WCD ಬೆಂಗಳೂರು ನೇಮಕಾತಿ 2025 || ಒಟ್ಟು 222 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ…ಸಂಪೂರ್ಣ ಮಾಹಿತಿ

20250408 173352

WCD ಬೆಂಗಳೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ತಾಲೂಕಿನಲ್ಲಿ ಒಟ್ಟು 222 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಮಹಿಳಾ ಆಕಾಂಕ್ಷಿಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು – ಕರ್ನಾಟಕ […]