WCD ದಾವಣಗೆರೆ ನೇಮಕಾತಿ 2025 || ಒಟ್ಟು 243 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ
WCD ದಾವಣಗೆರೆ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 243 ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಖಾಲಿ ಹುದ್ದೆಯ […]