WCD ಕರ್ನಾಟಕ ನೇಮಕಾತಿ 2025 || ಒಟ್ಟು 2500 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ

20250319 164413

WCD ಕರ್ನಾಟಕ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದಾದ್ಯಂತ ಚಿಕ್ಕಮಗಳೂರು ಜಿಲ್ಲೆ ಕಲಬುರಗಿ, ಬಾಗಲಕೋಟೆ ಹಾಗೂ ಹಲವಾರು ಜಿಲ್ಲೆಗಳಲ್ಲಿ ಒಟ್ಟು 2500 ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ […]