WCD ಚಿಕ್ಕಮಗಳೂರು ನೇಮಕಾತಿ 2025 || ಹತ್ತನೇ ತರಗತಿ, ಪಿಯುಸಿ ಪಾಸಾದ ಆಕಾಂಕ್ಷಿಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
WCD ಚಿಕ್ಕಮಗಳೂರು ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಮಗಳೂರು (WCD) ಜಿಲ್ಲೆಯ ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ ಹಾಗೂ ತರಿಕೆರೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 332 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. […]