afp header code starts here --> afp header code starts here -->

Tag: UTTAR PRADESH DISTRICT JOB

  • UP LT ಗ್ರೇಡ್ ಶಿಕ್ಷಕರ ನೇಮಕಾತಿ 2025 || ಒಟ್ಟು 7466 ಹುದ್ದೆಗಳು ಶಿಕ್ಷಕರ ವೃತ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಬೃಹತ್ ನೇಮಕಾತಿಯಾಗಿದೆ

    UP LT ಗ್ರೇಡ್ ಶಿಕ್ಷಕರ ನೇಮಕಾತಿ 2025 : ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ (UPPSC), ರಾಜ್ಯಾದ್ಯಂತ ಸರ್ಕಾರಿ ಮಾಧ್ಯಮಿಕ ಶಾಲೆಗಳಲ್ಲಿ ಪುರುಷ ಮತ್ತು ಮಹಿಳಾ ಆಕಾಂಕ್ಷಿಗಳಿಗೆ ಒಟ್ಟು 7466 LT ಗ್ರೇಡ್ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ಅಧಿಕೃತ ವೆಬ್ಸೈಟ್‌ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. UP LT ಗ್ರೇಡ್ ಶಿಕ್ಷಕರ ನೇಮಕಾತಿಉ ಹುದ್ದೆಯ ವಿವರಗಳು, ಅರ್ಹತಾ ಮಾನದಂಡಗಳ ವಿವರಗಳು, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಹಾಗೂ ಇತರ ಅಗತ್ಯ ಮಾಹಿತಿಗಳನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಬಹುದು.

    UP LT ಗ್ರೇಡ್ ಶಿಕ್ಷಕರ ನೇಮಕಾತಿ 2025 : ಹೈಲೈಟ್ಸ್
    • ಸಂಸ್ಥೆಯ ಹೆಸರು : ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ (UPPSC)
    • ಹುದ್ದೆಯ ಹೆಸರು : LT ಗ್ರೇಡ್ ಶಿಕ್ಷಕರ ಹುದ್ದೆಗಳು
    • ಒಟ್ಟು ಹುದ್ದೆಗಳು : 7466 ಹುದ್ದೆಗಳು
    • ಅರ್ಜಿ ಸ್ವರೂಪ : ಆನ್ಲೈನ್‌ ಮೂಲಕ
    • ಉದ್ಯೋಗ ಸ್ಥಳ : ಉತ್ತರ ಪ್ರದೇಶ
    ಹುದ್ದೆಯ ವಿವರಗಳು
    • ಎಲ್.ಟಿ. ದರ್ಜೆಯ ಶಿಕ್ಷಕಿ – ಮಹಿಳೆಯರು : 2525
    • ಎಲ್.ಟಿ. ದರ್ಜೆಯ ಶಿಕ್ಷಕರು – ಪುರುಷ : 4860
    • ಎಲ್.ಟಿ. ದರ್ಜೆಯ ಶಿಕ್ಷಕ – ಅಂಗವಿಕಲ ವ್ಯಕ್ತಿ : 81 ಹುದ್ದೆಗಳು
    ಅರ್ಹತಾ ಮಾನದಂಡಗಳ ವಿವರಗಳು

    ವಿದ್ಯಾರ್ಹತೆ :

    ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಸಂಬಂಧಿತ ವಿಷಯಗಳಲ್ಲಿ ಪದವಿ, ಬಿ.ಎಡ್, ಬಿ.ಎಸ್ಸಿ, ಬಿ.ಟೆಕ್/ಬಿಇ ಪದವಿ ಪಡೆದಿರಬೇಕು.

    ವಯೋಮಿತಿ :

    • ಆಕಾಂಕ್ಷಿಗಳ ಕನಿಷ್ಠ ವಯಸು : 21 ವರ್ಷಗಳು
    • ಆಕಾಂಕ್ಷಿಗಳ ಗರಿಷ್ಠ ವಯಸ್ಸು : 40 ವರ್ಷಗಳು
    • ಅಧಿಸೂಚನೆ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.
    ಮಾಸಿಕ ವೇತನ

    ಅಧಿಸೂಚನೆ ನಿಯಮಗಳ ಪ್ರಕಾರ, ಆಕಾಂಕ್ಷಿಗಳಿಗೆ ರೂ. 9300 – ರೂ. 34,800 ಗ್ರೇಡ್ ಪೇ ಜೊತೆಗೆ ರೂ. 4,800 ಮಾಸಿಕ ವೇತನವನ್ನು ನಿಡಲಾಗುತ್ತದೆ.

    ಅರ್ಜಿ ಶುಲ್ಕ
    • ಸಾಮಾನ್ಯ / ಒಬಿಸಿ ಆಕಾಂಕ್ಷಿಗಳಿಗೆ : ರೂ 125/-
    • SC / ST ಆಕಾಂಕ್ಷಿಗಳಿಗೆ : ರೂ 65/-
    • PH ಆಕಾಂಕ್ಷಿಗಳಿಗೆ : ರೂ 25/-
    ಆಯ್ಕೆ ಪ್ರಕ್ರಿಯೆ
    • ಲಿಖಿತ ಪರೀಕ್ಷೆ
    • ದಾಖಲೆ ಪರಿಶೀಲನೆ
    UP LT ಗ್ರೇಡ್ ಶಿಕ್ಷಕರ ನೇಮಕಾತಿ 2025 : ಅರ್ಜಿ ಸಲ್ಲಿಸುವ ವಿಧಾನ
    • UP LT ಗ್ರೇಡ್ ಶಿಕ್ಷಕರ ನೇಮಕಾತಿ ಅಧಿಕೃತ ವೆಬ್ಸೈಟ್‌ ಗೆ ಭೇಟಿ ನೀಡಿ, ಲಿಂಕ್ ಮೇಲೆ ಕ್ಲಿಕ ಮಾಡಿ
    • ಮಾನ್ಯ ಇ-ಮೇಲ್‌ ಐಡಿ ಮತ್ತು ಮೊಬೈಲ್‌ ನಂಬರ್‌ ಮೂಲಕ ನೋಂದಾಯಿಸಿ
    • ಅಗತ್ಯವಿರುವ ಎಲ್ಲಾ ಶೈಕ್ಷಣಿಕ / ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ
    • ನಿಮ್ಮ ಫೋಟೋ, ಸಹಿ, ಪ್ರಮಾಣಪತ್ರಗಳನ್ನು ಸ್ಕ್ಯಾನ್‌ ಮಾಡಿ, ಅಪ್ಲೋಡ್‌ ಮಾಡಿ
    • ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ
    • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿರುವ ಅರ್ಜಿಯ ಪ್ರಿಂಟೌಟ್‌ ತೆಗೆದುಕೊಳ್ಳಿ.
    ಪ್ರಮುಖ ದಿನಾಂಕಗಳು
    • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಜುಲೈ 2025
    • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಆಗಸ್ಟ್‌ 2025
    ಪ್ರಮುಖ ಲಿಂಕ್‌ ಗಳು

    ಅಧಿಸೂಚನೆ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ

    ಅಪ್ಲಿಕೇಶನ್‌ ಲಿಂಕ್‌ : ಮೇಲೆ ಕ್ಲಿಕ್‌ ಮಾಡಿ