afp header code starts here --> afp header code starts here -->

Tag: udyogavarthe.com

  • BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 || ಒಟ್ಟು 35 ಗ್ರಾಜುಯೇಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ

    BMRCL ಬೆಂಗಳೂರು ಮೆಟ್ರೋ ಗ್ರಾಜುಯೇಟ್ ಎಂಜಿನಿಯರ್ ನೇಮಕಾತಿ 2025 : ನಮ್ಮ ಮೆಟ್ರೋ ಎಂದು ಕರೆಯಲ್ಪಡುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಸಂಸ್ಥೆಯೂ ಒಪ್ಪಂದದ ಆಧಾರದ ಮೇಲೆ ಒಟ್ಟು 35 ಗ್ರಾಜುಯೇಟ್ ಎಂಜಿನಿಯರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು BMRCL ನೇಮಕಾತಿ 2025 ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮತ್ತು ಆಫ್ಲೈನ್‌ ಎರಡೂ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಬಹುದು.

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ BMRCL
    • ಹುದ್ದೆಯ ಹೆಸರು : ಗ್ರಾಜುಯೇಟ್ ಎಂಜಿನಿಯರ್ (ಸಿವಿಲ್)
    • ಒಟ್ಟು ಹುದ್ದೆಗಳು : 35 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮತ್ತು ಆಫ್ಲೈನ್‌
    • ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆಯ ವಿವರಗಳು

    ಪದವೀಧರ ಎಂಜಿನಿಯರ್ (ಸಿವಿಲ್) : 35 ಹುದ್ದೆಗಳು

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    BMRCL ಅಧಿಕೃತ ಅಧಿಸೂಚನೆಯ ಪ್ರಕಾರ ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿವ ವೇತನ

     BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ₹44,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

    ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಗೇಟ್ ಸ್ಕೋರ್
    • ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ/ವೈದ್ಯಕೀಯ ಪರೀಕ್ಷೆ/ದಾಖಲೆಗಳ ಪರಿಶೀಲನೆ
    • ಸಂದರ್ಶನ
    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • BMRCL ಬೆಂಗಳೂರು ಮೆಟ್ರೋ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ.
    • “ವೃತ್ತಿಜೀವನ” ವಿಭಾಗಕ್ಕೆ ಹೋಗಿ ಅಪ್ಲಿಕೇಶನ್‌ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳು,ಗೇಟ್ ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    •  ಆಕಾಂಕ್ಷಿಗಳು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

    ಆಫ್ಲೈನ್‌ ವಿಳಾಸ : ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027 

    ಲಕೋಟೆಯ ಮೇಲೆ “ಪದವಿ ಎಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ” ಎಂದು ಬರೆಯಿರಿ

    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 05 ಏಪ್ರಿಲ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03 ಮೇ 2025
    • ಹಾರ್ಡ್ ಕಾಪಿ ಕಳುಹಿಸಲು ಕೊನೆಯ ದಿನಾಂಕ : 07 ಮೇ 2025 (ಸಂಜೆ 4:00 ಗಂಟೆಯೊಳಗೆ)
    BMRCL ಬೆಂಗಳೂರು ಮೆಟ್ರೋ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 – ಒಟ್ಟು 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ನೌಕರರ ರಾಜ್ಯ ವಿಮಾ ನಿಗಮವು ಭಾರತದ ವಿವಿಧ‌ (22 ರಾಜ್ಯಗಳಲ್ಲಿ) ಪ್ರದೇಶಗಳಲ್ಲಿ ಗುತ್ತಿಗೆಯ ಆಧಾರದ ಮೇಲೆ ಒಟ್ಟು 558 ಸ್ಪೆಷಲಿಸ್ಟ್‌ ಗ್ರೇಡ್‌ – II (ಸೀನಿಯರ್ ಸ್ಕೇಲ್ ಮತ್ತು ಜೂನಿಯರ್ ಸ್ಕೇಲ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ESIC ನೇಮಕಾತಿ ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ನೌಕರರ ರಾಜ್ಯ ವಿಮಾ ನಿಗಮ (ESIC)
    • ಹುದ್ದೆಯ ಹೆಸರು : ESIC ಸ್ಪೆಷಲಿಸ್ಟ್ ಗ್ರೇಡ್ 2
    • ಒಟ್ಟು ಹುದ್ದೆಗಳು : 558 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 :
    • ಸ್ಪೆಷಲಿಸ್ಟ್ ಗ್ರೇಡ್-II (ಸೀನಿಯರ್ ಸ್ಕೇಲ್) : 155
    • ಸ್ಪೆಷಲಿಸ್ಟ್ ಗ್ರೇಡ್-II (ಜೂನಿಯರ್ ಸ್ಕೇಲ್) : 403
    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ಅರ್ಹತಾ ಮಾನದಂಡಗಳು

    ಶೈಕ್ಷಣಿಕ ಅರ್ಹತೆ :

    ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MA, MS, Msc , D.Sc, DA, M.Ch, DPM, DMRD, DM, D.Sc, DA, Ph.D ಪೂರ್ಣಗೊಳಿಸಿರಬೇಕು

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಒಬಿಸಿ ಆಕಾಂಕ್ಷಿಗಳಿಗೆ : 03 ವರ್ಷಗಳು
    • ಎಸ್‌ ಸಿ / ಎಸ್‌ ಟಿ ಆಕಾಂಕ್ಷಗಳಿಗೆ : 05 ವರ್ಷಗಳು
    • ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು
    ಮಾಸಿಕ ವೇತನ

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನನ್ನು ನೀಡಲಾಗುತ್ತದೆ.

    • ಸ್ಪೆಷಲಿಸ್ಟ್ ಗ್ರೇಡ್-II (ಸೀನಿಯರ್ ಸ್ಕೇಲ್) : ರೂ.78800/-
    • ಸ್ಪೆಷಲಿಸ್ಟ್ ಗ್ರೇಡ್-II (ಜೂನಿಯರ್ ಸ್ಕೇಲ್) : ರೂ.67700/-
    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ
    • ಎಸ್‌ ಸಿ / ಎಸ್‌ ಟಿ / ಪಿಡಬ್ಲ್ಯೂಬಿಡಿ / ಮಹಿಳೆಯರು/ ಮಾಜಿ ಸೈನಿಕರು : ಶುಲ್ಕ ವಿನಾಯಿತಿ
    • ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ. 500/-

    ಪಾವತಿ ವಿಧಾನ : “ESI ಫಂಡ್ ಖಾತೆ ಸಂಖ್ಯೆ II” ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್/ಬ್ಯಾಂಕರ್ಸ್ ಚೆಕ್ ಮೂಲಕ ಪಾವತಿಯನ್ನು ಮಾಡಬೇಕು, ಇದನ್ನು ಆಯಾ ಪ್ರಾದೇಶಿಕ ಕಚೇರಿ ಸ್ಥಳದಲ್ಲಿ ಪಾವತಿಸಬಹುದು.

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆ ಪ್ರಕ್ರಿಯೆಯೂ ಈ ಕೆಳಕಂಡ ಹಂತಗಳನ್ನು ಒಳಗೊಂಡಿದೆ

    • ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುತ್ತದೆ
    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು

    • ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ( ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್/ಬ್ಯಾಂಕರ್ಸ್ ಚೆಕ್ ಮೂಲಕ ಪಾವತಿಸಿ. ಸಲ್ಲಿಸು ಬಟನ್‌ ಮೂಲಕ ಕ್ಲಿಕ್‌ ಮಾಡಿ
    • ಸಲ್ಲಿಸಿರುವ ಅರ್ಜಿಯನ್ನು ಕೆಳಗೆ ತಿಳಿಸಲಾದ ಆಫ್ಲೈನ್‌ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮಾಡುವ ಮೂಲಕ ಮೇ 26, 2025 ರೊಳಗೆ ಆಯಾ ಪ್ರಾದೇಶಿಕ ನಿರ್ದೇಶಕರ ವಿಳಾಸಕ್ಕೆ (ಅಧಿಸೂಚನೆಯಲ್ಲಿ ಪಟ್ಟಿ ಮಾಡಲಾಗಿದೆ) ಅರ್ಜಿಯನ್ನು ಕಳಿಹಿಸಬೇಕು.

    ಆಫ್ಲೈನ್‌ ವಿಳಾಸ :

    ಕರ್ನಾಟಕ : ಹೆಚ್ಚುವರಿ ಆಯುಕ್ತರು/ ಪ್ರಾದೇಶಿಕ ನಿರ್ದೇಶಕರು, ಇಎಸ್‌ಐ ನಿಗಮ, ಪಂಚದೀಪ್ ಭವನ, ನಂ.10, ಬಿನ್ನಿಫೀಲ್ಡ್ಸ್, ಬಿನ್ನಿಪೇಟೆ, ಬೆಂಗಳೂರು-560023, ಕರ್ನಾಟಕ

    ಗಮನಕ್ಕೆ: ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಆಯಾ ರಾಜ್ಯಗಳ ವಿಳಾಸವನ್ನು ಈ ಲೇಖನದ ಕೆಳಗೆ ಅಧಿಸೂಚನೆ ಲಿಂಕ್‌ ನ್ನು ನೀಡಲಾಗಿದ್ದು, ಅರ್ಜಿ ಸಲ್ಲಿಸುವ ಆಕಾಂಕ್ಷಿಗಳು ಅಧಿಸೂಚನೆ ಓದಲು ತಿಳಿಸಲಾಗಿದೆ.

    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 08 ಏಪ್ರಿಲ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಮೇ 2025
    ESIC ಸ್ಪೆಷಲಿಸ್ಟ್ ಗ್ರೇಡ್ II ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

  • AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 || ಒಟ್ಟು 309 ಏರ್ ಟ್ರಾಫಿಕ್ ಕಂಟ್ರೋಲರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಒಟ್ಟು 309 ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲರ್ ವಿಭಾಗ) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸಂಸತ್ತಿನ ಕಾಯಿದೆಯಿಂದ ಸ್ಥಾಪಿಸಲ್ಪಟ್ಟ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿಯ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದ ಮೂಲಕ ಪರಿಶೀಲಿಸಬಹುದು.

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI)
    • ಹುದ್ದೆಯ ಹೆಸರು : ಜೂನಿಯರ್ ಎಕ್ಸಿಕ್ಯುಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)
    • ಒಟ್ಟು ಹುದ್ದೆಗಳು : 309 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಹುದ್ದೆಯ ವಿವರಗಳು

    ಜೂನಿಯರ್ ಎಕ್ಸಿಕ್ಯೂಟಿವ್‌ (ಏರ್ ಟ್ರಾಫಿಕ್ ಕಂಟ್ರೋಲರ್) : 309

    ಶೈಕ್ಷಣಿಕ ಅರ್ಹತೆ :
    • ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ (ಗಣಿತ ಅಥವಾ ಭೌತಶಾಸ್ತ್ರ/ವಿಜ್ಞಾನ ಜೊತೆಗೆ) ಅಥವಾ ಬಿಇ/ಬಿಟೆಕ್ ಪದವಿ ಹೊಂದಿರಬೇಕು
    • ಆಕಾಂಕ್ಷಿಗಳು ಕನಿಷ್ಠ ಶೇಕಡಾ 60 ಅಂಕಗಳೊಂದಿಗೆ ಈ ಪದವಿಯನ್ನು ಪೂರ್ಣಗೊಳಿಸಿರಬೇಕು
    • ಆಂಗ್ಲ ಭಾಷೆಯ ಅಗತ್ಯವಿದೆ

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 27 ವರ್ಷಗಳು

    ವಯೋಮಿತಿ ಸಡಿಲಿಕೆ :

    ಒಬಿಸಿ (NCL) ಆಕಾಂಕ್ಷಿಗಳಿಗೆ : 03 ವರ್ಷಗಳು
    ಎಸ್‌ ಸಿ / ಎಸ್‌ ಟಿ ಆಕಾಂಕ್ಷಿಗಳಿಗೆ : 05 ವರ್ಷಗಳು
    ಪಿಡಬ್ಲ್ಯೂಬಿಡಿ ಆಕಾಂಕ್ಷಿಗಳಿಗೆ : 10 ವರ್ಷಗಳು

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಮಾಸಿಕ ವೇತನ

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ರೂ. 40,000/-ರಿಂದ ರೂ. 1,40,000/-ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ. ಹಾಗೂ ಇತರ ಅನೇಕ ಸೌಲಭ್ಯಗಳು ಲಭ್ಯವಿರುತ್ತವೆ.

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಅರ್ಜಿ ಶುಲ್ಕ
    • ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಆಕಾಂಕ್ಷಿಗಳು / ಅಪ್ರೆಂಟಿಸ್‌ಗಳು: ಶುಲ್ಕ ವಿನಾಯಿತಿ
    • ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಆಕಾಂಕ್ಷಿಗಳಿಗೆ : ರೂ. 1,000 (ಜಿಎಸ್‌ಟಿ ಸೇರಿದಂತೆ)
    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಕಂಡ ಹಂತಗಳನ್ನು ಒಳಗೊಂಡಿದೆ

    • ಕಂಪ್ಯೂಟರ್ ಆಧಾರಿತ ಪರೀಕ್ಷೆ
    • ಡಾಕ್ಯುಮೆಂಟ್ ಪರಿಶೀಲನೆ
    • ಧ್ವನಿ ಪರೀಕ್ಷೆ
    • ವೈದ್ಯಕೀಯ ಪರೀಕ್ಷೆ
    • ಸಂದರ್ಶನ (ಅಗತ್ಯವಿದ್ದರೆ)
    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಮಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಇತ್ತೀಚಿನ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳು, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಏಪ್ರಿಲ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಮೇ 2025
    AAI ಜೂನಿಯರ್ ಎಕ್ಸಿಕ್ಯುಟಿವ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ಬೆಂಗಳೂರು ನೇಮಕಾತಿ 2025 || ಒಟ್ಟು 222 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ…ಸಂಪೂರ್ಣ ಮಾಹಿತಿ

    WCD ಬೆಂಗಳೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲೂಕಿನಲ್ಲಿ ಒಟ್ಟು 222 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಆಕಾಂಕ್ಷಿಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸವನ್ನು ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶ.

    ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು WCD ಬೆಂಗಳೂರು ನೇಮಕಾತಿ ವೆಬ್ಸೈಟ್‌ ನಲ್ಲಿ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. WCD ಬೆಂಗಳೂರು ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ಬೆಂಗಳೂರು ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ WCD
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು
    • ಒಟ್ಟು ಹುದ್ದೆಗಳು : 222 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು (ಕರ್ನಾಟಕ)
    WCD ಬೆಂಗಳೂರು ನೇಮಕಾತಿ 2025 : ಹುದ್ದೆಯ ವಿವರಗಳು

    ಅಂಗನವಾಡಿ ಕಾರ್ಯಕರ್ತೆಯರು : 38

    • ದೇವನಹಳ್ಳಿ – 7
    • ದೊಡ್ಡಬಳ್ಳಾಪುರ –10
    • ಹೊಸಕೋಟೆ –10
    • ನೆಲಮಂಗಲ –11

    ಅಂಗನವಾಡಿ ಸಹಾಯಕರು : 184

    • ದೇವನಹಳ್ಳಿ – 33
    • ದೊಡ್ಡಬಳ್ಳಾಪುರ – 47
    • ಹೊಸಕೋಟೆ – 52
    • ನೆಲಮಂಗಲ – 52
    WCD ಬೆಂಗಳೂರು ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಅಂಗನವಾಡಿ ಕಾರ್ಯಕರ್ತೆ –  ಪಿಯುಸಿ ಉತ್ತೀರ್ಣರಾಗಿರಬೇಕು.
    • ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಅಧಿಸೂಚನೆ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

    WCD ಬೆಂಗಳೂರು ನೇಮಕಾತಿ 2025 : ಮಾಸಿಕ ವೇತನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ವೇತನವನ್ನು ನೀಡಲಾಗುತ್ತದೆ.

    WCD ಬೆಂಗಳೂರು ನೇಮಕಾತಿ 2025 : ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    WCD ಬೆಂಗಳೂರು ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

    WCD ಬೆಂಗಳೂರು ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • WCD ಬೆಂಗಳೂರು ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೊಂದಾಯಿಸಿ.
    • ಅಗತ್ಯವಿರುವ ಶೈಕ್ಷಣಿಕ , ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳು, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್ ಮಾಡಿ‌
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿ ಸಂಖ್ಯೆಯನ್ನು ಸೆರೆಯಿಡಿಯಿರಿ.
    WCD ಬೆಂಗಳೂರು ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಮಾರ್ಚ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಏಪ್ರಿಲ್ 2025
    WCD ಬೆಂಗಳೂರು ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • HAL  ನೇಮಕಾತಿ 2025 || ಒಟ್ಟು 98 ಆಪರೇಟರ್, ಡಿಪ್ಲೊಮಾ ತಂತ್ರಜ್ಞ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    HAL  ನೇಮಕಾತಿ 2025 : ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಒಟ್ಟು 98 ಆಪರೇಟರ್, ಡಿಪ್ಲೊಮಾ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣವನ್ನು ಪಡೆದ ಹಾಗೂ ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು HAL  ನೇಮಕಾತಿ 2025 ರ ಅಧಿಕೃತ ವೆಬ್ಸೈಟ್‌ ನಲ್ಲಿ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    HAL  ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕ ಈಗಾಗಲೇ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. HAL  ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    HAL  ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ HAL
    • ಹುದ್ದೆಯ ಹೆಸರು : ಆಪರೇಟರ್, ಡಿಪ್ಲೊಮಾ ತಂತ್ರಜ್ಞ
    • ಒಟ್ಟು ಹುದ್ದೆಗಳು : 98 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು
    HAL  ನೇಮಕಾತಿ 2025 : ಹುದ್ದೆಯ ವಿವರಗಳು
    • ಡಿಪ್ಲೊಮಾ ತಂತ್ರಜ್ಞ (ಮೆಕ್ಯಾನಿಕಲ್) : 20
    • ಡಿಪ್ಲೊಮಾ ತಂತ್ರಜ್ಞ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್) : 26
    • ಆಪರೇಟರ್ (ಫಿಟ್ಟರ್) : 34 ತಿಂಗಳುಗಳು
    • ಆಪರೇಟರ್ (ಎಲೆಕ್ಟ್ರಿಷಿಯನ್) : 14
    • ಆಪರೇಟರ್ (ಯಂತ್ರಶಿಲ್ಪಿ) : 03
    • ಆಪರೇಟರ್ (ಶೀಟ್ ಮೆಟಲ್ ವರ್ಕರ್) : 01
    HAL  ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಡಿಪ್ಲೊಮಾ ತಂತ್ರಜ್ಞ (ಮೆಕ್ಯಾನಿಕಲ್) : ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ (ಮೆಕ್ಯಾನಿಕಲ್)
    • ಡಿಪ್ಲೊಮಾ ತಂತ್ರಜ್ಞ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್) : ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್)
    • ಆಪರೇಟರ್ (ಫಿಟ್ಟರ್) : ಫಿಟ್ಟರ್ ವ್ಯಾಪಾರದಲ್ಲಿ NAC/NCTVT ಜೊತೆಗೆ ITI
    • ಆಪರೇಟರ್ (ಎಲೆಕ್ಟ್ರಿಷಿಯನ್) : ಎಲೆಕ್ಟ್ರಿಷಿಯನ್ ಟ್ರೇಡ್‌ನಲ್ಲಿ NAC/NCTVT ಜೊತೆಗೆ ITI
    • ಆಪರೇಟರ್ (ಯಂತ್ರಶಿಲ್ಪಿ) : ಮೆಷಿನಿಸ್ಟ್ ಟ್ರೇಡ್‌ನಲ್ಲಿ NAC/NCTVT ಜೊತೆಗೆ ITI
    • ಆಪರೇಟರ್ (ಶೀಟ್ ಮೆಟಲ್ ವರ್ಕರ್) : ಶೀಟ್ ಮೆಟಲ್ ವರ್ಕರ್ ಟ್ರೇಡ್‌ನಲ್ಲಿ NAC/NCTVT ಜೊತೆಗೆ ITI

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 18 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 28 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಎಸ್‌ಸಿ /ಎಸ್‌ ಟಿ : 5 ವರ್ಷಗಳು
    • ಓಬಿಸಿ / ಎನ್‌ಸಿಎಲ್ : 3 ವರ್ಷಗಳು
    • ಪಿಡಬ್ಲ್ಯೂಬಿಡಿ : 10 ವರ್ಷಗಳು
    HAL  ನೇಮಕಾತಿ 2025 : ಮಾಸಿಕ ವೇತನ

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಡಿಪ್ಲೊಮಾ ತಂತ್ರಜ್ಞ (ಮೆಕ್ಯಾನಿಕಲ್) : 47,868 ರೂ
    • ಡಿಪ್ಲೊಮಾ ತಂತ್ರಜ್ಞ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್) : 47,868 ರೂ
    • ಆಪರೇಟರ್ (ಫಿಟ್ಟರ್) : 45,852 ರೂ
    • ಆಪರೇಟರ್ (ಎಲೆಕ್ಟ್ರಿಷಿಯನ್) : 45,852 ರೂ
    • ಆಪರೇಟರ್ (ಯಂತ್ರಶಿಲ್ಪಿ) : 45,852 ರೂ
    • ಆಪರೇಟರ್ (ಶೀಟ್ ಮೆಟಲ್ ವರ್ಕರ್) : 45,852 ರೂ
    HAL  ನೇಮಕಾತಿ 2025 : ಅರ್ಜಿ ಶುಲ್ಕ

    ಅರ್ಜಿ ಶುಲ್ಕವನ್ನು ಉಲ್ಲೇಖಿಸಿಲ್ಲ

    HAL  ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    • ಅಂತಿಮ ಮೆರಿಟ್ ಪಟ್ಟಿ
    • ವೈದ್ಯಕೀಯ ಪರೀಕ್ಷೆ
    HAL  ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು

    • HAL  ನೇಮಕಾತಿ 2025 ರ ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿ.
    • ಅಗತ್ಯವಿರುವ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    HAL  ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಏಪ್ರಿಲ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಏಪ್ರಿಲ್‌ 2025
    HAL  ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • WCD ದಾವಣಗೆರೆ ನೇಮಕಾತಿ 2025 || ಒಟ್ಟು 243 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    WCD ದಾವಣಗೆರೆ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ  ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 243 ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು WCD ದಾವಣಗೆರೆ ನೇಮಕಾತಿಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ದಿನಾಂಕ ಈಗಾಗಲೇ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ WCD ದಾವಣಗೆರೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. WCD ದಾವಣಗೆರೆ ನೇಮಕಾತಿಯ ಹುದ್ದೆಯ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    WCD ದಾವಣಗೆರೆ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಾವಣಗೆರೆ (WCD)
    • ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
    • ಒಟ್ಟು ಹುದ್ದೆಗಳು : 243 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ದಾವಣಗೆರೆ (ಕರ್ನಾಟಕ)
    WCD ದಾವಣಗೆರೆ ನೇಮಕಾತಿ 2025 : ಹುದ್ದೆಯ ವಿವರಗಳು

    ಅಂಗನವಾಡಿ ಕಾರ್ಯಕರ್ತೆ : 30

    • ದಾವಣಗೆರೆ – 5 ಹುದ್ದೆಗಳು
    • ಹರಿಹರ – 5 ಹುದ್ದೆಗಳು
    • ಹೊನ್ನಾಳಿ – 5 ಹುದ್ದೆಗಳು
    • ಜಗಳೂರು – 15 ಹುದ್ದೆಗಳು

    ಅಂಗನವಾಡಿ ಸಹಾಯಕಿ : 213

    • ದಾವಣಗೆರೆ – 98 ಹುದ್ದೆಗಳು
    • ಹರಿಹರ –  44 ಹುದ್ದೆಗಳು
    • ಹೊನ್ನಾಳಿ – 34 ಹುದ್ದೆಗಳು
    • ಜಗಳೂರು – 37 ಹುದ್ದೆಗಳು
    WCD ದಾವಣಗೆರೆ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    WCD ದಾವಣಗೆರೆ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ / ಪಿಯುಸಿ ಅನ್ನು ಪೂರ್ಣಗೊಳಿಸಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 19 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು

    ವಯೋಮಿತಿ ಸಡಿಲಿಕೆ :

    • ಪಿಡಬ್ಲ್ಯೂಡಿ ಅಭ್ಯರ್ಥಿಗಳು : 10 ವರ್ಷಗಳು
    • ಹಿಂದುಳಿದ ವರ್ಗದವರಿಗೆ : 3 ವರ್ಷಗಳು
    • ಎಸ್‌ ಸಿ/ ಎಸ್‌ಟಿ / ಪ್ರವರ್ಗ-1 ಅಕಾಂಕ್ಷಿಗಳಿ : 5 ವರ್ಷಗಳು
    WCD ದಾವಣಗೆರೆ ನೇಮಕಾತಿ 2025 : ಮಾಸಿಕ ವೇತನ

    WCD ದಾವಣಗೆರೆ ನೇಮಕಾತಿ 2025 ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ವೇತನವನ್ನು ನಿಡಲಾಗುತ್ತದೆ.

    WCD ದಾವಣಗೆರೆ ನೇಮಕಾತಿ 2025 : ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    WCD ದಾವಣಗೆರೆ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    WCD ದಾವಣಗೆರೆ ನೇಮಕಾತಿ 2025 ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಲಿಖಿತ ಪರೀಕ್ಷೆ
    • ಸಂದರ್ಶನ
    WCD ದಾವಣಗೆರೆ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    WCD ದಾವಣಗೆರೆ ನೇಮಕಾತಿ 2025 ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • WCD ದಾವಣಗೆರೆ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್ ಮೂಲಕ ನೊಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ಇತ್ತೀಚಿನ ಛಾಯಾಚಿತ್ರ, ಸಹಿ, ಪ್ರಮಾಣಪತ್ರಗಳು, ಅಂಕಪಟ್ಟಿಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿ ನಮೂನೆ ಸಂಖ್ಯೆ/ಸ್ವೀಕೃತಿ ಸಂಖ್ಯೆಯನ್ನು ಸೆರೆಹಿಡಿಯಿರಿ
    WCD ದಾವಣಗೆರೆ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಮಾರ್ಚ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25 ಏಪ್ರಿಲ್ 2025
    WCD ದಾವಣಗೆರೆ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • NFDC ನೇಮಕಾತಿ 2025 || ಒಟ್ಟು 11 ಹಿರಿಯ ಕಾರ್ಯನಿರ್ವಾಹಕ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    NFDC ನೇಮಕಾತಿ 2025 : ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (NFDC) ಒಟ್ಟು 11 ಹಿರಿಯ ಕಾರ್ಯನಿರ್ವಾಹಕ, ಸಹಾಯಕ ವ್ಯವಸ್ಥಾಪಕ, ಸಹಾಯಕ ಸಂಯೋಜಕ ಹಾಗೂ ಇತರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳು ಮೂವಿ ಫೆಸ್ಟಿವಲ್‌ಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುವವರಿಗೆ, ಫಿಲ್ಮ್ ಸ್ಟಡೀಸ್, ಮಾಸ್ ಕಮ್ಯುನಿಕೇಶನ್, ಐಟಿ ಕ್ಷೇತ್ರದಲ್ಲಿ ಉತ್ಸಾಹ ಹೊಂದಿರುವ ಆಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು NFDC ನೇಮಕಾತಿ 2025 ರ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಅಥವಾ ಆಫ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು.

    NFDC ನೇಮಕಾತಿಯ ಹುದ್ದೆಯ ವಿವರ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    NFDC ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (NFDC)
    • ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕ, ಸಹಾಯಕ ಸಂಯೋಜ
    • ಒಟ್ಟು ಹುದ್ದೆಗಳು : 11 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ / ಆಫ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಮುಂಬೈ – ಮಹಾರಾಷ್ಟ್ರ
    NFDC ನೇಮಕಾತಿ 2025 : ಹುದ್ದೆಯ ವಿವರಗಳು
    • ಹಿರಿಯ ಪ್ರೋಗ್ರಾಮರ್ : 02
    • ಸಹಾಯಕ ವ್ಯವಸ್ಥಾಪಕ (ಐಟಿ) : 01
    • ಹಿರಿಯ ಕಾರ್ಯನಿರ್ವಾಹಕ (ಆಡಳಿತ ಮತ್ತು ಲೆಕ್ಕಪತ್ರಗಳು) : 01
    • ಸಹಾಯಕ ಸಂಯೋಜಕರು (ಚಿತ್ರಕಥೆಗಾರರ ​​ಪ್ರಯೋಗಾಲಯ) : 01
    • ಅಸೋಸಿಯೇಟ್ ಫಿಲ್ಮ್ ಪ್ರೋಗ್ರಾಮರ್ : 02
    • ಉತ್ಸವ ಸಂಯೋಜಕರು : 04
    NFDC ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಹಿರಿಯ ಪ್ರೋಗ್ರಾಮರ್ : ಸಮೂಹ ಸಂವಹನ ಅಥವಾ ಚಲನಚಿತ್ರ ಅಧ್ಯಯನದಲ್ಲಿ ಪದವಿ/ಸ್ನಾತಕೋತ್ತರ ಪದವಿ. ಚಲನಚಿತ್ರ ಕಾರ್ಯಕ್ರಮ, ಕ್ಯುರೇಶನ್ ಅಥವಾ ಉತ್ಸವ ನಿರ್ವಹಣೆಯಲ್ಲಿ ಕನಿಷ್ಠ 6 ವರ್ಷಗಳ ಅನುಭವ ಇರಬೇಕು.
    • ಸಹಾಯಕ ವ್ಯವಸ್ಥಾಪಕ (ಐಟಿ) : ಕಂಪ್ಯೂಟರ್ ಸೈನ್ಸ್, ಸಿಸ್ಟಮ್ಸ್ ಎಂಜಿನಿಯರಿಂಗ್ ಅಥವಾ ನೆಟ್‌ವರ್ಕ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಪೂರ್ಣ ಸಮಯದ ಪದವಿ. ಐಟಿ/ಡೇಟಾ ಸಾಫ್ಟ್‌ವೇರ್/ನೆಟ್‌ವರ್ಕ್ ಆಡಳಿತದಲ್ಲಿ ಕನಿಷ್ಠ 4 ವರ್ಷಗಳ ಅನಿಭವ.
    • ಹಿರಿಯ ಕಾರ್ಯನಿರ್ವಾಹಕ (ಆಡಳಿತ ಮತ್ತು ಲೆಕ್ಕಪತ್ರಗಳು) : ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಕನಿಷ್ಠ 5 ವರ್ಷಗಳ ಅನುಭವ
    • ಸಹಾಯಕ ಸಂಯೋಜಕರು (ಚಿತ್ರಕಥೆಗಾರರ ​​ಪ್ರಯೋಗಾಲಯ) : ಸಮೂಹ ಸಂವಹನದಲ್ಲಿ ಪದವಿ.ಚಲನಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಕನಿಷ್ಠ  3 ವರ್ಷಗಳ ಅನುಭವ
    • ಅಸೋಸಿಯೇಟ್ ಫಿಲ್ಮ್ ಪ್ರೋಗ್ರಾಮರ್ : ಈವೆಂಟ್ ಮ್ಯಾನೇಜ್ಮೆಂಟ್, ಸಿನಿಮಾ ಅಧ್ಯಯನ, ಸಿನಿಮಾ ನಿರ್ಮಾಣ, ಸಂವಹನ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಪದವಿ. ಈವೆಂಟ್ ಕೋಆರ್ಡಿನೇಶನ್ ಅಥವಾ ಆರ್ಟ್ಸ್ ಆಡ್ಮಿನಿಸ್ಟ್ರೇಶನ್‌ನಲ್ಲಿ ಅನುಭವ
    • ಉತ್ಸವ ಸಂಯೋಜಕರು : ಯಾವುದೇ ವಿಭಾಗದಲ್ಲಿ ಪದವಿ

    ವಯೋಮಿತಿ :

    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 45 ವರ್ಷಗಳು
    • ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    NFDC ನೇಮಕಾತಿ 2025 : ಮಾಸಿಕ ವೇತನ

    ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (NFDC) ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಹಿರಿಯ ಪ್ರೋಗ್ರಾಮರ್ : 80,000 ರೂ
    • ಸಹಾಯಕ ವ್ಯವಸ್ಥಾಪಕ (ಐಟಿ) : 70,000 ರೂ.
    • ಹಿರಿಯ ಕಾರ್ಯನಿರ್ವಾಹಕ (ಆಡಳಿತ ಮತ್ತು ಲೆಕ್ಕಪತ್ರಗಳು) : 65,000 ರೂ
    • ಸಹಾಯಕ ಸಂಯೋಜಕರು (ಚಿತ್ರಕಥೆಗಾರರ ​​ಪ್ರಯೋಗಾಲಯ) :  55,000 ರೂ
    • ಅಸೋಸಿಯೇಟ್ ಫಿಲ್ಮ್ ಪ್ರೋಗ್ರಾಮರ್ : 70,000 ರೂ
    • ಉತ್ಸವ ಸಂಯೋಜಕರು : 50,000 ರೂ
    NFDC ನೇಮಕಾತಿ 2025 : ಅರ್ಜಿ ಶುಲ್ಕ

    ಯಾವುದೇ ಅರ್ಜಿ ಶುಲ್ಕವಿಲ್ಲ

    NFDC ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ
    • ಸಂದರ್ಶನ
    NFDC ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (NFDC) ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • NFDC ನೇಮಕಾತಿ 2025 ರ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ .ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಾಚಿತ್ರ, ಸಹಿ, ಅಂಕಪಟ್ಟಿಗಳು, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್ ಅಥವಾ ಆಫ್‌ಲೈನ್ ಮೋಡ್ ಮೂಲಕ ಪಾವತಿಸಬಹುದು. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟ್ ಔಟ್‌ ತೆಗೆದುಕೊಳ್ಳಿ
    NFDC ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03 ಏಪ್ರಿಲ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10 ಏಪ್ರಿಲ್ 2025
    NFDC ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ISRO ಅಪ್ರೆಂಟಿಸ್ ನೇಮಕಾತಿ 2025 || ಒಟ್ಟು 75 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

    ISRO ಅಪ್ರೆಂಟಿಸ್ ನೇಮಕಾತಿ 2025 : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ (ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್) ವತಿಯಿಂದ ಒಟ್ಟು 75 ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇಸ್ರೋದಲ್ಲಿ ಕೆಲಸ ಮಾಡುವ ಕನಸನ್ನು ಕಟ್ಟಿಕೊಂಡಿರುವ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಉನ್ನತ ಶಿಕ್ಷಣವನ್ನು ಪಡೆದಿರುವ, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಇಸ್ರೋ ಅಪ್ರೆಂಟಿಸ್ ನೇಮಕಾತಿಯ ಅಧಿಕೃತ ವೆಬ್ಸೈಟ್‌ ಮೂಲಕ ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಇಸ್ರೋ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಈಗಾಗಲೇ ದಿನಾಂಕ ಆರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಆಕಾಂಕ್ಷಿಗಳು ಆಫ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಸ್ರೋ ಅಪ್ರೆಂಟಿಸ್ ನೇಮಕಾತಿಯ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ISRO ಅಪ್ರೆಂಟಿಸ್ ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ISRO
    • ಹುದ್ದೆಯ ಹೆಸರು : ಅಪ್ರೆಂಟಿಸ್ ಟ್ರೈನಿ
    • ಒಟ್ಟು ಹುದ್ದೆಗಳು : 75 ಹುದ್ದೆಗಳು
    • ಅರ್ಜಿ ಸ್ವರೂಪ : ಆಫ್ಲೈನ್ ಮೂಲಕ
    • ಉದ್ಯೋಗ ಸ್ಥಳ : ಬೆಂಗಳೂರು, ಲಕ್ನೋ ಮತ್ತುಶ್ರೀ ವಿಜಯಪುರಂ
    ISRO ಅಪ್ರೆಂಟಿಸ್ ನೇಮಕಾತಿ 2025 : ಹುದ್ದೆಯ ವಿವರ
    • ಪದವೀಧರ ಅಪ್ರೆಂಟಿಸ್ ತರಬೇತಿದಾರರು : 46
    • ಡಿಪ್ಲೊಮಾ ಅಪ್ರೆಂಟಿಸ್ ತರಬೇತಿದಾರರು : 15
    • ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ : 05
    • ಐಟಿಐ ಅಪ್ರೆಂಟಿಸ್ : ಐಟಿಐ ಅಪ್ರೆಂಟಿಸ್ : 09
    • ಒಟ್ಟು 75 ಹುದ್ದೆಗಳು
    ISRO ಅಪ್ರೆಂಟಿಸ್ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಪದವೀಧರ ಅಪ್ರೆಂಟಿಸ್ ತರಬೇತಿ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯದಲ್ಲಿ ಬಿಇ/ಬಿ.ಟೆಕ್
    • ಡಿಪ್ಲೊಮಾ ಅಪ್ರೆಂಟಿಸ್ ತರಬೇತಿದಾರರು : ಎಂಜಿನಿಯರಿಂಗ್ ಡಿಪ್ಲೊಮಾ 
    • ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ : ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ
    • ಐಟಿಐ ಅಪ್ರೆಂಟಿಸ್ :  ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಐಟಿಐ ಪೂರ್ಣಗೊಳಿಸಿರಬೇಕು.

    ವಯೋಮಿತಿ :

    ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

    ISRO ಅಪ್ರೆಂಟಿಸ್ ನೇಮಕಾತಿ 2025 : ಮಾಸಿಕ ವೇತನ

    ISRO ಅಪ್ರೆಂಟಿಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳಿಗೆ 7,000 – 9,000/- ರವರೆಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    ISRO ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಶುಲ್ಕ

    ಆಕಾಂಕ್ಷಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

    ISRO ಅಪ್ರೆಂಟಿಸ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ISRO ಅಪ್ರೆಂಟಿಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ದಾಖಲೆ ಪರಿಶೀಲನೆ
    • ಶಾರ್ಟ್‌ಲಿಸ್ಟ್
    • ಸಂದರ್ಶನ
    ISRO ಅಪ್ರೆಂಟಿಸ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ISRO ಅಪ್ರೆಂಟಿಸ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • ISRO ಅಪ್ರೆಂಟಿಸ್ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ ದಾಖಲೆ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಛಾಯಚಿತ್ರ, ಸಹಿ, ಅಂಕಪಟ್ಟಿಗಳು, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ನಿಗದಿತ ಇ-ಮೇಲ್‌ ವಿಳಾಸಕ್ಕೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಳುಹಿಸಿ

    ಇ-ಮೇಲ್‌ ವಿಳಾಸ :

    • ISTRAC, ಬೆಂಗಳೂರು : apprmt_blr@istrac.gov.in
    • ISTRAC, ಲಕ್ನೋ : apprmt_lko@istrac.gov.in
    • ISTRAC, ಶ್ರೀ ವಿಜಯಪುರಂ : apprmt_ixz@istrac.gov.in
    ISRO ಅಪ್ರೆಂಟಿಸ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27 ಮಾರ್ಚ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಏಪ್ರಿಲ್‌ 2025
    ISRO ಅಪ್ರೆಂಟಿಸ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 || ಒಟ್ಟು 137 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ವಿಮಾನೋದ್ಯಮ ಅಭಿವೃದ್ಧಿ ಸಂಸ್ಥೆ (ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ – ADA) ಸೀಮಿತ ಅವಧಿಯ ಗುತ್ತಿಗೆ ಆಧಾರದ ಮೇಲೆ ಒಟ್ಟು 137 ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’ ಮತ್ತು ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ ಹುದ್ದೆಗಳ ನೇಮಕಾತಿಗಾಗಿ ಅಧಿಕೃ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಕಾಂಕ್ಷಿಗಳು ಭಾರತದ ಏರೋನಾಟಿಕಲ್ ಪ್ರಗತಿಗೆ ಕೊಡುಗೆ ನೀಡಲು ಇದು ಒಂದು ಸುವರ್ಣಾವಕಾಶ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಎಡಿಎ ನೇಮಕಾತಿಗೆ ಅಧಿಕೃತ ವೆಬ್ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿಯ ಹುದ್ದೆಯ ವಿವರ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ನೇಮಕಾತಿಯ ವಿವರ
    • ಸಂಸ್ಥೆಯ ಹೆಸರು : ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ – ADA
    • ಹುದ್ದೆಯ ಹೆಸರು : ಪ್ರಾಜೆಕ್ಟ್ ಸೈಂಟಿಸ್ಟ್
    • ಒಟ್ಟು ಹುದ್ದೆಗಳು : 137 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋ ಸ್ಥಳ : ಬೆಂಗಳೂರು (ಕರ್ನಾಟಕ)
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಹುದ್ದೆಯ ವಿವರ
    • ಯೋಜನಾ ವಿಜ್ಞಾನಿ ‘ಬಿ’ : 105 ಹುದ್ದೆಗಳು
    • ಯೋಜನಾ ವಿಜ್ಞಾನಿ ‘ಸಿ’ : 32 ಹುದ್ದೆಗಳು
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ / ಬಿ.ಟೆಕ್ (ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ & ಇನ್ಸ್ಟ್ರುಮೆಂಟೇಶನ್/ಮೆಕ್ಯಾನಿಕಲ್/ಮೆಟಲರ್ಜಿ/ಏರೋನಾಟಿಕಲ್ ಎಂಜಿನಿಯರಿಂಗ್) ಪದವಿಯನ್ನು ಪೂರ್ಣಗೊಳಿಸಿರಬೇಕು.
    • ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ

    ವಯೋಮಿತಿ :

    • ಯೋಜನಾ ವಿಜ್ಞಾನಿ ‘ಬಿ’ : 18 ರಿಂದ 35 ವರ್ಷಗಳು
    • ಯೋಜನಾ ವಿಜ್ಞಾನಿ ‘ಸಿ’ : 18 ರಿಂದ 40 ವರ್ಷಗಳು
    • ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಮಾಸಿಕ ವೇತನ

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಪ್ರಾಜೆಕ್ಟ್ ಸೈಂಟಿಸ್ಟ್ ‘ಬಿ’ : ರೂ. 90789/-
    • ಪ್ರಾಜೆಕ್ಟ್ ಸೈಂಟಿಸ್ಟ್ ‘ಸಿ’ :  ರೂ. 108073/-
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಅರ್ಜಿ ಶುಲ್ಕ

    ಆಕಾಂಕ್ಷಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಶಾರ್ಟ್‌ ಲಿಸ್ಟ್
    • ವೈಯಕ್ತಿಕ ಸಂದರ್ಶನ
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಕಂಡ ಹಂತಗಳನ್ನು ಅನುಸರಿಸಬೇಕು.

    • ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 ರ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇಮೇಲ್‌ ಐಡಿ ಮತ್ತು ಮೊಬೈಲ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ವೈಯಕ್ತಿಕ ವಿವರಗಳು, ಶೈಕ್ಷಣಿಕ ದಾಖಲೆಗಳನ್ನು ಭರ್ತಿ ಮಾಡಿ
    • ಪಾಸ್‌ಪೋರ್ಟ್ ಗಾತ್ರದ ಛಾಯಾಚಿತ್ರ, ಸಹಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿ ಪ್ರಿಂಟ್‌ ಔಟ್‌ ತೆಗೆದುಕೊಳ್ಳಿ
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಮಾರ್ಚ್‌ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಏಪ್ರಿಲ್ 2025
    ADA ಪ್ರಾಜೆಕ್ಟ್ ಸೈಂಟಿಸ್ಟ್ ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

  • NHSRCL ನೇಮಕಾತಿ 2025 || ಒಟ್ಟು 71 ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    NHSRCL ನೇಮಕಾತಿ 2025 : ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ಒಟ್ಟು 71 ವಿವಿಧ ಜೂನಿಯರ್ ಟೆಕ್ನಿಕಲ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಹುದ್ದೆಯು ತನ್ನದೇ ಆದ ನಿರ್ದಿಷ್ಟ ಅರ್ಹತಾ ಮಾನದಂಡಗಳನ್ನು ಹೊಂದಿದ್ದು, ಅರ್ಹ ಆಕಾಂಕ್ಷಿಗಳಿಗೆ ವೈವಿಧ್ಯಮಯ ಅವಕಾಶಗಳನ್ನು ನೀಡುತ್ತದೆ. ಅರ್ಜಿ ಸಲ್ಲಿಸಲು ದಿನಾಂಕ ಈಗಾಗಲೇ ಪ್ರಾರಂಭವಾಗಿದ್ದು, ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    NHSRCL ನೇಮಕಾತಿಯ ಹುದ್ದೆಯ ವಿವರ, ಅರ್ಹತಾ ಮಾನದಂಡಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಪ್ರಮುಖ ದಿನಾಂಕಗಳು ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    NHSRCL ನೇಮಕಾತಿ 2025 : ನೇಮಕಾತಿಯ ವಿವರಗಳು
    • ಸಂಸ್ಥೆಯ ಹೆಸರು : ರಾಷ್ಟ್ರೀಯ ಹೈ-ಸ್ಪೀಡ್ ರೈಲು ನಿಗಮ ಲಿಮಿಟೆಡ್ (NHSRCL)
    • ಹುದ್ದೆಯ ಹೆಸರು : ವಿವಿಧ ಪೋಸ್ಟ್‌ಗಳು
    • ಒಟ್ಟು ಹುದ್ದೆಗಳು : 71 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಭಾರತದಾದ್ಯಂತ
    NHSRCL ನೇಮಕಾತಿ 2025 : ಹುದ್ದೆಯ ವಿವರಗಳು
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಸಿವಿಲ್) : 35
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಲೆಕ್ಟ್ರಿಕಲ್) : 17
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಸ್ & ಟಿ) : 03
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್) : 04
    • ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ವಾಸ್ತುಶಿಲ್ಪ) : 08
    • ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ಡೇಟಾಬೇಸ್ ನಿರ್ವಹಣೆ) : 01
    • ಸಹಾಯಕ ವ್ಯವಸ್ಥಾಪಕ (ಸಂಗ್ರಹಣೆ) : 01
    • ಸಹಾಯಕ ವ್ಯವಸ್ಥಾಪಕ (ಸಾಮಾನ್ಯ) : 02
    NHSRCL ನೇಮಕಾತಿ 2025 : ಅರ್ಹತಾ ಮಾನದಂಡಗಳು

    ವಿದ್ಯಾರ್ಹತೆ :

    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಸಿವಿಲ್) : ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್,  
       ಅರ್ಹತೆಯ ನಂತರ 2 ವರ್ಷಗಳ ಅನುಭವ
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಲೆಕ್ಟ್ರಿಕಲ್) : ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿ.ಟೆಕ್,  
      2 ವರ್ಷಗಳ  ಅನುಭವ.
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಸ್ & ಟಿ) : ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್‌ನಲ್ಲಿ ಬಿಇ/ಬಿ.ಟೆಕ್ ಮತ್ತು 2 ವರ್ಷಗಳ  ಅನುಭವ
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್) : ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಮೆಕಾಟ್ರಾನಿಕ್ಸ್‌ನಲ್ಲಿ ಬಿಇ/ಬಿ.ಟೆಕ್ ಮತ್ತು 2 ವರ್ಷಗಳ  ಅನುಭವ.
    • ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ವಾಸ್ತುಶಿಲ್ಪ) : ವಾಸ್ತುಶಿಲ್ಪ ಪದವಿ ಹಾಗೂ 4 ವರ್ಷಗಳ  ಅನುಭವ
    • ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ಡೇಟಾಬೇಸ್ ನಿರ್ವಹಣೆ) : ಬಿಇ/ಬಿ.ಟೆಕ್ (ಯಾವುದೇ) ಅಥವಾ ಎಂಸಿಎ + ಒರಾಕಲ್ ಡಿಬಿಎ ಪ್ರಮಾಣೀಕರಣ ಹಾಗೂ 4 ವರ್ಷಗಳ  ಅನುಭವ
    • ಸಹಾಯಕ ವ್ಯವಸ್ಥಾಪಕ (ಸಂಗ್ರಹಣೆ) : ಬಿಇ/ಬಿ.ಟೆಕ್ (ಯಾವುದೇ) ,  4 ವರ್ಷಗಳ  ಅನುಭವ (ಸಂಗ್ರಹಣೆಯಲ್ಲಿ ಕನಿಷ್ಠ 2 ವರ್ಷಗಳ ಅನುಭವ)
    • ಸಹಾಯಕ ವ್ಯವಸ್ಥಾಪಕ (ಸಾಮಾನ್ಯ) : ಯಾವುದೇ ವಿಭಾಗದಲ್ಲಿ ಪದವಿ, 4 ವರ್ಷಗಳ  ಅನುಭವ

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸ್ಸು : 20 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 35 ವರ್ಷಗಳು
    • ಅಧಿಸೂಚನೆಯ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಇರುತ್ತದೆ.
    NHSRCL ನೇಮಕಾತಿ 2025 : ಮಾಸಿಕ ವೇತನ

    NHSRCL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳಿಗೆ ಹುದ್ದೆಗಳ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಸಿವಿಲ್) : 40,000–1,40,000 (ಸಿಇ-1)
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಲೆಕ್ಟ್ರಿಕಲ್) : 40,000–1,40,000 (ಸಿಇ-1)
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ಎಸ್ & ಟಿ) : 40,000–1,40,000 (ಸಿಇ-1)
    • ಜೂನಿಯರ್ ಟೆಕ್ನಿಕಲ್ ಮ್ಯಾನೇಜರ್ (ರೋಲಿಂಗ್ ಸ್ಟಾಕ್) : 40,000–1,40,000 (ಸಿಇ-1)
    • ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ವಾಸ್ತುಶಿಲ್ಪ) : 50,000–1,60,000 (ಇ-2)
    • ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ಡೇಟಾಬೇಸ್ ನಿರ್ವಹಣೆ) :50,000–1,60,000 (ಇ-2)
    • ಸಹಾಯಕ ವ್ಯವಸ್ಥಾಪಕ (ಸಂಗ್ರಹಣೆ) : 50,000–1,60,000 (ಇ-2)
    • ಸಹಾಯಕ ವ್ಯವಸ್ಥಾಪಕ (ಸಾಮಾನ್ಯ) : 50,000–1,60,000 (ಇ-2)
    NHSRCL ನೇಮಕಾತಿ 2025 : ಅರ್ಜಿ ಶುಲ್ಕ
    • ಯುಆರ್, ಇಡಬ್ಲ್ಯೂಎಸ್ ಮತ್ತು ಒಬಿಸಿ (ಎನ್‌ಸಿಎಲ್) ಆಕಾಂಕ್ಷಿಗಳಿಗೆ : ₹400/-
    • ಎಸ್‌ಸಿ, ಎಸ್‌ಟಿ, ಮಹಿಳಾ ಆಕಾಂಕ್ಷಿಗಳಿಗೆ : ಶುಲ್ಕ ವಿನಾಯಿತಿ
    NHSRCL ನೇಮಕಾತಿ 2025 : ಆಯ್ಕೆ ಪ್ರಕ್ರಿಯೆ

    NHSRCL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆಯೂ ಈ ಕೆಳಗಿನ ಹಂತಗಳನ್ನು ಒಳಗೊಂಡಿದೆ.

    • ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
    • ವೈಯಕ್ತಿಕ ಸಂದರ್ಶನ
    • ವೈದ್ಯಕೀಯ ಪರೀಕ್ಷೆ
    NHSRCL ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ

    NHSRCL ನೇಮಕಾತಿ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು.

    • NHSRCL ನೇಮಕಾತಿ 2025 ರ ವೆಬ್ಸೈಟ್‌ ಗೆ ಭೇಟಿ ನೀಡಿ. ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
    • ಮಾನ್ಯ ಇಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋದಾಯಿಸಿ
    • ಅಗತ್ಯವಿರುವ ಶೈಕ್ಷಣಿಕ, ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಅಗತ್ಯವಿರುವ ಪ್ರಮಾಣ ಪತ್ರಗಳನ್ನು ಸ್ಕ್ಯಾನ್‌ ಮಾಡಿ ಅಪ್ಲೋಡ್‌ ಮಾಡಿ
    • ಅರ್ಜಿ ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿ ಪ್ರಿಂಟ್‌ಔಟ್‌ ತೆಗೆದುಕೊಳ್ಳಿ
    NHSRCL ನೇಮಕಾತಿ 2025 : ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಮಾರ್ಚ್ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಏಪ್ರಿಲ್‌ 2025
    NHSRCL ನೇಮಕಾತಿ 2025 : ಪ್ರಮುಖ ಲಿಂಕ್‌ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ