HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 || ಒಟ್ಟು 209 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
HCL ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ 2025 : ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ಖೇತ್ರಿ ಕಾಪರ್ ಕಾಂಪ್ಲೆಕ್ಸ್ನಲ್ಲಿ ಒಟ್ಟು 209 ಟ್ರೇಡ್ ಅಪ್ರೆಂಟಿಸ್ಗಳ ನೇಮಕಾತಿಗಾಗಿ 1961 ರ ಅಪ್ರೆಂಟಿಸ್ಶಿಪ್ ಕಾಯ್ದೆಯ ಅಡಿಯಲ್ಲಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ .ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL) ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು […]