WCD Uttara Kannada ನೇಮಕಾತಿ 2025: 10ನೇ ಮತ್ತು PUC ಪಾಸಾದ ಆಕಾಂಕ್ಷಿಗಳಿಗೆ ಸರ್ಕಾರಿ ಹುದ್ದೆಗಳ ಭರ್ಜರಿ ಅವಕಾಶ!
WCD ಉತ್ತರ ಕನ್ನಡ ನೇಮಕಾತಿ 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉತ್ತರ ಕನ್ನಡ – ಕರ್ನಾಟಕದಲ್ಲಿ (WCD ಉತ್ತರ ಕನ್ನಡ) ಒಟ್ಟು 211 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ […]