ವಿವಿಧ ಹುದ್ದೆಗಳು ಗ್ರಾಮ ಪಂಚಾಯಿತಿ ನೇರ ನೇಮಕಾತಿ-2024||Gram Panchayat Recruitment-2024||more details

ಚಿಕ್ಕಬಳ್ಳಾಪುರ ಜಿಲ್ಲೆ ಗ್ರಾಮ ಪಂಚಾಯಿತಿ ನೇಮಕಾತಿ ಅದಿಸೂಚನೆ 2024: ಚಿಕ್ಕಬಳ್ಳಾಪುರ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಉದ್ಯೋಗಾಂಕ್ಷಿಗಳ ಅಧಿಸೂಚನೆ ಬಿಡುಗಡೆಯಾಗಿದೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಉದ್ಯೋಗಾಂಷಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಹುದ್ದೆಗೆ ಅರ್ಜಿ ಸಲ್ಲಿಸಿ ಬಯಸುವ ಉದ್ಯೋಗಾಂಕ್ಷಿಗಳು ಅಗತ್ಯ ದಾಖಲೆಗಳು ವಿದ್ಯಾರ್ಹತೆ ಮಾನದಂಡ ವಯೋಮಿತಿ ಮಾನದಂಡ ಹಾಗೂ ವೇತನ ಶ್ರೇಣಿ ಮಾನದಂಡ ಇನ್ನೂ ಅನೇಕ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅರಿತು ನೇಮಕಾತಿಗೆ ತಮ್ಮ ತಮ್ಮ ರಾಜ್ಯಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ

ನಾವು ಪ್ರತಿನಿತ್ಯ ನೀಡುವಂತ ಉದ್ಯೋಗ ಮಾಹಿತಿ ನಿಮಗೆ ನೇರವಾಗಿ ಮಾಹಿತಿ ತಲುಪ ಬೇಕೆಂದರೆ ತಪ್ಪದೇ ವಾಟ್ಸಪ್ ಗ್ರೂಪ್ ಗೆ ಸೇರಿಕೊಳ್ಳಿ (LINK HERE) ಮತ್ತು ನಮ್ಮ ಫೇಸ್ಬುಕ್ ಪೇಜ್ ಫಾಲೋ ಮಾಡಿ

ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ 2024

ನೇಮಕಾತಿಯ ವಿವರಗಳು:

  • ಇಲಾಖೆ ಹೆಸರು; ಗ್ರಾಮ ಪಂಚಾಯಿತಿ (ಚಿಕ್ಬಳ್ಳಾಪುರ ಜಿಲ್ಲೆ ವ್ಯಾಪ್ತಿ)
  • ಹುದ್ದೆಯ ಹೆಸರು: ವಿವಿಧ ಹುದ್ದೆಗಳು
  • ಒಟ್ಟು ಹುದ್ದೆಗಳು: 21
  • ಅರ್ಜಿ ಸ್ವರೂಪ: ಆನ್ಲೈನ್ ಮೂಲಕ
  • ಉದ್ಯೋಗ ಸ್ಥಳ : ಚಿಕ್ಬಳ್ಳಾಪುರ ಜಿಲ್ಲೆ (ಕರ್ನಾಟಕ ರಾಜ್ಯ)

ನೇಮಕಾತಿಯ ಶೈಕ್ಷಣಿಕ ವಿದ್ಯಾರ್ಹತೆ:

ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಉದ್ಯೋಗಾಂಕ್ಷಿಗಳು ದ್ವಿತೀಯ ಪಿಯುಸಿಯಲ್ಲಿ ತರ್ಗಡೆ ಹೊಂದಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಅನ್ನು ತೆಗೆದು ಕೊಂಡು ಪ್ರಮಾಣ ಪತ್ರವನ್ನು ಹೊಂದಿರಬೇಕು

ನೇಮಕಾತಿಯ ವಯೋಮಿತಿ:

  • ಕನಿಷ್ಠ ವಯೋಮಿತಿ 18 ವರ್ಷ
  • ಸಾಮಾನ್ಯ ವರ್ಗದ ಉದ್ಯೋಗಾಂಕ್ಷಿಗಳಿಗೆ ಗರಿಷ್ಠ 35 ವರ್ಷ
  • ಪ್ರವರ್ಗ 2a/2b/3a/3b ಉದ್ಯೋಗಾಂಕ್ಷಿಗಳಿಗೆ ಗರಿಷ್ಠ 38 ವರ್ಷ
  • ಎಸ್ಸಿ/ಎಸ್ಟಿ/ ಪ್ರವರ್ಗ 1ರ ಉದ್ಯೋಗಾಂಕ್ಷಿಗಳಿಗೆ 40 ವರ್ಷ

ವಯೋಮಿತಿ ಸಡಿಲಿಕೆ:

  • ಮಾಜಿ ಸೈನಿಕರಿಗೆ 3 ವರ್ಷ
  • ಅಂಗವಿಕಲ ಉದ್ಯೋಗಾಂಕ್ಷಿಗಳಿಗೆ 10 ವರ್ಷ
  • ವಿಧವೆ ಉದ್ಯೋಗಾಂಕ್ಷಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ

ನೇಮಕಾತಿಯ ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗದ ಉದ್ಯೋಗಾಂಕ್ಷಿಗಳಿಗೆ ರೂ 500/-
  • ಪ್ರವರ್ಗ- 2a/2b/3a/3b ಗೆ ಸೇರಿದ ಉದ್ಯೋಗಾಂಕ್ಷಿಗಳಿಗೆ ರೂ 300/-
  • ಎಸ್ಸಿ/ಎಸ್ಟಿ/ಪ್ರವರ್ಗ-1/ಮಾಜಿ ಸೈನಿಕ ಉದ್ಯೋಗಾಂಕ್ಷಿಗಳಿಗೆ ರೂ 200/-
  • ಅಂಗವಿಕಲ ಉದ್ಯೋಗಾಂಕ್ಷಿಗಳಿಗೆ ರೂ 100/-

ನೇಮಕಾತಿಯ ಆಯ್ಕೆ ಪ್ರಕ್ರಿಯೆ:

ದ್ವಿತೀಯ ಪಿಯುಸಿಯಲ್ಲಿ ಉದ್ಯೋಗಾಂಕ್ಷಿಗಳಿಗೆ ಗಳಿಸಿದ ಅಂಕಗಳನ್ನು ಆಧರಿಸಿ ಸಾಟ್ ಲಿಸ್ಟ್ ರೆಡಿ ಮಾಡಿ ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಉದ್ಯೋಗಾಂಕ್ಷಿಗಳಿಗೆ ಹೆಚ್ಚಿನ ಆದಿತ್ಯ ನೀಡಲಾಗುವುದು

ನೇಮಕಾತಿಯ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ2 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ21 ಸೆಪ್ಟೆಂಬರ್ 2024

ನೇಮಕಾತಿಯ ಪ್ರಮುಖ ಲಿಂಕ್ ಗಳು:

ನೋಟಿಫಿಕೇಶನ್ ಲಿಂಕ್ಮೇಲೆ ಕ್ಲಿಕ್ ಮಾಡಿ
ವೆಬ್ಸೈಟ್ ಲಿಂಕ್ಮೇಲೆ ಕ್ಲಿಕ್ ಮಾಡಿ
ವಾಟ್ಸಪ್ ಲಿಂಕ್ಮೇಲೆ ಕ್ಲಿಕ್ ಮಾಡಿ
ಟೆಲಿಗ್ರಾಂ ಲಿಂಕ್ಮೇಲೆ ಕ್ಲಿಕ್ ಮಾಡಿ

Author: admin

Leave a Reply

Your email address will not be published. Required fields are marked *