SSC), ಒಟ್ಟು 25487 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ((CAPFs) ಮತ್ತು ಅಸ್ಸಾಂ ರೈಫಲ್ಸ್ ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ ( SSF GD ) ನಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಹಾಗೂ ಕಾನ್ಸ್‌ಟೇಬಲ್ ಹುದ್ದೆಗಳನ್ನು ಬಯಸುವ ಆಕಾಂಕ್ಷಿಗಳು ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ. SSC ನೇಮಕಾತಿಯ ಹುದ್ದೆಯ ವಿವರಗಳು, ಅರ್ಜಿ ಶುಲ್ಕ, ಅರ್ಹತಾ ಮಾನದಂಡಗಳ ವಿವರಗಳು, ಆಯ್ಕೆ ಪ್ರಕ್ರಿಯೆ , ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು. ಹಾಗೂ ಇನ್ನಿತರ ಕೇಂದ್ರ ಸರ್ಕಾರದಿಂದ ನವೀಕರಿಸುವ SSC GD NOTIFICATION ಹೊಸ ಉದ್ಯೋಗ ಮಾಹಿತಿಯನ್ನು ಪರಿಶೀಲಿಸಿ ಈ ಲೇಖನವನ್ನು ಓದಬಹುದು

    SSC GD ನೇಮಕಾತಿ  2025-26

    SSC GD ನೇಮಕಾತಿ  2025-26 ಅವಲೋಕನ

    • ಸಂಸ್ಥೆಯ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಯ ಹೆಸರು : ಕಾನ್ಸ್‌ಟೇಬಲ್ (ಸಾಮಾನ್ಯ ಕರ್ತವ್ಯ – ಜಿಡಿ)
    • ಒಟ್ಟು ಹುದ್ದೆಗಳು : 25487 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಅಖಿಲ ಭಾರತ

    ಹುದ್ದೆಗಳ ವಿವರಗಳು

    • ಗಡಿ ಭದ್ರತಾ ಪಡೆ (BFS) : 616
    • ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) : 14595
    • ಕೇಂದ್ರ ಮೀಸಲು ಪೊಲೀಸ್ ಪಡೆ (CRPF) : 5490
    • ಸಶಸ್ತ್ರ ಸೀಮಾ ಬಲ (SSB)  : 1764
    • ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) : 1293
    • ಎ.ಆರ್. : 1706
    • ಎಸ್‌ಎಸ್‌ಎಫ್ : 23

    SSC GD ನೇಮಕಾತಿ  2025-26 : ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    SSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಪದವಿ ಯನ್ನು ಪೂರ್ಣಗೊಳಿಸಿರಬೇಕು.

    SSC GD Recruitment
    SSC GD RECRUITMENT NOTIFICATION

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 25 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ, ಮಾಜಿ ಸೈನಿಕರು : 3 ವರ್ಷಗಳು
    • ಎಸ್‌ ಸಿ / ಎಸ್ಸ‌ ಟಿ ಆಕಾಂಕ್ಷಿಗಳಿಗೆ : 5 ವರ್ಷಗಳು

    ಮಾಸಿಕ ವೇತನ

    SSC ನೇಮಕಾತಿ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ತಿಂಗಳಿಗೆ ರೂ.21,700 – 69,100/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳು : ರೂ.100/-
    • ಎಸ್‌ ಸಿ / ಎಸ್‌ ಟಿ / ಮಾಜಿ ಸೈನಿಕರ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ

    • ಪತ್ರಿಕೆ 1 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
    • ದೈಹಿಕ ಪ್ರಮಾಣೀಕರಣ ಪರೀಕ್ಷೆ (PST) / ದೈಹಿಕ ಸಹಿಷ್ಣುತೆ ಪರೀಕ್ಷೆ (PET)
    • ಪತ್ರಿಕೆ 2 (ಕಂಪ್ಯೂಟರ್ ಆಧಾರಿತ ಪರೀಕ್ಷೆ)
    • ವೈದ್ಯಕೀಯ ಪರೀಕ್ಷೆ

    SSC GD ನೇಮಕಾತಿ  2025-26 : ಅರ್ಜಿ ಸಲ್ಲಿಸುವ ವಿಧಾನ

    • SSC ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ.
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಅರ್ಜಿಯನ್ನು ಪೂರ್ಣಗೊಳಿಸಿದ ನಂತರ ಸಲ್ಲಿಸು ಬಟನ್‌ ಮೇಲೆ ಕ್ಲಿಕ್‌ ಮಾಡಿ, ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.

    SSC GD ನೇಮಕಾತಿ  2025-26 : ಪ್ರಮುಖ ದಿನಾಂಕಗಳು

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :  01 ಡಿಸೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಡಿಸೆಂಬರ್ 2025
    • ಪರೀಕ್ಷಾ ದಿನಾಂಕ : ಫೆಬ್ರವರಿ – ಏಪ್ರಿಲ್ 2026

    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    ಅಪ್ಲಿಕೇಶನ್‌ ಲಿಂಕ್ಮೇಲೆ ಕ್ಲಿಕ್‌ ಮಾಡಿ

    ಪ್ರಶ್ನೋತ್ತರಗಳು (FAQS)

    1. SSC ನೇಮಕಾತಿಗೆ ನೇಮಕಾತಿ ಹುದ್ದೆಗೆ ಯಾರು ಅರ್ಜಿ ಸಲ್ಲಿಸಬಹುದು? SSC ನೇಮಕಾತಿಗೆ 10 ನೇ ತರಗತಿ, ಡಿಪ್ಲೊಮಾ ಮತ್ತು ಪದವಿ ಯನ್ನು ಪೂರ್ಣಗೊಳಿಸಿದ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.

    2. SSC ನೇಮಕಾತಿಯ ಒಟ್ಟು ಹುದ್ದೆಗಳ ಎಷ್ಟು? SSC ನೇಮಕಾತಿಯ ಒಟ್ಟು ಹುದ್ದೆಗಳು 25487

    3. ಈ ನೇಮಕಾತಿಯ ಉದ್ಯೋಗ ಸ್ಥಳ ಯಾವುದು? ಈ ನೇಮಕಾತಿಯ ಉದ್ಯೋಗ ಸ್ಥಳ ಅಖಿಲ ಭಾರತ.

    4. ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು ಎಷ್ಟು? ಅರ್ಜಿ ಸಲ್ಲಿಸಲು ಆಕಾಂಕ್ಷಿಗಳ ಗರಿಷ್ಠ ವಯಸ್ಸು 25 ವರ್ಷಗಳು.

    5. ಈ ನೇಮಕಾತಿಯ ಮಾಸಿಕ ವೇತನ ಎಷ್ಟು? ಈ ನೇಮಕಾತಿಯ ಮಾಸಿಕ ವೇತನ ತಿಂಗಳಿಗೆ ರೂ.21,700 – 69,100/- .

    6. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಒಬಿಸಿ ಆಕಾಂಕ್ಷಿಗಳ ಅರ್ಜಿ ಶುಲ್ಕ ವೇನು? ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಒಬಿಸಿ ಆಕಾಂಕ್ಷಿಗಳ ಅರ್ಜಿ ಶುಲ್ಕ ರೂ.100/-

    7. ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ ಯಾವುದು? ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2025

    8. ಈ ನೇಮಕಾತಿಗೆ ಯಾವ ಮುಖಾಂತರ ಅರ್ಜಿ ಸಲ್ಲಿಸಬಹುದು? ಈ ನೇಮಕಾತಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

  • 39481 ಸಿಬ್ಬಂದಿ ಆಯ್ಕೆ ಆಯೋಗ ಬೃಹತ್ ನೇಮಕಾತಿ ಅಧಿಸೂಚನೆ-2024|| SSC(GD) Full information

    39481 ಸಿಬ್ಬಂದಿ ಆಯ್ಕೆ ಆಯೋಗ ಬೃಹತ್ ನೇಮಕಾತಿ ಅಧಿಸೂಚನೆ-2024|| SSC(GD) Full information

    Central Armed Police Forces (CAPFs) Recruitment-2024 ಸಿಬ್ಬಂದಿ ಆಯ್ಕೆ ಆಯೋಗ (SSC) ಭಾರತ ಸರ್ಕಾರ ಸಿಬ್ಬಂದಿ ಆಯ್ಕೆ ಆಯೋಗ ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದಲ್ಲಿ ಇಲಾಖೆಗಳಲ್ಲಿ ಖಾಲಿ ಇರುವ 39,481 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಉದ್ಯೋಗಂಷಿಗಳಿಂದ ಬೃಹತ್ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಯು ಪ್ರಗತಿರುವ ದಾಖಲೆಗಳು (Process Document) ವಯೋಮಿತಿ (Age Limit) ವಿದ್ಯಾರ್ಹತೆ (Qualification) ಅರ್ಜಿ ಶುಲ್ಕ (Application fees) ಇಲ್ಲಿ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಾವು ಈ ಕೆಳಗೆ ಲೇಖನದಲ್ಲಿ ಈ ನೇಮಕಾತಿ ಹುದ್ದೆಯ ಮಾಹಿತಿ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ವಿವರವಾಗಿ ನೀಡಿದ್ದೇವೆ ಒಂದು ಬಾರಿ ಅರ್ಥ ಮಾಡಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅಥವಾ ಈ ಕೆಳಗೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್)(Official Notification Link) ಮತ್ತು ವೆಬ್ಸೈಟ್ ಲಿಂಕ್ (Website link) ಮೂಲಕ ಹೆಚ್ಚು ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸುವುದು ಉತ್ತಮ

    ಈ ನೇಮಕಾತಿಯ ಮಾಹಿತಿ ನಿಮಗೆ ಇಷ್ಟವಾದರೆ ತಪ್ಪದೇ ನಮ್ಮ ವಾಟ್ಸಪ್ ಗ್ರೂಪ್ ಗೆ ಸೇರಿಕೊಳ್ಳುವ ಮೂಲಕ(LINK HERE) ನಾವು ನೀಡುವಂತಹ ಉದ್ಯೋಗ ಮಾಹಿತಿ ನಿಮಗೆ ಮೊದಲು ಬಂದು ತಲುಪುತ್ತದೆ

    ನೇಮಕಾತಿ ಮಾಹಿತಿ ಬಗ್ಗೆ ತಿಳಿದುಕೊಳ್ಳೋಣ ಬನ್ನಿ

    ಸಿಬ್ಬಂದಿ ಆಯ್ಕೆ ಆಯೋಗ ಬೃಹತ್ ನೇಮಕಾತಿ ಆದಿಸೂಚನೆ 2024

    Central Armed Police Forces (CAPFs) Recruitment-2024 ಸಿಬ್ಬಂದಿ ಆಯ್ಕೆ ಆಯೋಗ (SSC) ಭಾರತ ಸರ್ಕಾರ ಸಿಬ್ಬಂದಿ ಆಯ್ಕೆ ಆಯೋಗ ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದಲ್ಲಿ ಇಲಾಖೆಗಳಲ್ಲಿ ಖಾಲಿ ಇರುವ 39,481 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳಿಂದ ಬೃಹತ್ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಪ್ರಾಧಿಕಾರ ನಿಗಧಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಪ್ರಗತಿ ದಾಖಲೆಗಳು (Process Document) ವಿದ್ಯಾರ್ಹತೆ. (Eligibility) ವಯೋಮಿತಿ.(Age limit) ಶುಲ್ಕ ಪಾವತಿ ವಿಧಾನ.(Mode of Fee Payment) ವೇತನ ಶ್ರೇಣಿ (Pay Scale) ಇನ್ನು ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆ (Notification) ಓದಿಕೊಂಡು ಸಂಪೂರ್ಣ ಮಾಹಿತಿ ತಿಳಿದುಕೊಂಡು ಅರ್ಜಿ

    ನೇಮಕಾತಿಯ ವಿವರಗಳು:

    • ಇಲಾಖೆ ಹೆಸರು: ಸಿಬ್ಬಂದಿ ಆಯ್ಕೆ ಆಯೋಗ (SSC)
    • ಹುದ್ದೆಗಳ ಹೆಸರು: ಕಾನ್ಸ್ಟೇಬಲ್, ರೈಫಲ್ಮನ್ ಮತ್ತು ಸಿಪಾಯಿ
    • ಒಟ್ಟು ಹುದ್ದೆಗಳು: 39481
    • ಅರ್ಜಿ ಸ್ವರೂಪ: ಆನ್ಲೈನ್ (Online) 
    • ಉದ್ಯೋಗ ಸ್ಥಳ: ಭಾರತಾದ್ಯಂತ

    ನೇಮಕಾತಿ ಹುದ್ದೆಗಳ ವಿವಿವರ:

    • ಕಾನ್ಸ್ಟೇಬಲ್ (ಜಿಡಿ)
    • ರೈಫಲ್‌ಮ್ಯಾನ್ (ಜಿಡಿ)
    • ಸಿಪಾಯಿ

    ನೇಮಕಾತಿಯ ವಿದ್ಯಾರ್ಹತೆ:

    ಸಿಬ್ಬಂದಿ ಆಯ್ಕೆ ಆಯೋಗ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಂಶಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

    ನೇಮಕಾತಿಯ ವಯೋಮಿತಿ:

    ಸಿಬ್ಬಂದಿ ಆಯ್ಕೆ ಆಯೋಗ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ಒಳಗಿರಬೇಕು

    ವಯೋಮಿತಿ ಸಡಿಲಿಕೆ:

    • ಎಸ್ಸಿ/ಎಸ್ಟಿ ಉದ್ಯೋಗಂಷಿಗಳಿಗೆ 5 ವರ್ಷ
    • ಒಬಿಸಿ/ಮಾಜಿ ಸೈನಿಕ ಉದ್ಯೋಗಾಂಷಿಗಳಿಗೆ 3 ವರ್ಷ
    • EWS ಉದ್ಯೋಗಂಷಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ

    ನೇಮಕಾತಿಯ ವೇತನ ಶ್ರೇಣಿ:

    • ಕಾನ್ಸ್ಟೇಬಲ್ (ಜಿಡಿ) ರೂ.21700-69100/-
    • ರೈಫಲ್‌ಮ್ಯಾನ್ (ಜಿಡಿ) ರೂ.21700-69100/-
    • ಸಿಪಾಯಿ ರೂ.18000-56900/-

    ನೇಮಕಾತಿಯ ಅರ್ಜಿ ಶುಲ್ಕ:

    • ಎಲ್ಲ ಉದ್ಯೋಗಾಂಷಿಗಳಿಗೆ ₹100
    • ಎಸ್ಸಿ/ಎಸ್ಟಿ /ಮಾಜಿ ಸೈನಿಕರು/ಮಹಿಳಾ ಉದ್ಯೋಗಾಂಷಿಗಳಿಂದ ಶುಲ್ಕ ಪಾವತಿಯಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗಿದೆ

    ನೇಮಕಾತಿಯ ಆಯ್ಕೆ ಪ್ರಕ್ರಿಯೆ:

    ಸಿಬ್ಬಂದಿ ಆಯ್ಕೆ ಆಯೋಗ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ದಕ್ಷತೆಯ ಪರೀಕ್ಷೆ/ವೈದ್ಯಕೀಯ ಪರೀಕ್ಷೆ/ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

    ನೇಮಕಾತಿಯ ಪ್ರಮುಖ ದಿನಾಂಕಗಳು:

    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-ಸೆಪ್ಟೆಂಬರ್-2024
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-ಅಕ್ಟೋಬರ್-2024

    ನೇಮಕಾತಿಯ ಪ್ರಮುಖ ಲಿಂಕ್ ಗಳು: