afp header code starts here --> afp header code starts here -->

Tag: Sslc pass govt jobs update

  • WCD ದಕ್ಷಿಣ ಕನ್ನಡ ನೇಮಕಾತಿ 2025 || ಹತ್ತನೇ ತರಗತಿ ಪಿಯುಸಿ ಪಾಸಾದವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಉದ್ಯೋಗಾವಕಾಶ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

    WCD ದಕ್ಷಿಣ ಕನ್ನಡ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 277 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    WCD ದಕ್ಷಿಣ ಕನ್ನಡ ನೇಮಕಾತಿ 2025 : ನೇಮಕಾತಿಯ ಪ್ರಮುಖ ಅಂಶಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ( WCD ದಕ್ಷಿಣ ಕನ್ನಡ )
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳು
    • ಒಟ್ಟು ಹುದ್ದೆಗಳು : 277 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ ಮೂಲಕ
    • ಉದ್ಯೋಗ ಸ್ಥಳ : ದಕ್ಷಿಣ ಕನ್ನಡ – ಕರ್ನಾಟಕ
    ಹುದ್ದೆಗಳ ವಿವರಗಳು
    •  ಅಂಗನವಾಡಿ ಕಾರ್ಯಕರ್ತೆ : 56 ಹುದ್ದೆಗಳು
    • ಅಂಗನವಾಡಿ ಸಹಾಯಕಿ : 221 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    •  ಅಂಗನವಾಡಿ ಕಾರ್ಯಕರ್ತೆ : 10ನೇ ತರಗತಿ, ಪಿಯುಸಿ 
    • ಅಂಗನವಾಡಿ ಸಹಾಯಕಿ :10ನೇ ತರಗತಿ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    WCD ನೇಮಕಾತಿಯ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ.

    ಆಯ್ಕೆ ಪ್ರಕ್ರಿಯೆ
    • ಮೆರಿಟ್‌ ಪಟ್ಟಿ
    WCD ದಕ್ಷಿಣ ಕನ್ನಡ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • WCD ದಕ್ಷಿಣ ಕನ್ನಡ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ವೃತ್ತಿ ಜೀವನದ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. (ನಿಮ್ಮ ಫೋಟೋ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ)
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಸೆಪ್ಟೆಂಬರ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಅಕ್ಟೋಬರ್ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • 10ನೇ ಪಾಸ್ ಭಾರತೀಯ ಅಂಚೆ ಇಲಾಖೆ ನೇಮಕಾತಿ ಆದಿಸೂಚನೆ|Indian Post Recurement-2024 for Gramin Dak Sevak(GDS)@ Indianpost officegds.com

    10ನೇ ಪಾಸ್ ಭಾರತೀಯ ಅಂಚೆ ಇಲಾಖೆ ನೇಮಕಾತಿ ಆದಿಸೂಚನೆ|Indian Post Recurement-2024 for Gramin Dak Sevak(GDS)@ Indianpost officegds.com

    ಕೇಂದ್ರ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ-2024 ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ ( Gramin Dak Sevak) BPM ಮತ್ತು ABPM ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ( Indian post Recruitment notification 2024) ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಉದ್ಯೋಗಾಂಷಿಗಳಿಂದ ಅರ್ಜಿ ಆಹ್ವಾನ ಮಾಡಿದ್ದು ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅರ್ಹ ಹಾಗೂ ಆಸಕ್ತ ಉದ್ಯೋಗಾಂಷಿಗಳು ಅಗತ್ಯ ದಾಖಲೆಗಳು. ವಯಸ್ಸಿನ ವಿವರ. ಉದ್ಯೋಗಕ್ಕೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ. ಅರ್ಜಿ ಶುಲ್ಕ. ಹಾಗೂ ಇತರೆ ಪ್ರಮುಖ ಮುಖ್ಯ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದು ಅರ್ಥ ಮಾಡಿಕೊಂಡು ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು

    2024 ಹೊಸ ನೇಮಕಾತಿ ಅಧಿಸೂಚನೆ

    ನೇಮಕಾತಿಯ ಮಾಹಿತಿ ಸಂಪುಣ ಸಂಕ್ಷಿಪ್ತ ವಿವರ ನಾವು ಈ ಕೆಳಗೆ ಲೇಖನದಲ್ಲಿ ನೀಡಿದ್ದೇವೆ ಮಾಹಿತಿಯನ್ನು ಓದಿ ಅರ್ಥ ಮಾಡಿಕೊಂಡು ಅರ್ಜಿ ಸಲ್ಲಿಸಿ

    ನೇಮಕಾತಿಯ ಹುದ್ದೆಗಳ ವಿವರ

    • ಇಲಾಖೆ ಹೆಸರು: ಭಾರತೀಯ ಅಂಚೆ ಇಲಾಖೆ (Indian post)
    • ಹುದ್ದೆಯ ಹೆಸರು: ಗ್ರಾಮೀಣ ಡಾಕ್ ಸೇವಕ
    • ಒಟ್ಟು ಹುದ್ದೆಗಳು: 44228 (ಕರ್ನಾಟಕ ವೃತ್ತ ಹುದ್ದೆಗಳು 1940)
    • ಅರ್ಜಿಯ ಸ್ವರೂಪ: ಆನ್ಲೈನ್
    • ಉದ್ಯೋಗ ಸ್ಥಳ: ಭಾರತದಾದ್ಯಂತ

    ನೇಮಕಾತಿಯ ವಿದ್ಯಾರ್ಹತೆ:

    ಭಾರತೀಯ ಅಂಚೆ ಇಲಾಖೆ ಇಂಡಿಯನ್ ಪೋಸ್ಟ್ ಆದಿಸೂಚನೆಯ ಪ್ರಕಾರ ಉದ್ಯೋಗಾಂಷಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

    ನೇಮಕಾತಿಯ ವಯೋಮಿತಿ:

    ಭಾರತೀಯ ಅಂಚೆ ಇಲಾಖೆ ಇಂಡಿಯನ್ ಪೋಸ್ಟ್ ಅದಿ ಸೂಚನೆ ಪ್ರಕಾರ ಉದ್ಯೋಗಾಂಷಿಯ ವಯಸ್ಸು ಕನಿಷ್ಠ 18 ವರ್ಷ ಗಳು ಮತ್ತು ಗರಿಷ್ಠ 40 ವರ್ಷ ಪೂರೈಸಿರಬೇಕು

    ನೇಮಕಾತಿಯ ವಯೋಮಿತಿ ಸಡಿಲಿಕೆ:

    • OBC ಅಭ್ಯರ್ಥಿಗಳು: 03 ವರ್ಷಗಳು
    • SC/ST ಅಭ್ಯರ್ಥಿಗಳು: 05 ವರ್ಷಗಳು
    • ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳ ಸಡಿಲಿಕೆಯನ್ನು ಈ ನೇಮಕಾತಿಯ ಅಧಿಸೂಚನೆ ಪ್ರಕಾರ ನೀಡಲಾಗಿದೆ

    ನೇಮಕಾತಿಯ ಅರ್ಜಿ ಶುಲ್ಕ:

    • ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಮಹಿಳಾ / SC/ST/PwD & Transwomen ಅಭ್ಯರ್ಥಿಗಳು: ಅರ್ಜಿ ಶುಲ್ಕವಿಲ್ಲ
    • ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-

    ನೇಮಕಾತಿಯ ವೇತನ ಶ್ರೇಣಿ:

    • ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರಾಮೀಣ ಡಾಕ್ ಸೇವಕ (ಶಾಖೆ ಪೋಸ್ಟ್ ಮಾಸ್ಟರ್) ರೂ.12000-29380/-
    • ಗ್ರಾಮೀಣ ಡಾಕ್ ಸೇವಕ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) ರೂ.10000-24470/- ನಿಗದಿ ಮಾಡಲಾಗಿದೆ

    ನೇಮಕಾತಿಯ ಆಯ್ಕೆ ವಿಧಾನ:

    ಈ ನೇಮಕಾತಿ ಅಧಿಸೂಚನೆ ಪ್ರಕಾರ 10ನೇ ತರಗತಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರ ಮತ್ತು ಸಂದರ್ಶನ ಮೂಲಕ ಈ ನೇಮಕಾತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ

    ನೇಮಕಾತಿಯ ಪ್ರಮುಖ ದಿನಾಂಕಗಳು:

    • ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಜುಲೈ 2024
    • ಅರ್ಜಿ ಸಲಿಸಲು ಕೊನೆಯ ದಿನಾಂಕ – 05 ಆಗಸ್ಟ್ 2024

    ನೇಮಕಾತಿಯ ಪ್ರಮುಖ ಲಿಂಕ್ ಗಳು: